ಎಲ್ಲಿದ್ದಿಯಪ್ಪ ಪ್ರಜ್ವೊಲ್ಲು…..ಫ್ಯಾಮಿಲಿ ಕಾಯ್ತಾವ್ರೆ ಬಾ
ಹಾಸ್ನದ್ ಪ್ಯಾಟೆ ಬೀದಿಲೆಲ್ಲ, ಪೆನ್ ಡ್ರೈವ್, ಪೆನ್ ಡ್ರೈವ್ ಅನ್ನೋ ಸೌಂಡ್ ಬತ್ತಿತ್ತು. ಇದೇನ್ ತಡಿ, ಯಾವ್ದೋ ಹೊಸ ಮಾಲ್ ಬಂದಿರಂಗದೆ ಅಂತೆ ತಿರುಗ್ ನೋಡುದ್ರೆ, ಪಡವಲ್ ಕಾಯಿ, ಪಾಲಾಕ್ ಸೊಪ್ಪು ಅಂತ ಕೂಗ್ತಿದ್ರು, […]
ಹಾಸ್ನದ್ ಪ್ಯಾಟೆ ಬೀದಿಲೆಲ್ಲ, ಪೆನ್ ಡ್ರೈವ್, ಪೆನ್ ಡ್ರೈವ್ ಅನ್ನೋ ಸೌಂಡ್ ಬತ್ತಿತ್ತು. ಇದೇನ್ ತಡಿ, ಯಾವ್ದೋ ಹೊಸ ಮಾಲ್ ಬಂದಿರಂಗದೆ ಅಂತೆ ತಿರುಗ್ ನೋಡುದ್ರೆ, ಪಡವಲ್ ಕಾಯಿ, ಪಾಲಾಕ್ ಸೊಪ್ಪು ಅಂತ ಕೂಗ್ತಿದ್ರು, […]
ಆನೇಕಲ್: ಖಾಸಗಿ ಕಾಲೇಜಿನ ಆಡಳಿತ ಮಂಡಳಿಯ ಕಿರುಕುಳಕ್ಕೆ ಬೇಸತ್ತು ಎಂಜಿನಿಯರಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆನೇಕಲ್ ಸಮೀಪದ ಹೀಲಲಿಗೆಯಲ್ಲಿ ನಡೆದಿದೆ. ಹೀಲಲಿಗೆಯಲ್ಲಿರುವ ಬೆಂಗಳೂರು ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಬ ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ […]
ದಾವಣಗೆರೆ: ಹುಬ್ಬಳ್ಳಿಯ ಅಂಜಲಿ ಅಂಬಿಗೇರ ಕೊಲೆ ಆರೋಪಿ ವಿಶ್ವ ಆಲಿಯಾಸ್ ಗಿರೀಶ್ ಮೇಲೆ ದಾವಣಗೆರೆಯ ರೈಲ್ವೇ ಪೊಲೀಸ್ ಠಾಣೆಯಲ್ಲಿ ಮತ್ತೊಂದು ಎಫ್‌ಐಆರ್ ದಾಖಲಾಗಿದೆ. ಮಂಗಳವಾರ ಬೆಳಗಿನ ಜಾವ ೫.೩೦ ಸುಮಾರಿನಲ್ಲಿ ಅಂಜಲಿಯನ್ನು ಚಾಕುವಿನಿಂದ ಇರಿದು […]
ಬೆಂಗಳೂರು: ಬೆಂಗಳೂರು-ಮೈಸೂರು ಹೈವೆಯಲ್ಲಿ ವಾಹನ ಚಾಲನೆ ವೇಳೆ ಮೊಬೈಲ್ ಪೋನ್ ಬಳಕೆ ಮಾಡುತ್ತಿದ್ದ ಡ್ರೈವರ್ ಫೋಟೋವನ್ನು ಸಂಚಾರ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಹಂಚಿಕೊAಡಿದ್ದು, ಆತನ ವಿರುದ್ಧ ಕ್ರಮಕ್ಕೆ ಕೆಎಸ್‌ಆರ್‌ಟಿಸಿಗೆ ಒತ್ತಾಯಿಸಿದ್ದಾರೆ. ಮೈಸೂರು ರಸ್ತೆಯಲ್ಲಿ […]
ಹುಬ್ಬಳ್ಳಿ: ಪ್ರೀತಿಸುತ್ತಿದ್ದ ಹುಡುಗಿ ಫೋನ್ ಬ್ಲಾಕ್‌ಲಿಸ್ಟ್ಗೆ ಹಾಕಿದ ಕಾರಣಕ್ಕೆ ಸಿಟ್ಟಿಗೆದ್ದ ಆರೋಪಿ ವಿಶ್ವ ಅಂಜಲಿ ಕೊಲೆಗೆ ಸ್ಕೆಚ್ ಹಾಕಿದ್ದ ಎಂಬುದು ಬಹಿರಂಗವಾಗಿದೆ. ಹುಬ್ಬಳ್ಳಿಯಲ್ಲಿ ಕೇವಲ ಎರಡು ವಾರದ ಅಂತರದಲ್ಲಿ ಎರಡನೇ ಯುವತಿಯ ಕೊಲೆಯಾಗಿದೆ. ಇದನ್ನು […]
ಬೆಂಗಳೂರು: ಕೋವಿಶೀಲ್ಡ್ ಲಸಿಕೆ ಪಡೆದವರಲ್ಲಿ ಅಡ್ಡಪರಿಣಾಮ ಉಂಟಾಗುತ್ತಿದೆ ಎಂಬುದನ್ನು ಕಂಪನಿ ಒಪ್ಪಿಕೊಂಡ ಬೆನ್ನಲ್ಲೇ, ಕೋವ್ಯಾಕ್ಸಿನ್ ಪಡೆದವರಲ್ಲಿಯೂ ಅಡ್ಡಪರಿಣಾಮಗಳು ಉಂಟಾಗುತ್ತಿವೆ ಎಂದು ವರದಿಯೊಂದು ತಿಳಿಸಿದೆ. ಭಾರತ್ ಬಯೋಟಿಕ್ ಸಂಸ್ಥೆ ಅಭಿವೃದ್ಧಿ ಪಡಿಸಿದ್ದ ಕೋವ್ಯಾಕ್ಸಿನ್ ಅನ್ನು ದೇಶದ […]
ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಯುವತಿ ಅಂಜಲಿ ಅಂಬಿಗೇರ ಅವರನ್ನು ಕೊಲೆ ಮಾಡಿ ತಲೆ ಮರೆಸಿಕೊಂಡಿದ್ದ ಆರೋಪಿ ವಿಶ್ವ ಆಲಿಯಾಸ್ ಗಿರೀಶ್ ನನ್ನು ಪೊಲೀಸರು ಬಂಧಿಸಿದ್ದು, ಅವನ ಬಂಧನದ ಹಿಂದಿನ ರೋಚಕ ಕತೆ ಇಲ್ಲಿದೆ. ಮಂಗಳವಾರ ಬೆಳಗಿನ […]
ರಾಜ್ಯದ ವಿಧಾನಪರಿಷತ್ ಚುನಾವಣೆಯಲ್ಲಿ ಪ್ರತಿಪಕ್ಷ ಬಿಜೆಪಿಗೆ ಬಂಡಾಯ ಆತಂಕ ಮೂಡಿಸಿದೆ. ಏಕೆಂದರೆ ಕರಾವಳಿಯ ಶಿಕ್ಷಕರು ಮತ್ತು ಪದವೀಧರ ಕ್ಷೇತ್ರಗಳಲ್ಲಿ ಬಂಡಾಯ ಬಿಜೆಪಿಯನ್ನು ಕಾಡಿದೆ. ಜೊತೆಗೆ ಕಲ್ಯಾಣ ಕರ್ನಾಟಕದ ಕಲಬುರಗಿಯಲ್ಲೂ ಬಂಡಾಯ ಬಿಜೆಪಿಗೆ ಆತಂಕ ತಂದಿದೆ. […]
ಬೆಂಗಳೂರು: ಈಗಾಗಲೇ, ನ್ಯಾಯಾಲಯದಿಂದ ಒಮ್ಮೆ ಜಾಮೀನು ಪಡೆದಿರುವ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರ ಮತ್ತೊಂದು ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಲಿದೆ. ಗುರುವಾರ ನಡೆದ ಅರ್ಜಿ ವಿಚಾರಣೆಯ ವೇಳೆ ಶುಕ್ರವಾರ ಅಂದರೆ ಇಂದು […]
ಬೆಂಗಳೂರು ಸೇರಿ ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೊಡಗು, ಕೋಲಾರ, ಮೈಸೂರು ಜಿಲ್ಲೆಗಳಲ್ಲಿ […]
ಬೆಂಗಳೂರು: ಅಟಲ್ ಸೇತು ಜಾಹೀರಾತಿನಲ್ಲಿ ಕಾಣಿಸಿಕೊಂಡು, ಬಿಜೆಪಿ ನೇತೃತ್ವದ ಸರಕಾರವನ್ನು ಕೊಂಡಾಡಿರುವ ನಟಿ ರಶ್ಮಿಕಾ ಮಂದಣ್ಣ ಅವರನ್ನು ಸಾಮಾಜಿಕ ಜಾಲತಾಣದಲ್ಲಿ ಫುಲ್ ಟ್ರೋಲ್ ಮಾಡಲಾಗುತ್ತಿದೆ. ಇತ್ತೀಚೆಗೆ ಬಾಲಿವುಡ್ ಅಂಗಳ ಸೇರಿಕೊಂಡಿರುವ ನಟಿ ರಶ್ಮಿಕಾ ಮಂದಣ್ಣ, […]
ಬೆಂಗಳೂರು: ಮೇ.18 ರ ನಿರ್ಣಾಯಕ ಪಂದ್ಯವನ್ನಾಡಲು ಚೆನ್ನೈ ಸೂಪರ್ ಕಿಂಗ್ಸ್ ತಂಡ ಬೆಂಗಳೂರಿಗೆ ಆಗಮಿಸಿದ್ದು, ಈ ಕುರಿತು ಸೋಷಿಯಲ್ ಮೀಡಿಯಾಗಳಲ್ಲಿ ಬಿಸಿಬಿಸಿ ಚರ್ಚೆ ರಂಗೇರಿದೆ. ಬೆಂಗಳೂರಿಗೆ ಚೆನ್ನೈ ತಂಡ ಆಗಮಿಸುತ್ತಿರುವ ಫೋಟೋ ಅಪ್‌ಲೋಡ್ ಮಾಡಿದ […]
ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಅಂಜಲಿ ಅಂಬಿಗೇರ ಎಂಬ ಯುವತಿಗೆ ಚಾಕುವಿನಿಂದ ಇರಿದು ಕೊಂದು ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬುಧವಾರ ಬೆಳಗಿನ ಜಾವ ೫.೩೦ ಸುಮಾರಿನಲ್ಲಿ ಅಂಜಲಿ ಅಂಬಿಗೇರ ಮನೆಗೆ ಆಗಮಿಸಿದ್ದ ಆರೋಪಿ ವಿಶ್ವ ಆಲಿಯಾಸ್ […]
ಬೆಂಗಳೂರು: ಎಸ್‌ಐಟಿ ಮುಂದೆ ಶರಣಾಗದೆ, ಆಟ ಆಡಿಸುತ್ತಿರುವ ಪ್ರಜ್ವಲ್ ರೇವಣ್ಣ ಅವರನ್ನು ಪೊಲೀಸರ ಮುಂದೆ ಶರಣಾಗುವಂತೆ ಹೇಳಿ, ಇಲ್ಲವಾದಲ್ಲಿ ಕಾನೂನು ಪ್ರಕ್ರಿಯೆ ಕಷ್ಟವಾಗಬಹುದು ಎಂದು ವಕೀಲರ ತಂಡ ಪ್ರಜ್ವಲ್ ಕುಟುಂಬ ಸದಸ್ಯರಿಗೆ ಸಲಹೆ ನೀಡಿದೆ […]
ಚಿತ್ರದುರ್ಗ: ಚಿತ್ರದುರ್ಗದಲ್ಲಿ ಮನೆಯೊಂದರಲ್ಲಿ ಪತ್ತೆಯಾದ ಒಂದೇ ಕುಟುಂಬದ ಐವರ ಮೃತದೇಹಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಎಸ್‌ಎಲ್ ವರದಿ ಬಂದಿದ್ದು, ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಕಂಡುಬಂದಿದೆ. ಚಿತ್ರದುರ್ಗದ ಮನೆಯೊಂದರಲ್ಲಿ ಜಗನಾಥ್ ರೆಡ್ಡಿ ಎಂಬುವವರ ಮನೆಯಲ್ಲಿ ೨೦೨೩ ಡಿ.೨೮ರಂದು ಮನೆಯೊಂದರಲ್ಲಿ […]
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್‌ನಲ್ಲಿ ೋಷಣೆ ಮಾಡುವ ಮೂಲಕ ಬೇಡಿಕೆ ಈಡೇರಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲೂೃಜೆ ಅಭಿನಂದನೆ ಸಲ್ಲಿಸಿದೆ. […]
ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 ಕ್ಕೆ ಹೆಸರು ನೋಂದಾಯಿಸುವ ದಿನಾಂಕವನ್ನು ಮೇ 19 ರವರೆಗೆ ವಿಸ್ತರಣೆ ಮಾಡಲಾಗಿದೆ. ಈ ಕುರಿತು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ ಆದೇಶ ಹೊರಡಿಸಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 ಕ್ಕೆ […]
ಬೆಳಗಾವಿ: ರೈಲ್ವೇ ಭೋಗಿಯಲ್ಲಿ ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದನ್ನು ಪ್ರಶ್ನೆ ಮಾಡಿದ ಟಿಸಿಗೆ ಮುಸುಕುಧಾರಿ ಯುವಕನೊಬ್ಬ ಮನಬಂದAತೆ ಚಾಕುವಿನಿಂದ ಇರಿಯಲು ಮುಂದಾಗಿದ್ದು, ಅದನ್ನು ತಡೆಯಲು ಮಧ್ಯೆ ಬಂದ ಕೋಚ್ ಅಟೆಂಡರ್ ಸಾವನ್ನಪ್ಪಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. […]
ಲಖನೌ: “ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟ 300ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆದ್ದು ಸರ್ಕಾರ ರಚಿಸಲಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಲಖನೌನಲ್ಲಿ ಉತ್ತರ ಪ್ರದೇಶ ಕಾಂಗ್ರೆಸ್ […]
ನವದೆಹಲಿ: ಕರ್ನಾಟಕ, ಕೇರಳ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಕಳೆದ ವಾರದಿಂದ ಭಾರೀ ಮಳೆಯಾಗುತ್ತಿದೆ. ಪಶ್ಚಿಮ ಘಟ್ಟದ ನಡೆಸುವ ಗುಡುಗು, ಸಿಡಿಲು, ಮಿಂಚು ಸಹಿತ ಮಳೆಯಾಗುತ್ತಿದೆ. ಭಾರತದ ಹವಾಮಾನ ಇಲಾಖೆ ದಕ್ಷಿಣ ಪೆನಿನ್ಸುಲರ್ ಭಾರತದಲ್ಲಿ ಮೇ […]
You cannot copy content of this page