ಬುಡಕಟ್ಟು ಸಮುದಾಯದ ಇಂದಿನ ಸಂಕಷ್ಟಕ್ಕೆ ಕಾಂಗ್ರೆಸ್ ಕಾರಣ: ಚಂಪೈ ಸೊರೇನ್ ಆಕ್ರೋಶ”
“ ಜಾಮ್ಶೆಡ್ಪುರ: ಜಾರ್ಖಂಡ್ನ ಮಾಜಿ ಮುಖ್ಯಮಂತ್ರಿ ಚಂಪೈ ಸೊರೇನ್ ಅವರು ಕಾಂಗ್ರೆಸ್ ಪಕ್ಷದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದೇಶದ ಬುಡಕಟ್ಟು ಜನರು ಇಂದು ಎದುರಿಸುತ್ತಿರುವ ಕಷ್ಟಗಳಿಗೆ ಕಾಂಗ್ರೆಸ್ ಪಕ್ಷವೇ ಪ್ರಮುಖ ಕಾರಣ ಎಂದು […]
