ಸರಕಾರದ ಎಲ್ಲ ಇಲಾಖೆಗಳ ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ: ಸರಕಾರದ ಆದೇಶ
ಬೆಂಗಳೂರು: ಸರ್ಕಾರದ ಎಲ್ಲಾ ಇಲಾಖೆಗಳ ನಾಮಫಲಕ ಕಡ್ಡಾಯವಾಗಿ ಕನ್ನಡದಲ್ಲಿಯೇ ಇರಬೇಕು ಎಂದು ರಾಜ್ಯ ಸರಕಾರ ಆದೇಶ ಮಾಡಿದೆ. ಈ ಕುರಿತು ಸರಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸುತ್ತೋಲೆ ಹೊರಡಿಸಿದ್ದಾರೆ. ಸುತ್ತೋಲೆಯಲ್ಲಿ ಕರ್ನಾಟಕ ರಾಜ್ಯದಲ್ಲಿ ಕನ್ನಡವೇ […]
