ಅಪರಾಧ ರಾಜಕೀಯ ಸುದ್ದಿ

ಬಿ.ಸಿ.ಪಾಟೀಲ್ ಅಳಿಯನ ಆತ್ಮಹತ್ಯೆ: ಶಿವಮೊಗ್ಗ ಎಸ್ಪಿ ಹೇಳಿದ್ದೇನು?

ಶಿವಮೊಗ್ಗ/ದಾವಣಗೆರೆ : ಮಾಜಿ ಸಚಿವ ಬಿ.ಸಿ ಪಾಟೀಲ್ ಅವರ ಅಳಿಯ ಪ್ರತಾಪ್ ಕುಮಾರ್ ಅವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಮಾಡಿಕೊಂಡಿರೋ ಪ್ರತಾಪ್ ಕುಮಾರ್ ಮಾಜಿ ಸಚಿವ ಬಿ.ಸಿ.ಪಾಟೀಲ್ ಅವರ ದೊಡ್ಡ ಮಗಳು […]

ಉಪಯುಕ್ತ ಸುದ್ದಿ

ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿಯಿಂದ PUC ಕಾಲೇಜುಗಳವರೆಗೆ ಮಂಗಳವಾರ ರಜೆ ಘೋಷಣೆ

ಮಂಗಳೂರು: ವ್ಯಾಪಕ ಮಳೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಜುಲೈ 9ರಂದು (ಮಂಗಳವಾರ) ರಜೆ ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ […]

ಕ್ರೀಡೆ ಸುದ್ದಿ

ಮಹಿಳಾ ಏಷ್ಯಾ ಕಪ್ ಗೆ ಭಾರತ ತಂಡ ಪ್ರಕಟ

ಕಳೆದ ಬಾರಿಯ ಏಷ್ಯಾ ಕಪ್ ಫೈನಲ್ ನಲ್ಲಿ ಶ್ರೀಲಂಕಾ ವಿರುದ್ಧ ಜಯಗಳಿಸಿದ್ದ ಭಾರತ ಚಾಂಪಿಯನ್ಸ್ ಪಟ್ಟ ಅಲಂಕರಿಸಿತ್ತು. ಹಾಗೆಯೇ ಮತೊಮ್ಮೆ ಶ್ರೀಲಂಕಾದಲ್ಲೇ ನೆಡೆಯಲಿರುವ ಟಿ 20 ಏಷ್ಯಾ ಕಪ್ ಗೆ 15 ಜನರ ತಂಡವನ್ನು […]

ಆರೋಗ್ಯ ಸುದ್ದಿ

Home remedies for Dengue : ಡೆಂಗ್ಯೂ ನಿಂದ ಪಾರಾಗಲು ಇವುಗಳನ್ನ ಬಳಸಿದ್ರೆ ಸಾಕು

ಮಳೆ ಹೆಚ್ಚಾದಂತೆ ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಸಹ ಹೆಚ್ಚಾಗುತ್ತಿವೆ. ಮುಖ್ಯವಾಗಿ ಮಳೆಗಾಲದಲ್ಲಿ ಸೊಳ್ಳೆಗಳು ನೀರಿನಲ್ಲಿ ಹೆಚ್ಚು ಹೆಚ್ಚು ಮೊಟ್ಟೆ ಇಡುತ್ತವೆ. ಅತಿಯಾದ ಸೊಳ್ಳೆಯಿಂದ ಡೆಂಗ್ಯೂ ರೋಗವು ಬರುತ್ತದೆ. ತುಸು ಎಚ್ಚರ ತಪ್ಪಿದರೆ ಸಾವು ಸಂಭವಿಸುವ […]

ರಾಜಕೀಯ ಸುದ್ದಿ

3 ಅಸೆಂಬ್ಲಿ ಸೀಟುಗಳ ಬೈ-ಎಲೆಕ್ಷನ್ ಜು.13 ಕ್ಕೆ ಘೋಷಣೆ?

ಬೆಂಗಳೂರು: ಇದೇ ಜುಲೈ 13 ರಂದು ಕೇಂದ್ರ ಚುನಾವಣಾ ಆಯೋಗ ಸುದ್ದಿಗೋಷ್ಠಿ ಕರೆದು ಮಾಧ್ಯಮ ‌ಪ್ರತಿನಿಧಿಗಳನ್ನು ಆಹ್ವಾನಿಸಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದ ಚನ್ನಪಟ್ಟಣ, ಸಂಡೂರು ಹಾಗೂ ಶಿಗ್ಗಾವಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಚುನಾವಣಾ ‌ಆಯೋಗ […]

ಅಪರಾಧ ರಾಜಕೀಯ ಸುದ್ದಿ

ಮಾಜಿ ಸಚಿವ ಬಿ‌.ಸಿ.ಪಾಟೀಲ್ ಅಳಿಯ ವಿಷ ಸೇವಿಸಿ ಆತ್ಮಹತ್ಯೆ!

ದಾವಣಗೆರೆ : ಮಾಜಿ ಸಚಿವ ಬಿ.ಸಿ. ಪಾಟೀಲ್ ಅವರ ದೊಡ್ಡ ಮಗಳ ಗಂಡ(ಅಳಿಯ) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯ ಹೊನ್ನಾಳಿ ಅರಣ್ಯ ಪ್ರದೇಶದಲ್ಲಿತಡವಾಗಿ ಬೆಳಕಿಗೆ ಬಂದಿವೆ. ಹಿಂದಿನ ರಾಜ್ಯ ಬಿಜೆಪಿ […]

ಉಪಯುಕ್ತ ರಾಜಕೀಯ ಸುದ್ದಿ

DC ಗಳು ಎಂದರೆ ಮಹಾರಾಜರಲ್ಲ: ಜಿಲ್ಲಾಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ತಾವು ಮಹಾರಾಜರು ಎನ್ನುವ ಮನೋಭಾವ ಇದ್ದರೆ ಜನಸೇವೆ ಸಾಧ್ಯವಿಲ್ಲ: ಸಿ.ಎಂ.ಸಿದ್ದರಾಮಯ್ಯ ತಕ್ಷಣ ಡೆಂಗ್ಯು ನಿಯಂತ್ರಣಕ್ಕೆ ತನ್ನಿ: ಅಧಿಕಾರಿಗಳಿಗೆ ಸಿಎಂ ಸ್ಪಷ್ಟ ಸೂಚನೆ ಬೆಂಗಳೂರು : ಜಿಲ್ಲಾಧಿಕಾರಿಗಳಿಗೆ ಮಹಾರಾಜರು ಎನ್ನುವ ಭಾವನೆ ಇದ್ದರೆ ಅಭಿವೃದ್ಧಿ ಮತ್ತು […]

ಆರೋಗ್ಯ ಸುದ್ದಿ

ದಿನೇ ದಿನೇ ಹೆಚ್ಚುತ್ತಿದೆ ಡೆಂಗ್ಯು ಹಾವಳಿ!

ಬೆಂಗಳೂರು: ರಾಜ್ಯದಲ್ಲಿ ಅಪಾಯಕಾರಿ ಡೆಂಗ್ಯು ಜ್ವರ ತನ್ನ ವ್ಯಾಪ್ತಿಯನ್ನು ದಿನೇ ದಿನೇ ಹೆಚ್ಚಿಸಿಕೊಳ್ಳುತ್ತಿದೆ. ಕಳೆದ 24 ಗಂಟೆಯ ಅವಧಿಯಲ್ಲಿ ರಾಜ್ಯದಲ್ಲಿ ಒಟ್ಟು 159 ಜನರಿಗೆ ಡೆಂಗ್ಯು ಜ್ವರ ಕಾಣಿಸಿಕೊಂಡಿದೆ‌. ಈ ಪೈಕಿ ಬೆಂಗಳೂರಿನಲ್ಲೇ ಬರೋಬ್ಬರಿ […]

ಸುದ್ದಿ

ತುರ್ತಾಗಿ ಬಿಜೆಪಿ ಸೇರುವ ಚಿಂತನೆ ಇಲ್ಲ, ರಾಯಣ್ಣ ಬ್ರಿಗೇಡ್ ಆರಂಭಿಸುವ ಚಿಂತನೆ ಇದೆ: ಈಶ್ವರಪ್ಪ

ಶಿವಮೊಗ್ಗ : ತುರ್ತಾಗಿ ಬಿಜೆಪಿ ಸೇರುವ ಚಿಂತನೆ ಇಲ್ಲ. ರಾಯಣ್ಣ ಬ್ರಿಗೇಡ್ ಆರಂಭಿಸುವ ಚಿಂತನೆ ಇದೆ. ಇನ್ನು ನಿರ್ಧಾರ ಕೈಗೊಂಡಿಲ್ಲ. ಹಿಂದೂ ಹೋರಾಟಗಾರರಿಗೆ ಮತ್ತು ಹಿಂದುತ್ವಕ್ಕೆ ನ್ಯಾಯ ಸಿಗಲಿ. ಅಪ್ಪ-ಮಕ್ಕಳ ಕೈಯಲ್ಲಿ ಬಿಜೆಪಿ ಇರುವುದು […]

ರಾಜಕೀಯ ಸುದ್ದಿ

ಚಿಕ್ಕಬಳ್ಳಾಪುರ ಸಂಸದರ ಎಣ್ಣೆ ಪಾರ್ಟಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಉತ್ತರಿಸಲಿ

ಬೆಂಗಳೂರು:”ಬಿಜೆಪಿ ಸಂಸದ ಡಿ.ಸುಧಾಕರ್ ಅವರು ಕಾರ್ಯಕರ್ತರಿಗೆ ಮದ್ಯ ಹಂಚಿಕೆ ಮಾಡಿರುವ ಬಗ್ಗೆ ಆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಉತ್ತರಿಸಬೇಕು”ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ವಿಧಾನಸೌಧದಲ್ಲಿ ಮಾಧ್ಯಮಗಳು ಈ ವಿಚಾರವಾಗಿ […]

ಕ್ರೀಡೆ ಸುದ್ದಿ

WTC ಮತ್ತು ಚಾಂಪಿಯನ್ಸ್ ಟ್ರೋಫಿಗೆ ರೋಹಿತ್ ನಾಯಕ : ಜಯ ಶಾ

ಟಿ 20 ವಿಶ್ವ ಕಪ್ ಗೆದ್ದ ಬಳಿಕ ನಾಯಕ ರೋಹಿತ್ ಶರ್ಮ ತನ್ನ ಟಿ 20 ಮಾದರಿಯ ಕ್ರಿಕೆಟ್ ಗೆ ವಿದಾಯ ಘೋಷಣೆ ಮಾಡುವ ಮೂಲಕ ಕ್ರಿಕೆಟ್ ಪ್ರೇಮಿಗಳಿಗೆ ಬೇಸರ ಮೂಡಿಸಿದ್ದರು. ಈದೀಗ ಬಿಸಿಸಿಐ […]

ರಾಜಕೀಯ ಸುದ್ದಿ

ಪ್ರಧಾನಿ ಮೋದಿ ವಿದೇಶಕ್ಕೆ, ರಾಹುಲ್ ಗಾಂಧಿ ಮಣಿಪುರಕ್ಕೆ !

ನವದೆಹಲಿ: ಸದಾ ವಿದೇಶದಲ್ಲೇ ಇರುತ್ತಾರೆ ಎಂಬ ಆರೋಪ ಹೊತ್ತಿರುವ ಪ್ರಧಾನೊ ನರೇಂದ್ರ ಮೋದಿ ಚುನಾವಣೆ ಇದ್ದ ಕಾರಣಕ್ಕೆ ಕೆಲ ತಿಂಗಳಿಂದ ಯಾವುದೇ ವಿದೇಶ ಪ್ರವಾಸ ಮಾಡಿರಲಿಲ್ಲ. ಇದೀಗ ಮತ್ತೇ ಅವರ ವಿದೇಶ ಯಾತ್ರೆ ಆರಂಭವಾಗಿದೆ. […]

ಆರೋಗ್ಯ ಉಪಯುಕ್ತ ಸುದ್ದಿ

ರಾಜ್ಯದ 45 ಮಾದರಿ ಚಹಾ ಪುಡಿಗಳಲ್ಲಿ ಅಪಾಯಕಾರಿ ರಾಸಾಯನಿಕ ಪತ್ತೆ!

ರಾಜ್ಯದಲ್ಲಿ ಗೋಬಿ ಮಂಚೂರಿ, ಕ್ಯಾಂಡಿ ಕಾಟನ್, ಕಬಾಬ್, ಪಾನಿಪೂರಿಗಳಲ್ಲಿ ಕ್ಯಾನ್ಸರ್ ಗೆ ಕಾರಣವಾಗುವ ರಾಸಾಯನಿಕ ಪದಾರ್ಥಗಳು ಪತ್ತೆಯಾದ ಪುಡಿಮಾಡಿದ ಇದೀಗ ಪ್ರತಿದಿನ ಸೇವಿಸುವ ಚಹಾದಲ್ಲೂ ಅಪಾಯಕಾರಿ ರಾಸಾಯನಿಕ ಪತ್ತೆಯಾಗಿದೆ. ಹೌದು, ರಾಜ್ಯ ಆಹಾರ ಸುರಕ್ಷತೆ […]

ಸುದ್ದಿ

ಕೇಂದ್ರ ಪ್ರವಾಹ ಪರಿಶೀಲನೆ ತಂಡಕ್ಕೆ ಜಿಗಣೆ ಕಾಟ !

ಬೆಳಗಾವಿ : ರವಿವಾರ ಬೆಳಗಾವಿ ಜಿಲ್ಲೆಯ ಮಹದಾಯಿ ಜಲಾನಯನ ಪ್ರದೇಶಕ್ಕೆ ಕೇಂದ್ರ ಪ್ರವಾಹ ತಂಡದ ಅಧಿಕಾರಿಗಳ ತಂಡ ಭೇಟಿ ನೀಡಿದೆ. ಆದರೆ, ಜಿಗಣಿ ಕಾಟಕ್ಕೆ ಅಧಿಕಾರಿಗಳು ತತ್ತರಿಸಿದ್ದಾರೆ. ತಂಡದ ಸದಸ್ಯರಿಗೆ ಕೊಡೆ ಹಾಗೂ ಗಮ್ […]

ಸುದ್ದಿ

ಪ್ರೆಸ್ ಕ್ಲಬ್ ಅಧ್ಯಕ್ಷರಾಗಿ ಆರ್.ಶ್ರೀಧರ್ ಪುನಾರಾಯ್ಕೆ

ಬೆಂಗಳೂರು: ‘ಪ್ರೆಸ್ ಕ್ಲಬ್ ಆಫ್​ ಬೆಂಗಳೂರಿಗೆ’(Press Club of Bangalore) ನಿನ್ನೆ ಭಾನುವಾರ ನಡೆದ ಚುನಾವಣೆಯಲ್ಲಿ ಬೆಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷರಾಗಿ ಶ್ರೀಧರ್‌.ಆರ್‌ ಪುನರಾಯ್ಕೆ ಆಗಿದ್ದಾರೆ. ಉಪಾಧ್ಯಕ್ಷರಾಗಿ ವಿ.ಎನ್.ಮೋಹನ್ ಕುಮಾರ್, ಪ್ರಧಾನ ಕಾರ್ಯದರ್ಶಿ ಆಗಿ […]

ಅಪರಾಧ ಸುದ್ದಿ

ಕರಾವಳಿ ಜಿಲ್ಲೆಗಳಲ್ಲಿ ಚಡ್ಡಿ ಗ್ಯಾಂಗ್ ಕಳ್ಳರ ಕಾಟ

ಮಂಗಳೂರು : ಕರಾವಳಿಯ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಈಗ ಚಡ್ಡಿ ಗ್ಯಾಂಗ್ ಕಳ್ಳರ ಕಾಟ ಜೋರಾಗಿದೆ. ಈ ಬಗ್ಗೆ ಪೊಲೀಸರು ಫುಲ್ ಅಲರ್ಟ್ ಆಗಿದ್ದಾರೆ. ನಾಗರಿಕರು ಸಹ ಎಚ್ಚೆತ್ತುಕೊಂಡಿದ್ದು ಚಡ್ಡಿ ಗ್ಯಾಂಗ್ […]

ಸುದ್ದಿ

ಗಂಗಮ್ಮ ದೇವಿ ಸನ್ನಿಧಾನದಲ್ಲಿ ಅಮವಾಸ್ಯೆ ಪೂಜಾ ಕೈಂಕರ್ಯ

ಬೆಂಗಳೂರು: ಮಹಾಲಕ್ಷ್ಮಿ ಲೇಔಟ್‌ನ ಇತಿಹಾಸ ಪ್ರಸಿದ್ಧ ಗಂಗಮ್ಮ ದೇವಸ್ಥಾನದಲ್ಲಿ ಮಣ್ಣೆತ್ತಿನ ಅಮವಾಸ್ಯೆಯ ಅಂಗವಾಗಿ ವಿಶೇಷ ಪೂಜಾ ವಿಧಿವಿಧಾನಗಳನ್ನು ಹಮ್ಮಿಕೊಳ್ಳಲಾಗಿತ್ತು. ಶ್ರೀ ಪಾತಾಳ ಪಂಚನಾಗೇಂದ್ರ ಸ್ವಾಮಿ ಮತ್ತು ಶ್ರೀ ಗಂಗಮ್ಮ ದೇವಿ ಅವರಿಗೆ ವಿಶೇಷ ಅಲಂಕಾರ […]

ಕ್ರೀಡೆ ಸುದ್ದಿ

ಮುಖಭಂಗ ಅನುಭವಿಸಿದ್ದ ಗಿಲ್ ಪಡೆಗೆ ಭರ್ಜರಿ ಜಯ

ಶಿವರಾಜು. ವೈ. ಪಿ, ಎಲೆರಾಂಪುರ ಹರಾರೆ (ಜಿಂಬಾಂಬೆ) : ಭಾನುವಾರ ಹರಾರೆ ಸ್ಪೋರ್ಟ್ಸ್ ಕ್ಲಬ್ ಕ್ರೀಡಾಂಗಣದಲ್ಲಿ ನಡೆದ ಐದು ಟಿ 20 ಪಂದ್ಯಗಳ ಸರಣಿಯ ಎರಡನೇ ಪಂದ್ಯದಲ್ಲಿ ಭಾರತ ಬರೋಬ್ಬರಿ 100 ರನ್ ಗಳಿಂದ […]

ಉಪಯುಕ್ತ ಸುದ್ದಿ

ಗೋಡಂಬಿ ಸಂಸ್ಕರಣೆ ಘಟಕ ಉದ್ಘಾಟಿಸಿದ ಸಚಿವ ಎಚ್. ಕೆ. ಪಾಟೀಲ

ರೈತರ ಬೆಳೆಗೆ ಉತ್ತಮ ಮೌಲ್ಯ ಕೊಡಿಸಲು ದಿ. ಕೆ ಎಚ್ ಪಾಟೀಲ್ ಶ್ರಮಿಸಿದ್ದರು: ಬಸವರಾಜ ಬೊಮ್ಮಾಯಿ ಗದಗ: ಹಿರಿಯ ದಿವಂಗತ ಕೆ. ಎಚ್. ಪಾಟೀಲ, ರೈತರ ಪರ, ಅವರ ಬೆಳೆಗೆ ಉತ್ತಮ ಮೌಲ್ಯ ಕೊಡಿಸುವಲ್ಲಿ […]

ಆರೋಗ್ಯ ರಾಜಕೀಯ ಸುದ್ದಿ

ಮೂಡಾ ಪ್ರಕರಣ ಸಿಬಿಐ ಅಥವಾ ನ್ಯಾಯಾಧೀಶರಿಂದ ತನಿಖೆಯಾಗಲಿ: ಬಸವರಾಜ ಬೊಮ್ಮಾಯಿ

ಡೇಂಘಿ ನಿಯಂತ್ರಿಸದಿದ್ದರೆ ಸಾಂಕ್ರಾಮಿಕವಾಗಿ ಹರಡುವ ಸಾಧ್ಯತೆ: ಬಸವರಾಜ ಬೊಮ್ಮಾಯಿ ಗದಗ: ಮೂಡಾ ಸೈಟು ಹಂಚಿಕೆ ಪ್ರಕರಣವನ್ನು ಸಿಬಿಐ ಅಥವಾ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆಗೆ ಮಾಡಿದರೆ ಸತ್ಯ ಹೊರಬರುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ […]

You cannot copy content of this page