ಉತ್ತರ ಕನ್ನಡದಲ್ಲಿ ಬಿಜೆಪಿಯ ವಿಶ್ವೇಶ್ವರ ಹೆಗಡೆಗೆ ಭರ್ಜರಿ ಗೆಲುವು
ಶಿರಸಿ: ಭಿನ್ನಮತದ ನಡುವೆಯೂ ಉತ್ತರ ಕನ್ನಡ ಲೋಕಸಭಾ ಕ್ಷೇತ್ರವನ್ನು ಉಳಿಸಿಕೊಳ್ಳುವ ಮೂಲಕ ಬಿಜೆಪಿ ತನ್ನ ಭದ್ರಕೋಟೆಯನ್ನು ಉಳಿಸಿಕೊಂಡಿದೆ. ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಅವರು ಅಂಜಲಿ ನಿಂಬಾಳ್ಕರ್ ಅವರ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದಾರೆ. […]

