ಆರೋಗ್ಯ ಉಪಯುಕ್ತ ಸುದ್ದಿ

ಮಾವಿನ ಎಲೆಗಳ ಪ್ರಯೋಜನ ನಿಮಗೆ ಗೊತ್ತಾ?

ಮಾರ್ಚ್ ಬಂತು ಎಂದರೆ ಎಲ್ಲರು ಮಾವಿನ ಹಣ್ಣಿನ ಆಗಮನಕ್ಕಾಗಿ ಕಾತೂರದಿಂದ ಕಾಯುತ್ತಿರುತ್ತಾರೆ. ಮಾವುಗಳ ರಾಜ ಮಾವಿನ ಹಣ್ಣನ್ನು ಸವಿಯುವುದು ಎಂದರೆ ಒಂದು ಮಜ. ಮಾವಿನ ಹಣ್ಣು ಎಷ್ಟು ಆರೋಗ್ಯಕ್ಕೆ ಒಳ್ಳೆಯದು ಅಷ್ಟೇ ಮಾವಿನ ಎಲೆಗಳು […]

ಉಪಯುಕ್ತ ಸುದ್ದಿ

ಚಾರ್ಮಡಿ ಘಾಟ್‌ನಲ್ಲಿ ಪ್ರತ್ಯಕ್ಷವಾದ ಒಂಟಿಸಲಗ: ವಾಹನ ಸವಾರರು ಕಂಗಾಲು

ಚಿಕ್ಕಮಗಳೂರು: ಮಲೆನಾಡು ಭಾಗದಲ್ಲಿ ಆಗಾಗ ಕಾಣಿಸಿಕೊಂಡು ಆತಂಕಕ್ಕೆ ಕಾರಣವಾಗಿರುವ ಆನೆಗಳು, ಇದೀಗ ಧರ್ಮಸ್ಥಳ ಹೆದ್ದಾರಿಯಲ್ಲಿ ಕಾಣಿಸಿಕೊಳ್ಳುವ ಮೂಲಕ ಕೆಲ ಕಾಲ ವಾಹನ ಸವಾರರ ಆತಂಕವನ್ನು ಹೆಚ್ಚಿಸಿದ್ದವು. ಮಲೆನಾಡು ಭಾಗದಲ್ಲಿ ಮತ್ತೆ ಕಾಡಾನೆಗಳ ಹಾವಳಿ ಹೆಚ್ಚಾಗಿದೆ. […]

ರಾಜಕೀಯ ಸುದ್ದಿ

ಪ್ರಪಂಚದ ಅತಿ ದೊಡ್ಡ ಲೈಂಗಿಕ ಹಗರಣ: ಪ್ರಜ್ವಲ್ ಪ್ರಕರಣದ ಕುರಿತು ಸಚಿವ ಕೃಷ್ಣಬೈರೇಗೌಡ ಅಭಿಪ್ರಾಯ

ಬೆಂಗಳೂರು: ಪ್ರಪಂಚದ ಅತಿದೊಡ್ಡ ಲೈಂಗಿಕ ದೌರ್ಜನ್ಯ ಪ್ರಕರಣದ ಬಗ್ಗೆ ನಾವು ಮಾತನಾಡುತ್ತಿದ್ದೇವೆ. ನೂರಾರು ಹಿಂದೂ ಮಹಿಳೆಯರ ಮಾಂಗಲ್ಯ ಹರಣ ಮಾಡಿರುವ ಪ್ರಕರಣ. ಮಾನಹರಣ, ಶೀಲ ಹರಣ, ಮನೆ ಹಾಳು ಮಾಡಿರುವ ಪ್ರಕರಣ ಇದಾಗಿದೆ ಎಂದು […]

ಉಪಯುಕ್ತ ಸುದ್ದಿ

ಬೆಂಗಳೂರಿನಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ-ಟ್ರಾಫಿಕ್ ಜಾಮ್

ಬೆಂಗಳೂರು, ಮೇ 8: ಕಳೆದ ಮೂರ್ನಾಲ್ಕು ದಿನಗಳಿಂದ ಬೆಂಗಳೂರಿನಲ್ಲಿ ಮಳೆರಾಯ ತಂಪೆರೆಯುತ್ತಿದ್ದಾನೆ. ಇಂದು ಬುಧವಾರ ಸಹ ಬೆಂಗಳೂರಿನ ಹಲವೆಡೆ ಮಳೆಯಾಗಿದೆ. ಇಂದು ಬುಧವಾರ ಸಂಜೆಯಾಗುತ್ತಿದ್ದಂತೆಯೇ ಬೆಂಗಳೂರಿನಲ್ಲಿ ಮಳೆ ಸುರಿದಿದೆ. ಯಲಹಂಕ, ರಿಚ್​ಮಂಡ್​ಟೌನ್ ಸುತ್ತಮುತ್ತ ಹಾಗೂ […]

ರಾಜಕೀಯ ಸುದ್ದಿ

ಹೊಸಕೋಟೆ ದೇವಸ್ಥಾನ ಸಂಬಂಧ ಬಿಜೆಪಿಯ ವಿವಾದಾತ್ಮಕ ಟ್ವೀಟ್ ಡಿಲೀಟ್ : ಕ್ಷಮೆ ಕೋರದ ಬಿಜೆಪಿಗೆ ಸಿಎಂ ಟಾಂಗ್

ಬೆಂಗಳೂರು: ಹೊಸಕೋಟೆ ಅವಿಮುಕ್ತೇಶ್ವರ ದೇವಸ್ಥಾನದ ಬ್ರಹ್ಮರಥೋತ್ಸವ ಸಮಿತಿ ನೇಮಕಕ್ಕೆ ಸಂಬಂಧಿಸಿದಂತೆ ವಿವಾದಾತ್ಮಕ ಟ್ವೀಟ್ ಮಾಡಿದ್ದ ಬಿಜೆಪಿ, ದಾಖಲೆ ಸಮೇತ ಸತ್ಯ ಬಯಲು ಮಾಡಿದ ಸಚಿವ ರಾಮಲಿಂಗ ರೆಡ್ಡಿ ಖಡಕ್ ಉತ್ತರದ ನಂತರ ಟ್ವೀಟ್ ಡಿಲೀಟ್ […]

ರಾಜಕೀಯ ಸುದ್ದಿ

ರಿಲ್ಯಾಕ್ಸ್ ಮೂಡ್‌ನಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ

ಹುಬ್ಬಳ್ಳಿ: ಅಬ್ಭಾ ಅಂತೂ ಮುಗೀತಪ್ಪ ಮೋದಿ ಅವರ ಮೂರನೇ ಯುದ್ಧ! ನನ್ನ ಐದನೇ ಮಹಾಯುದ್ಧ!! ಎಂಬಂತೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಈಗ ರಿಲ್ಯಾಕ್ಸ್ ಮೂಡಿಗೆ ಜಾರಿದ್ದಾರೆ. ಕಳೆದ ಮೂರ್ನಾಲ್ಕು ತಿಂಗಳಿಂದ ನಿನ್ನೆವರೆಗೂ ಬಿಡುವಿಲ್ಲದ […]

ಅಪರಾಧ ಉಪಯುಕ್ತ ರಾಜಕೀಯ ಸುದ್ದಿ

ಎಸ್ಐಟಿ ಪ್ರಕರಣಗಳಿಗೆ ಇಬ್ಬರು ಹೆಚ್ಚುವರಿ ವಿಶೇಷ ಸರ್ಕಾರಿ ಅಭಿಯೋಜಕರ ನೇಮಕ

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ಲೈಂಗಿಕ ದೌರ್ಜನ್ಯ ನಡೆಸಿದ್ದಾರೆಂಬ ಆರೋಪದ ಪ್ರಕರಣಗಳ ತನಿಖೆಗೆ ರಚಿಸಲಾಗಿರುವ ವಿಶೇಷ ತನಿಖಾ ದಳವು ದಾಖಲಿಸುವ ಪ್ರಕರಣಗಳಲ್ಲಿ ನ್ಯಾಯಾಲಯದಲ್ಲಿ ಹಾಜರಾಗಲು ಹಾಗೂ ಪ್ರಕರಣಗಳನ್ನು ನಡೆಸಲು ಸರ್ಕಾರಿ ಅಭಿಯೋಜಕರ […]

ರಾಜಕೀಯ ಸುದ್ದಿ

ಎಚ್.ಡಿ.ರೇವಣ್ಣಗೆ 7 ದಿನಗಳ ನ್ಯಾಯಾಂಗ ಬಂಧನ

ಬೆಂಗಳೂರು : ಮಹಿಳೆಯೊಬ್ಬರ ಅಪಹರಣ ಆರೋಪಕ್ಕೆ ಸಂಬಂಧಿಸಿದಂತೆ ಕೆ.ಆರ್‌.ನಗರ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಮಾಜಿ ಸಚಿವ ಎಚ್‌.ಡಿ.ರೇವಣ್ಣ ಅವರನ್ನು 7 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಬೆಂಗಳೂರಿನ 17ನೇ ಎಸಿಎಂಎಂ ನ್ಯಾಯಾಲಯ ಒಪ್ಪಿಸಿದೆ. […]

ರಾಜಕೀಯ ಸುದ್ದಿ

ಪೆನ್ ಡ್ರೈವ್ ಪ್ರಕರಣ: ದೇವರಾಜೇಗೌಡ ವ್ಯವಹಾರ ಕುರಿತ ಸಂಪೂರ್ಣ ಮಾಹಿತಿ ನನ್ನ ಬಳಿಯಿದೆ: ಎಂ.ಲಕ್ಷ್ಮಣ್

ಮೈಸೂರು : ಪೆನ್‌ಡ್ರೈವ್‌ ಬಹಿರಂಗಗೊಂಡ ಪ್ರಕರಣದಲ್ಲಿ ಬಿಜೆಪಿ ನಾಯಕ ದೇವರಾಜೇಗೌಡ ಪಾತ್ರ ಏನು, ಎಷ್ಟು ಹಣ ಪಡೆದರು? ನಗದಾಗಿ ಎಷ್ಟು? ಆನ್‌ಲೈನ್‌ನಲ್ಲಿ ಎಷ್ಟು ತೆಗೆದುಕೊಂಡಿದ್ದಾರೆ? ಎಂಬ ಸಂಪೂರ್ಣ ಮಾಹಿತಿ ತಮ್ಮ ಬಳಿ ಇದೆ. ಒಂದೊಂದಾಗಿ […]

ಅಪರಾಧ ರಾಜಕೀಯ ಸುದ್ದಿ

ಪೆನ್ ಡ್ರೈವ್ ಕೇಸ್: ಕಾರ್ತಿಕ್ ಜೊತೆಗಿನ ಶ್ರೇಯಸ್ ಪಟೇಲ್ ಫೋಟೋ ಫುಲ್ ವೈರಲ್

ಬೆಂಗಳೂರು : ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪೆನ್​ಡ್ರೈವ್ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಇದೀಗ ಪ್ರಕರಣಕ್ಕೆ ದೊಡ್ಡ ತಿರುವು ದೊರೆತಿದ್ದು, ರೇವಣ್ಣ ಕುಟುಂಬದ ಮಾಜಿ ಕಾರು ಚಾಲಕ ಕಾರ್ತಿಕ್​ ಹಾಸನ […]

ಉಪಯುಕ್ತ ರಾಜಕೀಯ ಸುದ್ದಿ

ಹೊಸಕೋಟೆ ದೇವಸ್ಥಾನಕ್ಕೆ ಮುಸ್ಲಿಮರ ನೇಮಕ: ದ್ವೇಷ ಬಿತ್ತುವುದೇ ಬಿಜೆಪಿ ದುರ್ಬುದ್ದಿ: ರಾಮಲಿಂಗಾ ರೆಡ್ಡಿ ಗುದ್ದು

ಬೆಂಗಳೂರು: ಹೊಸಕೋಟೆಯ ಶ್ರೀ ಅವಿಮುಕ್ತೇಶ್ವರಸ್ವಾಮಿ ಬ್ರಹ್ಮರಥೋತ್ಸವ ಸಮಿತಿಯಲ್ಲಿ ಮುಸ್ಲಿಂ ಸದಸ್ಯರೊಬ್ಬರನ್ನು ನೇಮಿಸಿರುವ ವಿಚಾರಕ್ಕೆ ಸುಳ್ಳು ಸುದ್ದಿ ಹರಡಿ ಕೋಮುದ್ವೇಷ ಕದಡಲು ಪ್ರಯತ್ನಿಸಿರುವ ಬಿಜೆಪಿ ನಡೆಗೆ ರಾಮಲಿಂಗಾ ರೆಡ್ಡಿ ತಿರುಗೇಟು ನೀಡಿದ್ದಾರೆ ಸದಾ ಇಂತಹ ಕೆಟ್ಟ […]

ಅಪರಾಧ ಉಪಯುಕ್ತ ಸುದ್ದಿ

ಮಂಗಳೂರು ವಿಮಾನ ನಿಲ್ದಾಣದಲ್ಲಿ ೪೦ ಲಕ್ಷ ಮೌಲ್ಯದ ಚಿನ್ನ ವಶ

ಮಂಗಳೂರು: ವಿಮಾನದ ಮೂಲಕ ದುಬೈನಿಂದ ಮಂಗಳೂರಿಗೆ ಸಾಗಿಸುತ್ತಿದ್ದ ೬೪೪ ಗ್ರಾಂ ಚಿನ್ನವನ್ನು ಮಂಗಳೂರು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಕೇರಳದ ಕಾಸರಗೋಡು ಜಿಲ್ಲೆಯ ಮೊಗ್ರಾಲ್ ಪುತ್ತೂರಿನ ನಿವಾಸಿಯೊಬ್ಬ ದುಬೈನಿಂದ ಮಂಗಳೂರಿಗೆ ಏರ್ […]

ಉಪಯುಕ್ತ ಸುದ್ದಿ

ಕೆಎಸ್‌ಆರ್‌ಟಿಸಿ ನೇಮಕದಲ್ಲಿ ಪಾರದರ್ಶಕ ವ್ಯವಸ್ಥೆ: ಸಚಿವ ರಾಮಲಿಂಗಾ ರೆಡ್ಡಿ ದಿಟ್ಟ ಹೆಜ್ಜೆ

ಬೆಂಗಳೂರು: ಕೆಎಸ್‌ಆರ್‌ಟಿಸಿ ನಡೆಯುತ್ತಿರುವ ನೇಮಕಾತಿ ನೇರವಾಗಿ ಪರೀಕ್ಷೆಯ ಮೆರಿಟ್ ಮತ್ತು ಅಧಿಸೂಚನೆಯ ಮಾರ್ಗಸೂಚಿಗಳನ್ವಯವೇ ನಡೆಯಲಿದ್ದು, ಮಧ್ಯವರ್ತಿಗಳು ಮತ್ತು ಶಿಫಾರಸ್ಸಿಗೆ ಅವಕಾಶವಿಲ್ಲದಂತೆ ಆಯ್ಕೆ ಪ್ರಕ್ರಿಯೆ ನಡೆಸಲು ಕೆಎಸ್‌ಆರ್‌ಟಿಸಿ ತೀರ್ಮಾನಿಸಿದೆ. ಸಚಿವ ರಾಮಲಿಂಗಾ ರೆಡ್ಡಿ ಅವರು ಸಾರಿಗೆ […]

ಅಪರಾಧ ಸುದ್ದಿ

ಸೂಪರ್ ಕಾಪ್ ಹೆಸರಲ್ಲಿ ಸುಳ್ಳು ಪೋಸ್ಟ್: 40 ಸಾವಿರಕ್ಕೆ 4.5 ಲಕ್ಷ ಗಳಿ ಅಂದ್ರಾ ಶಂಕರ್ ಬಿದಿರಿ?

ಬೆಂಗಳೂರು: ಒಂದು ಕಾಲದ ಪೊಲೀಸ್ ಸೂಪರ್ ಕಾಪ್ ಶಂಕರ್ ಬಿದಿರಿ ಹೆಸರಲ್ಲಿಯೇ ವಂಚನೆ ನಡೆಸುವಷ್ಟರ ಮಟ್ಟಿಗೆ ವಂಚಕರು ಅಪ್ ಗ್ರೇಡ್ ಆಗಿದ್ದಾರೆ ಎಂಬುದು ವ್ಯವಸ್ಥೆಯ ವಿಪರ್ಯಾಸ. ನಿವೃತ್ತ ರಾಜ್ಯ ಪೊಲೀಸ್ ಮಹಾನಿರ್ದೇಶಕ ಶಂಕರ್ ಬಿದಿರಿ […]

ರಾಜಕೀಯ ಸುದ್ದಿ

ಮಹಿಳಾ ಅಧಿಕಾರಿಗಳ ಮೇಲೆ ಲೈಂಗಿಕ ದೌರ್ಜನ್ಯ: ಮತ್ತೆರಡು ಎಫ್ ಐಆರ್ ಸಾಧ್ಯತೆ

ಬೆಂಗಳೂರು: ಪ್ರಜ್ವಲ್ ರೇವಣ್ಣ ಅವರ ವಿಡಿಯೋ ಹಗರಣ ಮತ್ತಷ್ಟು ಗಂಭೀರವಾಗುತ್ತಿದ್ದು, ವರ್ಗಾವಣೆ ಬೆದರಿಕೆ ಹಾಕಿ ಮಹಿಳಾ ಅಧಿಕಾರಿಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಕೇಳಿಬಂದಿದೆ. ಈಗಾಗಲೇ ಮೂರು ಎಫ್ ಐಆರ್ ದಾಖಲಾಗಿದ್ದು, ಪ್ರಜ್ವಲ್ […]

ಅಪರಾಧ ರಾಜಕೀಯ ಸುದ್ದಿ

“ಮಾಸ್ತಿ” ಕೊಲೆ ಆರೋಪಿಗಳಿಗೆ ತಕ್ಕ ಶಾಸ್ತಿ: 9 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ

ಚನ್ನರಾಯಪಟ್ಟಣ: ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ “ಮಾಸ್ತಿ” ಎಂಬ ರೌಡಿಶೀಟರ್ ಕೊಲೆ ಆರೋಪಿಗಳಿಗೆ ನ್ಯಾಯಾಲಯ ಶಿಕ್ಷೆ ಪ್ರಕಟಿಸಿದೆ. ಮಾಸ್ತಿ ಕೊಲೆ ಪ್ರಕರಣದಲ್ಲಿ ಭಾಗವಹಿಸಿದ್ದ 9 ಅಪರಾಧಿಗಳಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಮತ್ತಿಬ್ಬರು ಆರೋಪಿಗಳಿಗೆ ಎರಡೂವರೆ […]

ರಾಜಕೀಯ ಸುದ್ದಿ

ರಾಜ್ಯದ 14 ಲೋಕಸಭಾ ಕ್ಷೇತ್ರಗಳ ಮತದಾನದ ಶೇಕಡವಾರು ಪ್ರಮಾಣ

ಬೆಂಗಳೂರು: ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಮಂಗಳವಾರ ಬಹುತೇಕ ಶಾಂತಿಯುತವಾಗಿ ಮತದಾನ ನಡೆದಿದೆ. 14 ಲೋಕಸಭಾ ಕ್ಷೇತ್ರಗಳಲ್ಲಿ ನಡೆದ ಮತದಾನದ ಶೇಕಡಾವಾರು ಪ್ರಮಾಣ ಹೀಗೆದೆ… ಚಿಕ್ಕೋಡಿ: 76.47 ಬೆಳಗಾವಿ: 71.00 ವಿಜಯಪುರ: 64.71 ಬಾಗಲಕೋಟೆ: […]

ಅಪರಾಧ ಸುದ್ದಿ

ನಡುರಸ್ತೆಯಲ್ಲಿ ರೌಡಿಶೀಟರ್ ಬರ್ಬರ ಹತ್ಯೆ

ಬೆಂಗಳೂರು: ರೌಡಿಶೀಟರ್ ಒಬ್ಬನನ್ನು ಹಾಡುಹಗಲಲ್ಲೇ ಅಟ್ಟಾಡಿಸಿಕೊಂಡು ಕೊಚ್ಚಿಹಾಕಿರುವ ಘಟನೆ ಬೆಂಗಳೂರಿನ ರಾಮಸ್ವಾಮಿ ಪಾಳ್ಯದಲ್ಲಿ ಬಳಿ ನಡೆದಿದೆ. ರೌಡಿಶೀಟರ್ ಆಗಿದ್ದ ಕಾರ್ತಿಕೇಯನ್ ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ೪೦ ವರ್ಷ ವಯಸ್ಸಿನ ಕಾರ್ತಿಕೇಯನ್ ವಿವಿಧ ಪ್ರಕರಣಗಳಲ್ಲಿ […]

ಅಪರಾಧ ಸುದ್ದಿ

3.5 ಲಕ್ಷ ಲಂಚ ಪಡೆಯುತ್ತಿದ್ದ ಪಿಡಿಒ ಲೋಕಾಯುಕ್ತ ಬಲೆಗೆ

ದೇವನಹಳ್ಳಿ: ರೆಸ್ಟೋರೆಂಟ್ ಲೈಸೆನ್ಸ್ ರಿನ್ಯೂವಲ್ ಮಾಡಿಕೊಡುವ ಸಲುವಾಗಿ ಹೋಟೆಲ್ ಮಾಲೀಕರಿಂದ ಲಂಚ ಸ್ವೀಕರಿಸುವಾಗ ಅರಳು ಮಲ್ಲಿಗೆ ಗ್ರಾಮ ಪಂಚಾಯಿತಿ ಪಿಡಿಒ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಬೆಂಗಳೂರು ಗ್ರಾಮಾಂತರ ದೊಡ್ಡಬಳ್ಳಾಪುರ ತಾಲೂಕಿನ ಅರಳು ಮಲ್ಲಿಗೆ ಗ್ರಾಮ […]

ಅಪರಾಧ ರಾಜಕೀಯ ಸುದ್ದಿ

ಬಂಧಿತ ಎಚ್.ಡಿ.ರೇವಣ್ಣ ಆರೋಗ್ಯದಲ್ಲಿ ಏರುಪೇರು: ಸತತ 2 ಗಂಟೆ ಚಿಕಿತ್ಸೆ

ಬೆಂಗಳೂರು: ಲೈಂಗಿಕ ಕಿರುಕುಳ, ಸಂತ್ರಸ್ಥೆ ಅಪಹರಣ ಆರೋಪದ ಮೇಲೆ ಎಸ್​ಐಟಿ ತನಿಖೆ ಎದುರಿಸುತ್ತಿರುವ ಹೆಚ್.ಡಿ.ರೇವಣ್ಣಗೆ ಹೈಪರ್ ಗ್ಯಾಸ್ಟ್ರೈಟೀಸ್ ಸಮಸ್ಯೆ ಹಿನ್ನೆಲೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ನೀಡಲಾಗಿದೆ. ಮೊದಲು ಬೌರಿಂಗ್ ಆಸ್ಪತ್ರೆಗೆ ಕರೆದೊಯ್ದಿದ್ದ […]

You cannot copy content of this page