ರಾಜಕೀಯ ಸುದ್ದಿ

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ‌ ಬಗ್ಗೆ ಹೈಕಮಾಂಡ್ ಮುಂದೆ ಹೋಗಲಿ, ಮಾಧ್ಯಮಗಳ ಮುಂದೆ ಅಲ್ಲ:ಡಿಕೆಶಿ ಕರೆ

ಲೋಕಸಭಾ ಚುನಾವಣೆಯಲ್ಲಿ ತಮ್ಮ ಸಹೋದರ ಡಿ.ಕೆ.ಸುರೇಶ್ ಸೋಲಿನ ನಂತರ ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಎರಡೂ ಸ್ಥಾನಗಳಿಗೆ ಕುತ್ತು ಬಂದಿದೆ. ಮುಸ್ಲಿಂ, ಹಿಂದುಳಿದ, ಲಿಂಗಾಯತ ಸಮುದಾಯಗಳ ಕೈ ನಾಯಕರು ಇದೀಗ ತಮಗೆ […]

ರಾಜಕೀಯ ಸುದ್ದಿ

ರಾಜ್ಯದಲ್ಲಿ ಸಿಎಂ ಹುದ್ದೆ ಖಾಲಿಯಿಲ್ಲ: ಹೀಗಾಗಿ, ಆ ಚರ್ಚೆ ಅಪ್ರಸ್ತುತ

ಬೆಂಗಳೂರು: ರಾಜ್ಯದಲ್ಲಿ ಸಿಎಂ ಹುದ್ದೆ ಖಾಲಿಯಿಲ್ಲ, ಸಿದ್ದರಾಮಯ್ಯ ಸಿಎಂ ಸ್ಥಾನದಲ್ಲಿದ್ದು, ಉತ್ತಮ ಆಡಳಿತ ಮಾಡುತ್ತಿದ್ದಾರೆ. ಹೀಗಾಗಿ, ಸಿಎಂ ಬದಲಾವಣೆಯ ಪ್ರಶ್ನೆಯೇ ಇಲ್ಲ ಎಂದು ಸಚಿವ ಡಾ.ಎಚ್.ಸಿ.ಮಹದೇವಪ್ಪ ತಿಳಿಸಿದ್ದಾರೆ. ಕಾಂಗ್ರೆಸ್ ನಲ್ಲಿ ನಡೆಯುತ್ತಿರುವ ಸಿಎಂ ಹಾಗೂ […]

ರಾಜಕೀಯ ಸುದ್ದಿ

ಗೃಹಲಕ್ಷ್ಮೀಯರ ಖಾತೆಗಳಿಗೆ ತಲಾ 2 ಸಾವಿರ ರೂ. ಜಮೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಕಳೆದ ಮೇ ಮತ್ತು ಜೂನ್ ತಿಂಗಳುಗಳ ಗೃಹಲಕ್ಷ್ಮೀ ಯೋಜನೆಯ ಮಾಸಿಕ ತಲಾ 2 ಸಾವಿರ ರೂ. ಹಣ ಫಲಾನುಭವಿಗಳಿಗೆ ಅಂದರೆ ಆಯಾ ಮನೆ ಯಜಮಾನಿಯರ ಬ್ಯಾಂಕ್ ಖಾತೆಗಳಿಗೆ ಮುಂದಿನ 2 ದಿನಗಳ ಒಳಗಾಗಿ ಜಮೆ […]

ಕ್ರೀಡೆ ಸುದ್ದಿ

ಟಿ-20 ವಿಶ್ವಕಪ್ 2024 ಪ್ರಶಸ್ತಿ ವಿಜೇತರ ಪಟ್ಟಿ

ವಿನ್ನರ್- ಭಾರತ ರನ್ನರ್ ಅಪ್- ಸೌತ್ ಆಫ್ರಿಕಾ ಪಂದ್ಯಾವಳಿಯ ಆಟಗಾರ – ಜಸ್ಪ್ರೀತ್ ಬುಮ್ರಾ (4.17 ಎಕಾನಮಿ ರೇಟ್​ನಲ್ಲಿ 15 ವಿಕೆಟ್) ಫೈನಲ್‌ನಲ್ಲಿ ಪಂದ್ಯ ಶ್ರೇಷ್ಠ – ವಿರಾಟ್ ಕೊಹ್ಲಿ (76 ರನ್) ಫೈನಲ್‌ನ […]

ಕ್ರೀಡೆ ಸುದ್ದಿ

ಟಿ-20 ಕ್ರಿಕೆಟ್ ಗೆ ವಿದಾಯ ಘೋಷಿಸಿದ ರೋಹಿತ್ ಶರ್ಮಾ-ಕೊಹ್ಲಿ!

ಬಾರ್ಬಡೋಸ್: ಅಸಂಖ್ಯಾತ ಭಾರತೀಯ ಅಭಿಮಾನಿಗಳಿಗೆ ಟಿ20 ವಿಶ್ವಕಪ್ ಗೆಲುವಿನ ಔತಣ ಉಣಬಡಿಸಿದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ, ಮಾಜಿ ನಾಯಕ ವಿರಾಟ್ ಕೊಹ್ಲಿ ಕೊನೆಗೊಂದು ಬೇಸರ ಮೂಡಿಸಿದ್ದಾರೆ.ಟಿ-20 ವಿಶ್ವಕಪ್ ಗೆಲುವಿನ ಬೆನ್ನಲ್ಲೇ ಈ […]

ರಾಜಕೀಯ ಸುದ್ದಿ

ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಸಿಎಂ

ನವದೆಹಲಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ರಾಜ್ಯದ ಪ್ರಮುಖ ಯೋಜನೆಗಳ ಅನುಮೋದನೆ ಕುರಿತು ಮನವಿ ಮಾಡಿದ್ದಾರೆ. ಪ್ರಮುಖ ನೀರಾವರಿ ಯೋಜನೆಗಳುಬೆಂಗಳೂರು ನಗರಕ್ಕೆ ಕುಡಿಯುವ ನೀರು ಒದಗಿಸುವ ಹಾಗೂ […]

ರಾಜಕೀಯ ಸುದ್ದಿ

ಜನಶಕ್ತಿ ಮುಂದೆ ಯಾವ ಶಕ್ತಿಯೂ ನಡೆಯುವುದಿಲ್ಲ: ಬಸವರಾಜ ಬೊಮ್ಮಾಯಿ

ರಾಜ್ಯ ಸರ್ಕಾರ ದಿವಾಳಿಯಾಗಿದ್ದು, ಸರ್ಕಾರಿ ನೌಕರರಿಗೂ ಸಂಬಳ ಕೊಡಲು ಹಣವಿಲ್ಲ:ಬಸವರಾಜ ಬೊಮ್ಮಾಯಿ ಚಿಕ್ಕಬಳ್ಳಾಪುರ: ಜನಶಕ್ತಿ ಮುಂದೆ ಯಾವ ಶಕ್ತಿಯೂ ನಡೆಯುವುದಿಲ್ಲ. ಇದು ಸ್ಥಳೀಯ ಶಾಸಕರಿಗೆ ಗೊತ್ತಿಲ್ಲ. ಅಧಿಕಾರ ಇದೇ ಗೆದ್ದೇ ಗೆಲ್ಲುತ್ತೇವೆ ಎಂದು ಕೊಂಡಿದ್ದರು. […]

ಕ್ರೀಡೆ ಸುದ್ದಿ

ಮ್ಯಾಚ್ ಗೆಲ್ಲಿಸಿದ ಸೂರ್ಯಕುಮಾರ್ ಹಿಡಿದ ಆ ಒಂದು ಕ್ಯಾಚ್ !

ಬೆಂಗಳೂರು: ಭಾರತ ವಿಶ್ವಕಪ್ ಗೆದ್ದು ಬೀಗುತ್ತಿದೆ. ಅಭಿಮಾನಿಗಳು ದೇಶದ ಬೀದಿಬೀದಿಯಲ್ಲಿ ಕುಣಿದು ಕುಪ್ಪಳಿಸುತ್ತಿದ್ದಾರೆ. ಆದರೆ, ಸೋಲಿನ ದವಡೆಯಲ್ಲಿದ್ದ ಪಂದ್ಯದ ಗತಿ ಬದಲಿಸಿದ್ದು ಆ ಒಂದು ಕ್ಯಾಚ್ ! ಭಾರತ ವಿಶ್ವಕಪ್ ಗೆಲ್ಲಲು ಅನೇಕ ಕಾರಣಗಳಿವೆ. […]

ಕ್ರೀಡೆ ಸುದ್ದಿ

ಬಾವುಕ ಕ್ಷಣಗಳಿಗೆ ಸಾಕ್ಷಿಯಾದ ವಿಶ್ವಕಪ್‌ ಗೆಲುವು

ಬಾರ್ಬಡೋಸ್: ಹದಿನೇಳು ವರ್ಷದ ನಂತರ ಬಂದ ಟಿ-20 ವಿಶ್ವಕಪ್ ಗೆಲುವು ಭಾರತಕ್ಕೆ ಭಾವುಕ ಕ್ಷಣಗಳನ್ನು ತಂದುಕೊಟ್ಟಿತು. ಅದರಲ್ಲೂ ತಂಡದ ಆಟಗಾರರು ಮೈದಾನದಲ್ಲಿ ಗೆಲುವಿನ ಖುಷಿಯಿಂದ ಕಣ್ಣೀರಿನ ಮೂಲಕ ವಿಜಯವನ್ನು ಸಂಭ್ರಮಿಸಿದರು. ಭಾರತ ಮೊದಲು ಬ್ಯಾಟ್ […]

ಕ್ರೀಡೆ ಸುದ್ದಿ

ಚೋಕರ್ಸ್ ದಕ್ಷಿಣ ಆಫ್ರಿಕಾಕ್ಕೆ ರೋಚಕ ಸೋಲು: ಟೀಂ ಇಂಡಿಯಾಕ್ಕೆ 2ನೇ ಟಿ-20 ವಿಶ್ವಕಪ್ ಟ್ರೋಫಿ!

ಬಾರ್ಬಡೊಸ್: ಕ್ರಿಕೆಟ್ ಅಭಿಮಾನಿಗಳನ್ನು ಅಕ್ಷರಶಃ ತುದಿಗಾಲಿನಲ್ಲಿ ನಿಲ್ಲುವಂತೆ ಮಾಡಿದ್ದ ಟಿ-20 ವಿಶ್ವಕಪ್ ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಚೋಕರ್ಸ್ ದಕ್ಷಿಣ ಆಫ್ರಿಕಾವನ್ನು ಕೇವಲ 7 ರನ್ ಗಳಿಂದ ರೋಚಕವಾಗಿ ಸೋಲಿಸಿದ ಟೀಂ ಇಂಡಿಯಾ ಚಾಂಪಿಯನ್ ಪಟ್ಟ […]

ಕ್ರೀಡೆ ಸುದ್ದಿ

ಕೋಹ್ಲಿ ಅರ್ಧಶತಕ, ಬುಮ್ರಾ ಯಾರ್ಕರ್, ಹಾರ್ದಿಕ್ ಲಾಸ್ಟ್ ಓವರ್, ಸೂರ್ಯಕುಮಾರ್ ಕ್ಯಾಚ್ !

ಬೆಂಗಳೂರು: ಭಾರತ ತಂಡ ವಿಶ್ವಕಪ್ ಗೆದ್ದು ಬೀಗಿದೆ. ಈ ಗೆಲುವಿಗೆ ಕಾರಣವಾಗಿದ್ದು, ಪ್ರಮುಖವಾಗಿ ಈ ನಾಲ್ಕು ಅಂಶಗಳು. ಫೈನಲ್ ಪಂದ್ಯದಲ್ಲಿ ಎರಡು ವಿಕೆಟ್ ಬೀಳುತ್ತಿದ್ದಂತೆ ಭಾರತದ ಪತನ ಆರಂಭವಾಗಿತ್ತು. ಆದರೆ, ಕೋಹ್ಲಿ ಒಂದು ತುದಿಯಲ್ಲಿ […]

ರಾಜಕೀಯ ಸುದ್ದಿ

ಸ್ಥಾನ ಕೇಳುವವರು ಪಕ್ಷ ಅಧಿಕಾರಕ್ಕೆ ತಂದು ತಮಗೆ ಬೇಕಾದ ಸ್ಥಾನ ಪಡೆಯಲಿ: ಮಾಜಿ ಸಂಸದ ಡಿ.ಕೆ.ಸುರೇಶ್

ಬೆಂಗಳೂರು : ಯಾರು ಸ್ಥಾನ ಕೇಳುತ್ತಿದ್ದಾರೋ ಅವರ ನಾಯಕತ್ವದಲ್ಲೇ ಚುನಾವಣೆಯನ್ನು ಎದುರಿಸಲಿ, ಸರ್ಕಾರ ಅಧಿಕಾರಕ್ಕೆ ತಂದು ಅವರಿಗೆ ಯಾವ ಸ್ಥಾನ ಬೇಕೋ ಅದನ್ನು ಅಲಂಕರಿಸಲಿ. ಸಿಎಂ, ಪಿಎಂ, ಡಿಸಿಎಂ ಸೇರಿದಂತೆ ಏನೂ ಬೇಕಾದರೂ ಆಗಲಿ” […]

ರಾಜಕೀಯ ಸುದ್ದಿ

ಕರ್ನಾಟಕ ಇಬ್ಭಾಗವಾದರೆ ಮಾತ್ರ ಅಭಿವೃದ್ಧಿ ಸಾಧ್ಯ: ಚಂದ್ರಶೇಖರನಾಥ ಸ್ವಾಮೀಜಿ

ಬೆಂಗಳೂರು: ಉತ್ತರ ಕರ್ನಾಟಕ ಮತ್ತು ದಕ್ಷಿಣ ಕರ್ನಾಟಕ ಇಬ್ಭಾಗವಾಗಬೇಕು. ಹಾಗಾದ್ರೆ ಮಾತ್ರ ಉತ್ತರ ಕರ್ನಾಟಕದ ಅಭಿವೃದ್ಧಿ ಸಾಧ್ಯ ಎಂದು ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಜಗದ್ಗುರು ಶ್ರೀ ಚಂದ್ರಶೇಖರನಾಥ ಸ್ವಾಮೀಜಿ ಮತ್ತೊಂದು ಸ್ಫೋಟಕ ಹೇಳಿಕೆ […]

ರಾಜಕೀಯ ಸುದ್ದಿ

ಸಿಎಂ ಆಯ್ಕೆ ಮಾಡಿದ್ದು ಶಾಸಕರು,ಡಿಸಿಎಂ ಆಗ್ಲಿ, ಹೈಕಮಾಂಡ್ ಆಗ್ಲಿ ಅಲ್ಲ:ಸಚಿವ ಕೆ.ಎನ್ ರಾಜಣ್ಣ

ಬೆಂಗಳೂರು :ರಾಜ್ಯದಲ್ಲಿ ಸಿಎಂ ಬದಲಾವಣೆ ಮತ್ತು ಹೆಚ್ಚುವರಿ ಡಿಸಿಎಂ ಹುದ್ದೆ ಕುರಿತು ಚರ್ಚೆಯಾಗುತ್ತಿದ್ದು ಈ ಬಗ್ಗೆ ಚರ್ಚೆ ಮಾಡದಂತೆ ಡಿಸಿಎಂ ಡಿಕೆ ಶಿವಕುಮಾರ್ ಶಾಸಕರಿಗೆ ಎಚ್ಚರಿಕೆ ನೀಡಿದ್ದಾರೆ. ಆದರೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ […]

ಅಪರಾಧ ರಾಜಕೀಯ ಸುದ್ದಿ

ಬಿಬಿಎಂಪಿಯಲ್ಲಿ ಬಹುಕೋಟಿ ಹಗರಣ: 9 ಅಧಿಕಾರಿಗಳ ವಿರುದ್ಧ ದೂರು ದಾಖಲು

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ರೀತಿಯೇ ಬಿಬಿಎಂಪಿಯಲ್ಲೂ ಬಹುಕೋಟಿ ಹಗರಣ ನಡೆದಿರುವುದು ಪತ್ತೆಯಾಗಿದೆ. ವಾಲ್ಮೀಕಿ ನಿಗಮದ ಹಗರಣಕ್ಕಿಂತ ಬಾರಿ ದೊಡ್ಡ ಹಗರಣ ಬಿಬಿಎಂಪಿಯಲ್ಲಿ ನಡೆದಿದೆ. ಅಸ್ತಿತ್ವದಲ್ಲೇ ಇಲ್ಲದ ಸೊಸೈಟಿಗಳಿಗೆ ಬಿಬಿಎಂಪಿಯ ಕಲ್ಯಾಣ ಇಲಾಖೆಯಿಂದ ಅಕ್ರಮ […]

ರಾಜಕೀಯ ಸುದ್ದಿ

ಡಿಸಿಎಂ, ಸಿಎಂ ಬದಲಾವಣೆ ಬಗ್ಗೆ ಬಹಿರಂಗ ಹೇಳಿಕೆ ವಿರುದ್ಧ ಶಿಸ್ತುಕ್ರಮ: ಡಿಸಿಎಂ ಡಿಕೆಶಿ ಎಚ್ಚರಿಕೆ

ಬೆಂಗಳೂರು : ಸಿಎಂ, ಡಿಸಿಎಂ ವಿಚಾರವಾಗಿ ಸಾರ್ವಜನಿಕವಾಗಿ ಹಾಗೂ ಮಾಧ್ಯಮಗಳ ಮುಂದೆ ಮಾತನಾಡುವವರಿಗೆ ವಿಧಿಯಿಲ್ಲದೇ ನೋಟಿಸ್ ಕೊಟ್ಟು, ಶಿಸ್ತು ಕ್ರಮ ಕೈಗೊಳ್ಳಬೇಕಾಗುತ್ತದೆ” ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಎಚ್ಚರಿಕೆ ನೀಡಿದರು. ಸದಾಶಿವನಗರದ ನಿವಾಸದ […]

ರಾಜಕೀಯ ಸುದ್ದಿ

ಕೇಂದ್ರ ಗೃಹ ಸಚಿವ ಅಮಿತ್‌ ಷಾ ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ

ರಾಜ್ಯದ 5 ನಗರಗಳಲ್ಲಿ ಸೇಫ್‌ ಸಿಟಿ ಯೋಜನೆ ಜಾರಿಗೆ ಒತ್ತಾಯ ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕೇಂದ್ರ ಗೃಹ ಸಚಿವ ಅಮಿತ್‌ ಷಾ ಅವರನ್ನು ಭೇಟಿಯಾಗಿ ರಾಜ್ಯದ ಪೊಲೀಸ್‌ ಪಡೆಯ ಬಲವರ್ಧನೆಗೆ ಸಂಬಂಧಿಸಿದ […]

ಅಪರಾಧ ರಾಜಕೀಯ ಸುದ್ದಿ

ವಾಲ್ಮೀಕಿ ನಿಗಮದ ಹಗರಣ: 10 ಕೋಟಿ ರೂ. ಎಸ್ಐಟಿ ವಶಕ್ಕೆ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿ SIT ಅಧಿಕಾರಿಗಳು ಮತ್ತೆ 10 ಕೋಟಿ ನಗದು ವಶಕ್ಕೆ ಪಡೆದಿದ್ದಾರೆ. ಬಾರ್, ಚಿನ್ನದ ಅಂಗಡಿ ಖಾತೆಗಳಿಗೆ ವರ್ಗಾವಣೆ ಆಗಿದ್ದ […]

ಸುದ್ದಿ

ದೇವನಹಳ್ಳಿ:ವಾಲ್ಮೀಕಿ ಅಭಿವೃದ್ಧಿ ನಿಗಮದ ಭ್ರಷ್ಟಾಚಾರ ಖಂಡಿಸಿ‌ ಬಿಜೆಪಿ ಪ್ರತಿಭಟನೆ

ದ ಗ್ರೇಟ್ ಕೆಎಚ್ ಮುನಿಯಪ್ಪನವರು ತಮ್ಮ ಒಂದು ವರ್ಷದ ಅಭಿವೃದ್ಧಿ ಕೆಲಸಗಳ ಬಗ್ಗೆ ಶ್ವೇತಪತ್ರ ಹೊರಡಿಸಲಿ ಮಾಜಿ ಶಾಸಕ ಪಿಳ್ಳಮುನಿಶಾಮಪ್ಪ ಸವಾಲು ದೇವನಹಳ್ಳಿ: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಭ್ರಷ್ಟಾಚಾರ ಖಂಡಿಸಿ‌ ಬಿಜೆಪಿ ಎಸ್ಟಿ ಮೋರ್ಚಾದ […]

ಸುದ್ದಿ

ತುಮಕೂರು: ಕೆಪಿಟಿಸಿಎಲ್ ಉಪಸ್ಥಾವರಗಳಿಗೆ ಜಿಲ್ಲಾಧಿಕಾರಿ ಭೇಟಿ

ಉದ್ಘಾಟನೆಗೆ ಸಿದ್ಧವಿರುವ ಸಂಕೇನಹಳ್ಳಿಯ 28ಎಂ.ವಿ.ಎ., ಉಪಸ್ಥಾವರ ಮತ್ತು 9.625 ಕಿ.ಮೀ. ಉದ್ದದ ಹಾಗೂ ಬೈರೇನಹಳ್ಳಿಯ 28 ಎಂ.ವಿ.ಎ., ಉಪಸ್ಥಾವರ ಮತ್ತು 4.462 ಕಿ.ಮೀ. ಉದ್ದದ ವಿದ್ಯುತ್ ಮಾರ್ಗ ನಿರ್ಮಾಣ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಕಾರ್ಯನಿರ್ವಾಹಕ ಇಂಜಿನಿಯರ್ […]

You cannot copy content of this page