ಬ್ರೆಜಿಲ್‌ನಲ್ಲಿ ನಿಲ್ಲದ ಪ್ರವಾಹ: ಜನಜೀವನ ಅಸ್ತವ್ಯಸ್ಥ
ರಿಯೋ ಡಿ ಜನೈರೋ: ಬ್ರೆಜಿಲ್‌ನಲ್ಲಿ ಉಂಟಾಗಿರುವ ಭಾರಿ ಪ್ರವಾಹದಿಂದ ಈಗಾಗಲೇ ೭೫ ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದು, ಸಧ್ಯಕ್ಕಂತೂ ಪ್ರವಾಹ ಕಡಿಮೆಯಾಗುವ ಲಕ್ಷಣಗಳು ಕಾಣುತ್ತಿಲ್ಲ. ಭಾರೀ ಮಳೆ ಮತ್ತು ಪ್ರವಾಹಕ್ಕೆ ಬ್ರೆಜಿಲ್‌ನ ದಕ್ಷಿಣ ಭಾಗ […]
ರಿಯೋ ಡಿ ಜನೈರೋ: ಬ್ರೆಜಿಲ್‌ನಲ್ಲಿ ಉಂಟಾಗಿರುವ ಭಾರಿ ಪ್ರವಾಹದಿಂದ ಈಗಾಗಲೇ ೭೫ ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದು, ಸಧ್ಯಕ್ಕಂತೂ ಪ್ರವಾಹ ಕಡಿಮೆಯಾಗುವ ಲಕ್ಷಣಗಳು ಕಾಣುತ್ತಿಲ್ಲ. ಭಾರೀ ಮಳೆ ಮತ್ತು ಪ್ರವಾಹಕ್ಕೆ ಬ್ರೆಜಿಲ್‌ನ ದಕ್ಷಿಣ ಭಾಗ […]
ಮಾಸ್ಕೋ: ಉಕ್ರೇನ್ ಯುದ್ದದ ಮೂಲಕ ವಿಶ್ವ ಸಮುದಾಯವನ್ನು ಎದುರುಹಾಕಿಕೊಂಡಿದ್ದರೂ, ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಐದನೇ ಬಾರಿಗೆ ಅಧ್ಯಕ್ಷರಾಗುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಉಕ್ರೇನ್ ಯುದ್ಧದ ನಂತರ, ಪಾಶ್ಚಿಮಾತ್ಯ ರಾಷ್ಟ್ರಗಳಿಂದ ನಿರ್ಬಂಧ, ವ್ಯಾಪಾರ ಒಪ್ಪಂದಕ್ಕೆ […]
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಎಸ್.ಎಂ.ಕೃಷ್ಣ ಅವರ ಆರೋಗ್ಯ ವಿಚಾರಿಸಲು ಅನೇಕ ಗಣ್ಯರು ಆಗಮಿಸುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಆಸ್ಪತ್ರೆಗೆ ಭೇಟಿ […]
ದೇವನಹಳ್ಳಿ : ಪಟ್ಟಣದ ಹಳೆ ತಾಲ್ಲೂಕು ಕಚೇರಿ ರಸ್ತೆಯ ಶ್ರೀ ಚೌಡೇಶ್ವರಿ ದೇವಾಲಯದ 11 ನೆಯ ವರ್ಷದ ವಾರ್ಷಿಕೋತ್ಸವ ಮತ್ತು ಅಕ್ಷಯ ತೃತೀಯ ಅಂಗವಾಗಿ ವಿಶೇಷ ಪೂಜೆ, ಚಂಡಿಕಾ ಹೋಮ, ಗಂಗಾ ಪೂಜೆ, ನವಚಂಡಿಕಾಯಾಗ […]
ಚಿಕ್ಕೋಡಿ: ರಾಜ್ಯದ ಕಲ್ಯಾಣ ಕರ್ನಾಟಕ ಭಾಗದ ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಇಂದು ಉತ್ಸಾಹದಿಂದ ಮತದಾನ ನಡೆದಿದೆ. ಈ ಮಧ್ಯೆ ಕ್ಷೇತ್ರದ ಕಾಗವಾಡ ತಾಲ್ಲೂಕಿನ ಮಂಗಾವತಿ ಗ್ರಾಮದಲ್ಲಿ ವಿಚಿತ್ರ ಪ್ರಸಂಗ ನಡೆದಿದೆ. ಅದೇನೆಂದರೆ ಮಂಗಾವತಿ ಗ್ರಾಮದ […]
ಬೆಂಗಳೂರು: ವಿದೇಶಕ್ಕೆ ಪರಾರಿಯಾಗಿರುವ ಪ್ರಜ್ವಲ್ ರೇವಣ್ಣ ಬಂಧನಕ್ಕೆ ಎಸ್ಐಟಿ ನಿರಂತರ ಪ್ರಯತ್ನ ನಡೆಸುತ್ತಿದೆ. ವಿಮಾನ ನಿಲ್ದಾಣಗಳಲ್ಲಿ ಠಿಕಾಣಿ ಹೂಡಲಾಗಿದೆ. ಪ್ರಜ್ವಲ್ ರೇವಣ್ಣ ವಿರುದ್ಧ ಬ್ಲೂ ಕಾರ್ನರ್ ನೋಟಿಸ್ ಕೂಡ ಜಾರಿ ಮಾಡಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ […]
ಬೆಂಗಳೂರು: ರಾಜ್ಯದ 2ನೇ ಹಂತದ 14 ಲೋಕಸಭಾ ಕ್ಷೇತ್ರಗಳಲ್ಲಿ ಇಂದು ಮತದಾನ ಬಿರುಸಿನಿಂದ ಆರಂಭಗೊಂಡು ಬಹುತೇಕ ಶಾಂತಿಯುತವಾಗಿ ನಡೆಯಿತು. ಬೆಳಗ್ಗೆ 7 ಗಂಟೆಗೆ ಮತದಾನ ಆರಂಭಗೊಂಡಿತು. ಹಲವು ಮತಗಟ್ಟೆಗಳಲ್ಲಿ ಸಾಲುಗಟ್ಟಿ ನಿಂತು ಉತ್ಸಾಹದಿಂದ ಮತ […]
ನವದೆಹಲಿ: ಸಾಮಾಜಿಕ ಜಾಲತಾಣದ ಮೂಲಕ ಆಗಾಗ ಸದ್ದು ಮಾಡುವ ಆನಂದ್ ಮಹೀದ್ರ ಮತ್ತೊಮ್ಮೆ ತಮ್ಮ ಸೇವಾ ಮನೋಭಾವನೆಯಿಂದ ಸದ್ದು ಮಾಡಿದ್ದಾರೆ. ಸಣ್ಣ ಸಣ್ಣ ಸಾಮಾಜಿಕ ಸಮಸ್ಯೆಗಳಿಗೆ ತುಡಿಯುವ ಗುಣವುಳ್ಳ ಆನಂದ್ ಮಹೀದ್ರ ಅವರು, ಆಗಾಗ, […]
ಚನ್ನರಾಯಪಟ್ಟಣ: 100 ವರ್ಷ ತುಂಬಿದ ಅಜ್ಜನಿಗೆ ಇಡೀ ಕುಟುಂಬ, ಹಾಗೂ ಗ್ರಾಮದ ವತಿಯಿಂದ ಹುಟ್ಟುಹಬ್ಬದ ಸಂಭ್ರಮ ಆಚರಣೆ ಮಾಡಿದ ವಿಶೇಷ ಕಾರ್ಯಕ್ರಮ ದೇವಿಗೆರೆ ಗ್ರಾಮದಲ್ಲಿ ನಡೆದಿದೆ. ಮಕ್ಕಳು, ಮೊಮ್ಮಕ್ಕಳು ಹಾಗೂ ಗ್ರಾಮದ ಪುಟ್ಟ ಮಕ್ಕಳು […]
ಬೆಂಗಳೂರು, ಭಾರತ, ಮೇ 7, 2024: ಫನ್ ವರ್ಲ್ಡ್ ಅಮ್ಯೂಸ್ಮೆಂಟ್ ಪಾರ್ಕ್ ಬೆಂಗಳೂರಿನಲ್ಲಿ ಥ್ರಿಲ್ ಮತ್ತು ಉತ್ಸಾಹವನ್ನು ಮರು ವ್ಯಾಖ್ಯಾನಿಸುವ ತನ್ನ ಹೊಚ್ಚಹೊಸ ಆಕರ್ಷಣೆಗಳನ್ಜು ಅನಾವರಣಗೊಳಿಸಲು ಸಂತೋಷ ಪಡುತ್ತದೆ. ಹಲವು ವರ್ಷಗಳಿಂದ ಕೋಟ್ಯಂತರ ಜನರನ್ನು […]
ಇದೇ ಮೇ 23ರಂದು ಹೊಸಕೋಟೆ ನಗರದಲ್ಲಿ ನಡೆಯಲಿರುವ ಶ್ರೀ ಅವಿಮುಕ್ತೇಶ್ವರ ಸ್ವಾಮಿಯ ಬ್ರಹ್ಮರಥೋತ್ಸವ ಹಾಗೂ ಶ್ರೀ ದ್ರೌಪದಮ್ಮ ದೇವಿಯ ಕರಗ ಮಹೋತ್ಸವದ ಅಂಗವಾಗಿ ಇಂದು ಪೂರ್ವಭಾವಿ ಸಭೆ ನಡೆಸಲಾಯಿತು. ಹೊಸಕೋಟೆ ನಗರದ ತೇರು ಸಮಿತಿ, […]
ನವದೆಹಲಿ: ದೆಹಲಿ ಅಬಕಾರಿ ಹಗರಣ ಕುರಿತು ಅನುಮಾನ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್, ಇಡಿ ಸಲ್ಲಿಕೆ ಮಾಡಿರುವ ಅಂಕಿ-ಅAಶಗಳ ಕುರಿತು ಅನುಮಾನ ವ್ಯಕ್ತಪಡಿಸಿದೆ. ಅರವಿಂದ ಕೇಜ್ರೀವಾಲ್ ಸಲ್ಲಿಕೆ ಮಾಡಿರುವ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಪೀಠ, […]
ಚಿಕ್ಕಮಗಳೂರು: ಬೆಂಗಳೂರು ಸೇರಿದಂತೆ ಹಲವೆಡೆ ಮಳೆಯ ಅಬ್ಬರ ಜೋರಾಗಿದೆ. ಅದರಂತೆ ಇಂದು ಮಟ ಮಟ ಮಧ್ಯಾಹ್ನವೇ ಚಿಕ್ಕಮಗಳೂರಿನಲ್ಲಿ ಗುಡುಗು ಸಹಿತ ಧಾರಾಕಾರ ಮಳೆ ಬಂದಿದೆ. ಕಳೆದ ಅರ್ಧ ಗಂಟೆಯಿಂದ ಸುರಿಯುತ್ತಿರುವ ಆಲಿಕಲ್ಲು ಮಳೆಗೆ ವಾಹನ […]
ಬೆಲ್ಲ ಅನೇಕ ರೋಗಗಳಿಗೆ ರಾಮಬಾಣ. ಬೆಲ್ಲದಲ್ಲಿ ಅಗತ್ಯ ಪೋಷಕಾಂಶಗಳಿದ್ದು, ಇದು ಅನೇಕ ರೋಗಗಳಿಗೆ ಪರಿಣಾಮಕಾರಿ ಔಷಧ ಎಂದರೆ ತಪ್ಪೇನಿಲ್ಲ . ಬೆಲ್ಲವನ್ನು ದಿನವು ತಿನ್ನುವುದರಿಂದ ಬಹಳ ಪ್ರಯೋಜನಗಳಿವೆ. ಬೆಲ್ಲವು ಚಯಾಪಚಯ ಕ್ರಿಯೆಯನ್ನು ಹೆಚ್ಚಿಸುತ್ತದೆ. ಇದರಲ್ಲಿ […]
ಮಂಡ್ಯ: ಬಿರುಗಾಳಿಸಹಿತ ಸುರಿದ ಮಳೆಗೆ ಕಾರಿನ ಮರ ಬಿದ್ದು ಯುವಕ ಸ್ಥಳದಲ್ಲೇ ಅಸುನೀಗಿದ ಅವಘಡ ಮಂಡ್ಯದಲ್ಲಿ ನಡೆದಿದೆ. ಸೋಮವಾರ ರಾತ್ರಿ ಮಂಡ್ಯ ನಗರದ ಆಸ್ಪತ್ರೆ ರಸ್ತೆಯಲ್ಲಿ ನಡೆದ ದುರಂತದಲ್ಲಿ ಮಂಡ್ಯ ತಾಲೂಕಿನ ಜಿ.ಬೊಮ್ಮನಹಳ್ಳಿ ಗ್ರಾಮದ […]
ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಸಂತ್ರಸ್ತೆಯರಿಗೆ ನ್ಯಾಯ ಕೊಡಿಸುವುದು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಬೇಕಿಲ್ಲ. ಅವರಿಗೆ ಕೇವಲ ಪ್ರಚಾರ, ಚುನಾವಣೆ ವಿಷಯವನ್ನಾಗಿಸಿ ಗೆಲುವು ಸಾಧಿಸುವುದು ಅಷ್ಟೇ ಬೇಕಿರುವುದು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ-ಮಾಜಿ […]
ಮತ ಹಕ್ಕು ಚಲಾಯಿಸಿದ ಭೀಮಣ್ಣ ಖಂಡ್ರೆ, ಈಶ್ವರ ಖಂಡ್ರೆ, ಸಾಗರ್ ಖಂಡ್ರೆಭಾಲ್ಕಿ, ಮೇ 7: ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಂಡ್ರೆ ಕುಟುಂಬದಿಂದ ತಾತ, ಮಗ, ಮೊಮ್ಮಗ ಬೀದರ್ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಭಾಲ್ಕಿಯಲ್ಲಿ ಮತ […]
ಬಿಸಿಲಿಗೆ ಕಾದು ಕೆಂಡದಂತಾಗಿದ್ದ ಬೆಂಗಳೂರಿಗೆ ಕಳೆದ 3 ದಿನಗಳಲ್ಲಿ ಸತತವಾಗಿ ಮಳೆ ಸುರಿದಿದೆ. ನಿನ್ನೆ ಸೋಮವಾರವೂ ಸಹ ಗಂಟೆಗಟ್ಟಲೆ ಮಳೆ ಸುರಿದಿದೆ. ಇಂದು ಕೂಡ ಮಳೆ ಮುಂದುವರೆಯಲಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, […]
ಈ ಬಾರಿ ಜಿಲ್ಲೆಯಲ್ಲಿ ಬದಲಾವಣೆ ಗ್ಯಾರಂಟಿ ಎಂದ ಸಚಿವರು ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು, ವಿಜಯನಗರದ ಸರಕಾರಿ ಮರಾಠಿ ಪ್ರಾಥಮಿಕ ಪಾಠ ಶಾಲೆಯ ಬೂತ್ ನಂಬರ್ 61ರಲ್ಲಿ […]
ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಇಂದು ಕೇಂದ್ರ ಸಂಸದೀಯ ಸಚಿವ ಪ್ರಲ್ಹಾದ ಜೋಶಿ ಬೆಳಗ್ಗೆಯೇ ಮತದಾನ ಮಾಡಿ, ಮತೋತ್ಸವಕ್ಕೆ ಪ್ರೇರಣೆ ನೀಡಿದರು. ಹುಬ್ಬಳ್ಳಿಯ ಭವಾನಿ ನಗರದಲ್ಲಿ ಇರುವ ಚಿನ್ಮಯಿ ವಿದ್ಯಾಲಯದ ಮತಗಟ್ಟೆ 111ರಲ್ಲಿ ಸಚಿವರು ಬೆಳಗ್ಗೆ 8.30ಕ್ಕೇ […]
You cannot copy content of this page