ವ್ಯಾಪಕ ಮಳೆ: 22,23 ರಂದು ಬೆಳಗಾವಿ, ಖಾನಾಪುರ ತಾಲ್ಲೂಕಿನ ಶಾಲೆಗಳಿಗೆ ರಜೆ ಘೋಷಣೆ
ಬೆಳಗಾವಿ : ವ್ಯಾಪಕ ಮಳೆ ಹಿನ್ನಲೆಯಲ್ಲಿ ಬೆಳಗಾವಿ ಮತ್ತು ಖಾನಾಪುರ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಬೆಳಗಾವಿ ತಾಲ್ಲೂಕಿನಲ್ಲಿ ಅಂಗನವಾಡಿ ಕೇಂದ್ರ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಜು.22 ರಿಂದ ಜು.23 ರವರೆಗೆ ರಜೆ […]
