30 ಟಿಎಂಸಿ ತುಂಗಭದ್ರಾ ನೀರು ಪೋಲಾಗುವುದನ್ನು ತಡೆದು ರೈತರಿಗೆ ನ್ಯಾಯ ಒದಗಿಸಲಾಗುವುದು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ
ರಾಯಚೂರು: “ತುಂಗಭದ್ರಾ ಅಣೆಕಟ್ಟಿನ 30 ಟಿಎಂಸಿ ನೀರು ಸಮುದ್ರಕ್ಕೆ ಸೇರುತ್ತಿರುವುದನ್ನು ತಪ್ಪಿಸಲು ಈ ಭಾಗದ ನಾಯಕರು ನನ್ನ ಮೇಲೆ ಒತ್ತಡ ಹಾಕುತ್ತಿದ್ದಾರೆ. ನಾನು ಇದಕ್ಕೆ ಬದ್ಧನಾಗಿದ್ದೇನೆ. ಆದರೆ ಆಂಧ್ರ ಸಿಎಂ ಈ ವಿಚಾರವಾಗಿ ಚರ್ಚೆ […]

