CBSE 10ನೇ ತರಗತಿ ಫಲಿತಾಂಶ ಪ್ರಕಟ
ಸಿಬಿಎಸ್‌ಇ 2026ರ 10ನೇ ತರಗತಿಯ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದೆ. ಸುಮಾರು 25 ಲಕ್ಷ ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಕಾಯುತ್ತಿದ್ದರು. ವಿದ್ಯಾರ್ಥಿಗಳು ತಮ್ಮ ಅಂಕಪಟ್ಟಿಗಳನ್ನು results.cbse.nic.in ಅಥವಾ cbse.gov.in ಮೂಲಕ ಆನ್‌ಲೈನ್‌ನಲ್ಲಿ ವೀಕ್ಷಿಸಬಹುದು. ಡಿಜಿಲಾಕರ್ ಮೂಲಕವೂ […]

