ನಂದಿನಿ ಹಾಲು: ಯಾವ ಬ್ರ್ಯಾಂಡ್ ಯಾವುದಕ್ಕೆ ಬಳಸಬಹುದು?
ಸರಿಯಾದ ಬಣ್ಣದ ಪ್ಯಾಕೆಟ್ ಆರಿಸಿಕೊಳ್ಳುವುದರ ಹಿಂದಿನ ರಹಸ್ಯ ಎಲ್ಲದಕ್ಕೂ ನೀಲಿ ಪ್ಯಾಕೆಟ್ಟೇ ಸರಿಯಲ್ಲ ಕರ್ನಾಟಕದ ನಂದಿನಿ ಹಾಲು ಸಂಘದವರು ವೆರ್-ವೆರೈಟಿ ಹಾಲಿನ ಪ್ಯಾಕೆಟ್ಗಳನ್ನ ಮಾಡಿ ಜನರಿಗೆಲ್ಲಾ ಸಿಗೋ ಹಾಗೆ ಮಾಡಿದ್ದಾರೆ. ಹಸಿರು, ಹಳದಿ, ಕೆಂಪು, […]

