2011 ರಲ್ಲಿ ಮಡದಿ ಮೇಲೆ ಹಲ್ಲೆ: ಇದೀಗ ರೇಣುಕಾ ಸ್ವಾಮಿ ಕೊಲೆ
ಬೆಂಗಳೂರು: “ಡಿ” ಬಾಸ್ ಖ್ಯಾತಿಯ ದರ್ಶನ್ 2 ನೇ ಬಾರಿಗೆ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. 2011 ರಲ್ಲಿ ತಮ್ಮ ಪತ್ನಿ ಮೇಲೆ ಹಲ್ಲೆ ನಡೆಸಿದ್ದ ದರ್ಶನ್, ಇದೀಗ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ […]
ಬೆಂಗಳೂರು: “ಡಿ” ಬಾಸ್ ಖ್ಯಾತಿಯ ದರ್ಶನ್ 2 ನೇ ಬಾರಿಗೆ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. 2011 ರಲ್ಲಿ ತಮ್ಮ ಪತ್ನಿ ಮೇಲೆ ಹಲ್ಲೆ ನಡೆಸಿದ್ದ ದರ್ಶನ್, ಇದೀಗ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ […]
ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ಸಾಕ್ಷಿಗಳಾಗಿರವರನ್ನು ದರ್ಶನ್ ಸಹಚರರು ಬೆದರಿಸಿದ್ದಾರೆ ಎಂಬ ಆರೋಪ ಇದೀಗ ಕೇಳಿಬಂದಿದ್ದು, ಈ ಸಂಬಂಧ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣ […]
ಬೆಂಗಳೂರು: ಇದೇ ಆಗಸ್ಟ್ 15ರಿಂದ ಆರಂಭವಾಗಲಿರುವ 3ನೇ ಆವೃತ್ತಿಯ ಮಹಾರಾಜ ಟ್ರೋಫಿ ಕ್ರಿಕೆಟ್ ಟೂರ್ನಿಯ ಎಲ್ಲ ಪಂದ್ಯಗಳೂ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿವೆ. ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯಲ್ಲಿ ನಡೆದ ಟ್ರೋಫಿ ಅನಾವರಣ ಕಾರ್ಯಕ್ರಮ […]
ಬೆಂಗಳೂರು: ಚಿತ್ರದುರ್ಗದ ಅಭಿಮಾನಿ ರೇಣುಕಾ ಸ್ವಾಮಿ ಕೊಲೆ ಆರೋಪಿ ನಟ ದರ್ಶನ್ ಅವರ ಪೊಲೀಸ್ ಕಸ್ಟಡಿ ಅವಧಿ ಇಂದು ಮುಗಿದಿದ್ದು, ಇಂದಿನಿಂದ ಪರಪ್ಪನ ಅಗ್ರಹಾರ ಜೈಲು ಸೇರಲಿದ್ದಾರೆ. ಈಗಾಗಲೇ ದರ್ಶನ್ ಗೆಳತಿ ಪವಿತ್ರಾ ಗೌಡ […]
ಬೆಂಗಳೂರು : ಬಿಡದಿಯಲ್ಲಿ ಆರಂಭವಾಗಲಿರುವ ಕರ್ನಾಟಕದ ಮೊದಲ ‘ತ್ಯಾಜ್ಯದಿಂದ ವಿದ್ಯುತ್ (WTE)’ ಉತ್ಪಾದಿಸುವ ಸ್ಥಾವರ ಜುಲೈ ಮಧ್ಯದ ವೇಳೆಗೆ ಪ್ರಾಯೋಗಿಕ ಕಾರ್ಯಾಚರಣೆ ಪ್ರಾರಂಭಿಸುವ ನಿರೀಕ್ಷೆಯಿದೆ. 15 ಎಕರೆ ಪ್ರದೇಶದಲ್ಲಿ ನಿರ್ಮಾಣವಾಗಿರುವ ಈ ಸ್ಥಾವರವು 11.5 […]
ಕಲಬುರಗಿ ಮಾಡಿದವರ ಪಾಪ ಆಡಿದವರ ಬಾಯಿಲ್ಲೇಕ ನಮ್ಮ ಬಾಯಲ್ಲಿ ಅವರ ಬಗ್ಗೆ ಮಾತು ಬೇಡ. ಅಭಿವೃದ್ಧಿ ಬಗ್ಗೆ ಕೇಳಿ ನಾವು ಮಾತನಾಡ್ತೆವೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಹೇಳಿದರು. ಕಲಬುರಗಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ […]
ವೆಸ್ಟ್ ಇಂಡೀಸ್ ದೇಶದ ಬಾರ್ಬಡೊಸ್ ನ ಬ್ರಿಡ್ಜ್ ಟೌನ್ ನಲ್ಲಿರುವ ಕಿಂಗ್ ಸ್ಟನ್ ಓವಲ್ ಸ್ಟೇಡಿಯಂನಲ್ಲಿ ನಡೆದ ಟಿ-20 ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಸೂಪರ್-8 ರ ಗ್ರೂಪ್-2 ಪಂದ್ಯದಲ್ಲಿ ಇಂದು ಆತಿಥೇಯ ವೆಸ್ಟ್ ಇಂಡೀಸ್ […]
ಬೆಂಗಳೂರು: ಕನ್ನಡ ದ ಹಿರಿಯ ಸಾಹಿತಿಗಳಾದ ಡಾ.ಕಮಲಾ ಹಂಪನಾ ಅವರ ನಿಧನಕ್ಕೆ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.ಡಾ. ಕಮಲಾ ಹಂಪನಾ ಅವರು […]
ಬೆಂಗಳೂರು: ಹಿರಿಯ ಸಾಹಿತಿ ಕಮಲಾ ಹಂಪನಾ ಅವರು ಹೃದಯಾಘಾತದಿಂದ ಶನಿವಾರ ಮೃತಪಟ್ಟಿದ್ದಾರೆ. ಸಾಹಿತ್ಯ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ಕಮಲಾ ಹಂಪನಾ ಅವರಿಗೆ 89 ವರ್ಷ ವಯಸ್ಸಾಗಿತ್ತು. ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ […]
ಬೆಂಗಳೂರು: ನಾಲ್ಕನೇ ಮಹಡಿಯ ಟೆರೆಸ್ ಮೇಲಿಂದ ಮಹಿಳೆಯೊಬ್ಬರು ಆಯತಪ್ಪಿ ಬೀಳುವ ಸಂದರ್ಭದಲ್ಲಿ ಆಕೆಯ ಪತಿ, ಕೈ ಹಿಡಿದುಕೊಂಡಿದ್ದರಿಂದ ಅಲ್ಲಿಯೇ ಕೆಲ ಹೊತ್ತು ನೇತಾಡಿದ ಘಟನೆ ನಗರದಲ್ಲಿ ನಡೆದಿದೆ. ಬೆಂಗಳೂರಿನ ಡಿ.ಜೆ. ಹಳ್ಳಿಯ ವ್ಯಾಪ್ತಿಯ ಕನಕನಗರದ […]
ಬೆಂಗಳೂರು: “ಜ್ಞಾನ ಮತ್ತು ಜ್ಞಾನವಂತರನ್ನು ದ್ವೇಷಿಸುವ ಯಾವ ದೇಶವು ಪ್ರಗತಿ ಹೊಂದುವುದಿಲ್ಲ”, ಲೇಖಕ ವಸುಧೇಂದ್ರ ಅವರ “ತೇಜೋ ತುಂಗಭದ್ರಾ” ಕಾದಂಬರಿಯಲ್ಲಿ ಬರುವ ಸಾಲಿದು. ಇದನ್ನು ಉಲ್ಲೇಖ ಮಾಡಿದ್ದು, ಹೈಕೋರ್ಟ್ ನ್ಯಾಯಮೂರ್ತಿಗಳಾದ ಕೃಷ್ಣ ಎಸ್. ದೀಕ್ಷಿತ್. […]
ಬ್ಯೂಸೆಜೋರ : ಕ್ವಿಂಟನ್ ಡಿಕಾಕ್ ನ ಅಬ್ಬರದ ಬ್ಯಾಟಿಂಗ್ ಹಾಗೂ ಆಫ್ರಿಕನ್ ಬೋಲರ್ ಗಳ ನಿಖರ ದಾಳಿಯ ಬಲದಿಂದ ಸೌತ್ ಆಫ್ರಿಕಾ ತಂಡವು ಸೂಪರ್ 8 ನಲ್ಲಿ ಎರಡು ಪಂದ್ಯಗಳನ್ನು ಗೆಲ್ಲುವ ಮೂಲಕ ಸೆಮಿಫೈನಲ್ […]
ಬೆಂಗಳೂರು : ಮಾನವ ಹಕ್ಕುಗಳ ಹೋರಾಟಗಾರ್ತಿ ಅರುಂಧತಿ ರಾಯ್ ಮತ್ತು ಪ್ರೊ. ಶೇಖ್ ಶೌಕತ್ ಹುಸೇನ್ ಅವರ ಮೇಲೆ ಯುಎಪಿಎ ಕಾಯ್ದೆಯಡಿ ಪ್ರಕರಣ ದಾಖಲಿಸಲು ಅನುಮತಿ ನೀಡಿರುವುದನ್ನು ಖಂಡಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರಗತಿಪರ […]
ಹಾಸನ : ಪ್ರಜ್ವಲ್ ರೇವಣ್ಣ ಸಹೋದರ ಸೂರಜ್ ರೇವಣ್ಣ ವಿರುದ್ಧ ಸಲಿಂಗಕಾಮ, ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದೆ. ಆದ್ರೆ, ಇಂತಹ ಆರೋಪ ಮಾಡಿರುವ ಜೆಡಿಎಸ್ ಕಾರ್ಯಕರ್ತನ ವಿರುದ್ಧವೇ ಎಫ್‌ಐಆರ್ ದಾಖಲಾಗಿದೆ. ವಿಧಾನಪರಿಷತ್ ಸದಸ್ಯ […]
ಬೆಂಗಳೂರು: ದೇಶದ ಅಭಿವೃದ್ಧಿಯ ಹೊಸ ಪರ್ವ ಎಂದು ಕಿರಿಕ್ ಪಾರ್ಟಿಯ ಬೆಡಗಿ ರಶ್ಮಿಕಾ ಮಂದಣ್ಣ ಕೊಂಡಾಡಿದ್ದ ಅಟಲ್ ಸೇತುವೆ ಬಿರುಕು ಬಿಟ್ಟಿದ್ದು ಅಪಾಯಕ್ಕೆ ಆಹ್ವಾನ ನೀಡುವಂತಾಗಿದೆ. ಚುನಾವಣೆಗೆ ಮೊದಲು ನಟಿ ರಶ್ಮಿಕಾ ಮಂದಣ್ಣ ಅಟಲ್ […]
ಬೆಂಗಳೂರು: “ಮುಂದಿನ ಒಂದು ವಾರದೊಳಗೆ ಜಾಹೀರಾತು ನೀತಿಯ ಕರಡು ಪ್ರತಿಯನ್ನು ಸಾರ್ವಜನಿಕ ಚರ್ಚೆಗೆ ಬಿಡುಗಡೆ ಮಾಡಲಾಗುವುದು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. ಬಿಬಿಎಂಪಿ ಕಚೇರಿಯಲ್ಲಿ ಶುಕ್ರವಾರ ನಡೆದ ಅಧಿಕಾರಿಗಳ ಸಭೆ ಬಳಿಕ ಮಾಧ್ಯಮ […]
ಪಾವಗಡ ತಾಲೂಕಿನ ರಾಪ್ಟೆ ಗ್ರಾಮ ಪಂಚಾಯತಿಯ ಪಿಡಿಒ ಹನುಮಂತರಾಜು ರವರನ್ನು ಜಿಲ್ಲಾ ಪಂಚಾಯಿತಿ ಸಿ.ಇ.ಒ.ಜಿ.ಪ್ರಭು ಅಮಾನತ್ ಮಾಡಿ ಆದೇಶಿಸಿದ್ದಾರೆ, ಸರ್ಕಾರದ ಎಲ್ಲಾ ಜಯಂತಿಗಳಿಗೆ ಗೈರುಹಾಜರಿ , ಮತ್ತು ಸಾರ್ವಜನಿಕರ ಫೋನ್ ಕರೆಗಳನ್ನು ಸ್ವೀಕರಿಸದೆ ಇರುವುದು, […]
ಬಳ್ಳಾರಿ : ಬಳ್ಳಾರಿ ಮಹಾನಗರ ಪಾಲಿಕೆಯ ಮೇಯರ್, ಉಪಮೇಯರ್ ಹಾಗೂ ವಿವಿಧ ಸ್ಥಾಯಿ ಸಮಿತಿಗಳಿಗೆ ಸದಸ್ಯರ ಆಯ್ಕೆಗೆ ಚುನಾವಣೆ ನಡೆದಿದ್ದು, ಮೇಯರ್ ಆಗಿ ಮಾಜಿ ಸಚಿವ ಬಿ.ನಾಗೇಂದ್ರ ಆಪ್ತ ಕಾಂಗ್ರೆಸ್‌ನ ಮುಲ್ಲಂಗಿ ನಂದೀಶ್ ಬಾಬು […]
ನವದೆಹಲಿ : ವಿಶ್ವದ ಅತ್ಯಂತ ವಿಶೇಷ ದಿನವೆಂದು ಸಾಬೀತಾಗಲಿದೆ. ಜ್ಯೋತಿಷ್ಯ ಮತ್ತು ಖಗೋಳಶಾಸ್ತ್ರದ ಪ್ರಕಾರ, ಈ ದಿನಾಂಕದಂದು, ದಿನವು ಅತಿ ಉದ್ದವಾಗಿರುತ್ತದೆ, ರಾತ್ರಿ ಆಕಾಶದಲ್ಲಿ ಬಹಳ ಅಪರೂಪದ ದೃಶ್ಯವಿರುತ್ತದೆ. ಒಂದು ರೀತಿಯ ಪವಾಡ ಇರುತ್ತದೆ, […]
ತಮಿಳುನಾಡು : ಕಲ್ಲಕುರಿಚಿ ಕಳ್ಳಬಟ್ಟಿ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 47 ಕ್ಕೆ ಏರಿದ್ದು, ಕನಿಷ್ಠ 30 ಜನರ ಸ್ಥಿತಿ ಗಂಭೀರವಾಗಿದೆ ಎಂದು ತಮಿಳುನಾಡು ಸರ್ಕಾರ ಶುಕ್ರವಾರ ತಿಳಿಸಿದೆ. ಗುರುವಾರದವರೆಗೆ ಸಾವನ್ನಪ್ಪಿದ 29 ಜನರ ಪಾರ್ಥಿವ […]
You cannot copy content of this page