ವಾಲ್ಮೀಕಿ ನಿಗಮದ ಹಗರಣ: ಇಡಿ ಅಧಿಕಾರಿಗಳ ವಿರುದ್ಧವೇ ದೂರು ದಾಖಲು!
ವಾಲ್ಮೀಕಿ ನಿಗಮದ ಹಗರಣ ತನಿಖೆ ನಡೆಸುತ್ತಿರುವ ಕೇಂದ್ರ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳ ವಿರುದ್ಧವೇ ಬೆಂಗಳೂರಿನ ವಿಲ್ಸನ್ ಗಾರ್ಡನ್ ಠಾಣೆಯಲ್ಲಿ ದೂರು ದಾಖಲಾಗಿದೆ. ವಾಲ್ಮೀಕಿ ಹಗರಣದ ತನಿಖೆ ನಡೆಸುತ್ತಿರುವ ಇ.ಡಿ ಅಧಿಕಾರಿಗಳೇ ತಮ್ಮ ಮೇಲೆ […]

