ಈಗಲೂ ಬಿಜೆಪಿ ರಾಜ್ಯಗಳಿಗಿಂತ ನಮ್ಮಲ್ಲಿ ಇಂಧನ ಬೆಲೆ
ರಾಜ್ಯದ ಜನರ ಪಾಲಿನ ಹಣವನ್ನು ಕೇಂದ್ರ ಸರ್ಕಾರ ಕೊಟ್ಟಿದ್ದರೆ ನಮಗೆ ತೆರಿಗೆ ಹೆಚ್ವಿಸುವ ಅಗತ್ಯವೇ ಬೀಳುತ್ತಿರಲಿಲ್ಲ ಬೆಂಗಳೂರು: ಪೆಟ್ರೋಲ್-ಡೀಸೆಲ್ ಮೇಲಿನ ತೆರಿಗೆ ಹೆಚ್ಚಳದ ಬಳಿಕವೂ ಬಿಜೆಪಿ ಆಡಳಿತದ ರಾಜ್ಯಗಳಿಗಿಂತ, ದಕ್ಷಿಣ ಭಾರತದ ರಾಜ್ಯಗಳಿಗಿಂತ ನಮ್ಮ […]

