ಮುಖ್ಯಮಂತ್ರಿಯವರಿಗೆ 77.17 ಕೋಟಿ ರೂ. ಲಾಭಾಂಶ ಅರ್ಪಿಸಿದ ಕ್ರೆಡಲ್ !
ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 5 ಕೋಟಿ ರೂ. ಬೆಂಗಳೂರು : ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತದ ವತಿಯಿಂದ 2024-25ನೇ ಸಾಲಿನ ಡಿವಿಡೆಂಡ್ 77,17,50,000 ರೂ.ಅನ್ನು ಇಂಧನ ಸಚಿವ ಕೆ.ಜೆ ಜಾರ್ಜ್ ಅವರು ಮುಖ್ಯಮಂತ್ರಿ […]

