ಶಾಸಕ ಮುನಿರತ್ನ ಜಾಮೀನು ರದ್ದು ಕೋರಿ ಸಿಐಡಿ ಅರ್ಜಿ
ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ಜಾಮೀನು ರದ್ದು ಕೋರಿ ಸಿಐಡಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮುಂದೆ ಮನವಿ ಮಾಡಿದೆ. ಸಿಐಡಿ ಮುನಿರತ್ನ ಅವರ ಜಾಮೀನು ರದ್ದುಗೊಳಿಸುವಂಥೆ ಅರ್ಜಿ ಸಲ್ಲಿಕೆ ಮಾಡಿದ್ದು, ಅವರು ತನಿಖೆಗೆ ಸಹಕಾರ […]
ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ಜಾಮೀನು ರದ್ದು ಕೋರಿ ಸಿಐಡಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮುಂದೆ ಮನವಿ ಮಾಡಿದೆ. ಸಿಐಡಿ ಮುನಿರತ್ನ ಅವರ ಜಾಮೀನು ರದ್ದುಗೊಳಿಸುವಂಥೆ ಅರ್ಜಿ ಸಲ್ಲಿಕೆ ಮಾಡಿದ್ದು, ಅವರು ತನಿಖೆಗೆ ಸಹಕಾರ […]
ಹಾಸನ: ಭೂಪರಿಹಾರ ನೀಡದ ಹಾಸನ ಜಿಲ್ಲಾಧಿಕಾರಿ ಅವರ ನಡೆಗೆ ಬೇಸತ್ತ ನ್ಯಾಯಾಲಯ ಅವರ ಕಾರನ್ನು ಜಪ್ತಿ ಮಾಡುವಂತೆ ಆದೇಶ ಮಾಡಿದ್ದು, ನ್ಯಾಯಾಲಯದ ಅಧಿಕಾರಿಗಳು ಕಾರನ್ನು ಸೀಜ್ ಮಾಡಿದ್ದಾರೆ. ಭೂ ವಿವಾದದ ಪ್ರಕರಣವೊಂದರಲ್ಲಿ ನಾಗಮ್ಮ, ಲಕ್ಷೆö್ಮÃಗೌಡ, […]
ತಡರಾತ್ರಿ ಇಲಿ ವಿಷವನ್ನು ಆನ್‌ಲೈನ್ ಮೂಲಕ ಆರ್ಡರ್ ಮಾಡಿದ ಮಹಿಳೆಯೊಬ್ಬರ ಪ್ರಕರಣವು ಮಾನವೀಯತೆ ಹೇಗೆ ಒಂದು ಜೀವವನ್ನು ಉಳಿಸಬಲ್ಲದು ಎಂಬುದಕ್ಕೆ ಸಾಕ್ಷಿಯಾಗಿದೆ. ಪಾರ್ಸೆಲ್ ತಲುಪಿಸಲು ಹೊರಟ ಡೆಲಿವರಿ ಸಿಬ್ಬಂದಿಗೆ ಆ ಆರ್ಡರ್ ಹಿಂದೆ ಇರುವ […]
ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು, ದೇಶದಲ್ಲಿ ರಸ್ತೆ ಸುರಕ್ಷತೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ‘ವಾಹನದಿಂದ ವಾಹನಕ್ಕೆ’ (Vehicle to Vehicle – V2V) ಸಂವಹನ ತಂತ್ರಜ್ಞಾನವನ್ನು ಜಾರಿಗೆ […]
ಟೀಮ್ ಇಂಡಿಯಾದ ಮಾಜಿ ನಾಯಕ ರೋಹಿತ್ ಶರ್ಮಾ ಅವರ ಪತ್ನಿ ರಿತಿಕಾ ಸಜ್ದೇಹ್ ಅವರು ಮುಂಬೈ ನಗರದಲ್ಲಿ ಭರ್ಜರಿ ಆಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಪ್ರಭಾದೇವಿಯಲ್ಲಿರುವ ಅಹುಜಾ ಟವರ್ಸ್ ವಸತಿ ಸಮುಚ್ಚಯದಲ್ಲಿ ಅವರು ಹೊಸ ಐಷಾರಾಮಿ ಅಪಾರ್ಟ್‌ಮೆಂಟ್ […]
ರಾಯಚೂರು : ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ ಹೊತ್ತಿಕೊಂಡು 7 ಅಂಗಡಿಗಳು ಹೊತ್ತಿ ಉರಿದಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಗುರುವಾರ ತಡರಾತ್ರಿ ನಡೆದಿದೆ. ಸಿಂಧನೂರು ಪಟ್ಟಣದ ಕನಕದಾಸ ವೃತ್ತದ ಬಳಿ ಬರುವ 7 ಅಂಗಡಿಗಳಿಗೆ […]
ಹೊಸಕೋಟೆ : ತಾಲೂಕಿನಾದ್ಯಂತ ಜೆಜೆಎಂ ಯೋಜನೆ ಯನ್ನು 239 ಕೋಟಿ ರೂ. ವೆಚ್ಚದಲ್ಲಿ ಒಟ್ಟು 254 ಗ್ರಾಮಗಳಲ್ಲಿ ಕೈಗೊಳ್ಳಲಾಗಿದೆ. ಇದುವರಿಗೆ 136 ಕೋಟಿ ರೂ. ಅನುದಾನ ಪ್ರಗತಿ ಆಧಾರದಲ್ಲಿ ಬಿಡುಗಡೆಯಾಗಿದ್ದು, ಇನ್ನೂ 23.56 ಕೋಟಿ […]
ಬೆಂಗಳೂರು: ಡಿಸಿಎಂ ಅಂದ್ರೆ ಮಂತ್ರಿಯಷ್ಟೇ, ಅವರಿಗೆ ಯಾವುದೇ ಎಕ್ಸ್ಟ್ರಾ ಕೋಡು, ಕೊಂಬು ಇರುವುದಿಲ್ಲ. ಇದು ನಿಮಗೆ ಗೊತ್ತಾಗಲಿಲ್ವಾ ಡಿಕೆಶಿಯವರೇ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ವ್ಯಂಗ್ಯ ಮಾಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, […]
ಬೆಂಗಳೂರು: ಆಸ್ಕರ್ ಪ್ರಶಸ್ತಿ ಪಟ್ಟಿಯಲ್ಲಿ ಕನ್ನಡದ ಕಾಂತಾರಾ – 1 ಸಿನಿಮಾ ಸ್ಥಾನ ಪಡೆದುಕೊಂಡಿದ್ದು, ಪ್ರಶಸ್ತಿಯ ಆಸೆ ಹುಟ್ಟಿಸಿದೆ. ಭಾರತದ ಎರಡು ಚಿತ್ರಗಳು ಮಾತ್ರ ಆಸ್ಕರ್ ಪ್ರಶಸ್ತಿಯ ಅಂತಿಮ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿದ್ದು, ಅದರಲ್ಲಿ […]
ಚಾಮರಾಜನಗರ: ಪ್ರಸಿದ್ಧ ಯಾತ್ರಾಸ್ಥಳ ಯಳಂದೂರು ತಾಲೂಕಿನ ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ ಉಂಟಾಗಿ 7 ಅಂಗಡಿಗಳು ಸುಟ್ಟು ಭಸ್ಮ ಆಗಿರುವ ಘಟನೆ ನಡೆದಿದೆ. ಶುಕ್ರವಾರ ಬೆಳಿಗ್ಗೆ ನಡೆದ ಘಟನೆಯಲ್ಲಿ ಬಿಳಿಗಿರಿರಂಗನಾಥ ಬೆಟ್ಟದ ಬಸ್ ನಿಲ್ದಾಣದ […]
SSLC, PUC, ಡಿಗ್ರಿ ಹಾಗೂ ಸ್ನಾತಕೋತ್ತರ ಪದವಿಯಲ್ಲಿ ಉತ್ತಮ ಅಂಕಗಳೊಂದಿಗೆ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಆರ್ಥಿಕ ಸಹಾಯ ನೀಡುತ್ತಿದೆ. ಪ್ರತಿಭೆ ಇದ್ದರೂ ಹಣದ ಕೊರತೆಯಿಂದ ಉನ್ನತ ಶಿಕ್ಷಣ ಕೈಬಿಡಬಾರದೆಂಬ ಉದ್ದೇಶದಿಂದ ಜಾರಿಗೆ ಬಂದಿರುವ […]
ತುಮಕೂರು: ಶಬರಿಮಲೆ ಯಾತ್ರೆ ಮುಗಿಸಿ ಸ್ವಗ್ರಾಮಕ್ಕೆ ಮರಳುತ್ತಿದ್ದ ವೇಳೆ ತುಮಕೂರು ಜಿಲ್ಲೆಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ನಾಲ್ವರು ಯಾತ್ರಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಜಿಲ್ಲೆಯ ಕೋರಾ ಸಮೀಪದ ವಸಂತನರಸಾಪುರ ಕೈಗಾರಿಕಾ ಪ್ರದೇಶದ ಬಳಿ ಈ ದುರ್ಘಟನೆ […]
ಬೆಂಗಳೂರು: ಹಣಕಾಸು ಇಲಾಖೆಯಿಂದ ಅಧಿಕೃತ ಅನುಮೋದನೆ ಸಿಕ್ಕ ಕೂಡಲೇ 2025ರ ಫೆಬ್ರವರಿ ಮತ್ತು ಮಾರ್ಚ್ ತಿಂಗಳ ಗೃಹಲಕ್ಷ್ಮೀ ಯೋಜನೆಯ ಅನುದಾನವನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ […]
ಬೆಂಗಳೂರು: “ಕೇಂದ್ರ ಸರ್ಕಾರದ ವಿಬಿ ಜಿ ರಾಮ್ ಜಿ ಕಾಯ್ದೆಯಿಂದ ರಾಜ್ಯಗಳಿಗೆ ಹಾಗೂ ಗ್ರಾಮೀಣ ಕಾರ್ಮಿಕರಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಚರ್ಚೆ ಮಾಡಲು 2 ದಿನಗಳ ವಿಶೇಷ ಅಧಿವೇಶನ ನಡೆಸಲು ತೀರ್ಮಾನಿಸಲಾಗಿದೆ” ಎಂದು ಡಿಸಿಎಂ […]
ಬೆಂಗಳೂರು: ಮಹಾತ್ಮಾ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು ಕೇಂದ್ರ ಸರ್ಕಾರ ಹಿಂಪಡೆದಿರುವ ಬಗ್ಗೆ ಸಚಿವ ಸಂಪುಟ ಸಭೆ ಚರ್ಚೆ ನಡೆಸಿದ್ದು, ಇದರ ಬದಲಿಗೆ ತಂದಿರುವ ,”ವಿಬಿಜಿ, ರಾಮ್ ಜಿ” ಯೋಜನೆಯ ಬಗ್ಗೆ ಕಾನೂನಾತ್ಮಕ […]
ಬೆಂಗಳೂರು: 2020 ಮತ್ತು 2021 ನೇ ಸಾಲಿನ ಚಲನಚಿತ್ರ ಜೀವಮಾನ ಸಾಧನೆ ಪ್ರಶಸ್ತಿಗಳಿಗೆ ಗಣ್ಯರನ್ನು ಆಯ್ಕೆ ಮಾಡಲಾಗಿದೆ. 2020 ನೇ ಸಾಲಿನ ಡಾ. ರಾಜ್ ಕುಮಾರ್ ಪ್ರಶಸ್ತಿಗೆ ನಟಿ ಡಾ. ಜಯಮಾಲಾ, ಪುಟ್ಟಣ್ಣ ಕಣಗಾಲ್ […]
ಬೆಂಗಳೂರು: ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯ ಮತ್ತು ಘೋಷಣೆಗಳನ್ನು ತಡೆಯಲು ಮುಂದಡಿಯಿಟ್ಟಿರುವ ಸರಕಾರ ಅಕ್ಕ ಪಡೆಯನ್ನು ರಚನೆ ಮಾಡಿ ಆದೇಶ ಮಾಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಅಕ್ಕ […]
ದಳಪತಿ ವಿಜಯ್ ಅಭಿನಯದ ಕೊನೆಯ ಚಿತ್ರವೆಂದು ಹೇಳಲಾಗುತ್ತಿರುವ ‘ಜನ ನಾಯಗನ್’ ಮೊದಲಿಗೆ ಜನವರಿ 9ರಂದು ಬಿಡುಗಡೆಯಾಗಬೇಕಿತ್ತು. ಆದರೆ ಚಿತ್ರ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿದೆ. ಕೆವಿಎನ್ ಪ್ರೊಡಕ್ಷನ್ ಬ್ಯಾನರ್‌ನಲ್ಲಿ ನಿರ್ಮಾಣವಾಗಿರುವ ಈ ಚಿತ್ರದಲ್ಲಿ ನಟಿಸಿದ ಕಲಾವಿದರು […]
ಬೆಳಗಾವಿ: ಬೈಲಹೊಂಗಲ ತಾಲೂಕು ಮರಕುಂಬಿ ಗ್ರಾಮದ ಇನಾಮದಾರ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡ ಘಟನೆಗೆ ಸಂಬಂಧಿಸಿ ಮೃತಪಟ್ಟ ಕಾರ್ಮಿಕರ ಸಂಖ್ಯೆ 7 ಕ್ಕೆ ಏರಿಕೆಯಾಗಿದೆ. ಬುಧವಾರ ಸಂಭವಿಸಿದ ಘಟನೆಯಲ್ಲಿ ಅಂದೇ ಮೂವರು ಮೃತಪಟ್ಟಿದ್ದರು. ಚಿಕಿತ್ಸೆ […]
ಬೆಂಗಳೂರು: ಅನಧಿಕೃತ ಬಡಾವಣೆಗಳಲ್ಲಿ ನಿರ್ಮಿಸಿರುವ ನಿವೇಶನಗಳಿಗೆ ಷರತ್ತುಬದ್ಧ ಎ-ಖಾತಾ ನೀಡಲು ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ. ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸಕ್ಷಮ ಪ್ರಾಧಿಕಾರಗಳಿಂದ ಅನುಮೋದನೆ ಪಡೆಯದೇ ನಿವೇಶನಗಳನ್ನು ರಚಿಸಿರುವ ಅಥವಾ […]
You cannot copy content of this page