ಪೆನ್ ಡ್ರೈವ್ ಪ್ರಕರಣದಲ್ಲಿ ಮಹಿಳೆಯರ ಬ್ಲ್ಯಾಕ್ ಮೇಲ್ ಮಾಡಿದರೆ ಕಠಿಣ ಕ್ರಮ: ಸಚಿವ ಪರಮೇಶ್ವರ್
ಬೆಂಗಳೂರು: ಪೆನ್ ಡ್ರೈವ್ ಪ್ರಕರಣದಲ್ಲಿ ಯಾರಾದರೂ ಮಹಿಳೆಯರನ್ನು ಬ್ಲಾಕ್‌ಮೇಲ್ ಮಾಡಲು ಯತ್ನಿಸಿದರೆ ಎಸ್‌ಐಟಿ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಎಚ್ಚರಿಸಿದ್ದಾರೆ. ನಗರದಲ್ಲಿಂದು ಪೆನ್ ಡ್ರೈವ್ ಪ್ರಕರಣದ ಬಗ್ಗೆ ಮಾತನಾಡಿದ ಅವರು, […]

