ಖ್ಯಾತ ಬಾಲಿವುಡ್ ಹಿರಿಯ ಗಾಯಕಿ ಆಶಾ ಬೋಸ್ಲೆ ವಿಧಿವಶ: ಸಂಗೀತ ಲೋಕದಲ್ಲಿ ನೀರವ ಮೌನ
ಮುಂಬೈ: ಬಾಲಿವುಡ್‌ನ ಖ್ಯಾತ ಹಿರಿಯ ಗಾಯಕಿ ಆಶಾ ಬೋಸ್ಲೆ ವಯೋಸಹಜ ಖಾಯಿಲೆಯಿಂದ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಆಶಾ ಬೋಸ್ಲೆ ಅವರಿಗೆ 92 ವರ್ಷ ವಯಸ್ಸಾಗಿತ್ತು. ಹೃದಯದ ಸೋಂಕಿನಿಂದ ಬಳಲುತ್ತಿದ್ದ ಅವರನ್ನು ಶನಿವಾರ ರಾತ್ರಿ 10 ಗಂಟೆ […]

