KSRTCಗೆ ಪ್ರತಿಷ್ಠಿತ ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ-2026
ನವದೆಹಲಿ: ನಿಗಮವು ತನ್ನ “ಪಾರದರ್ಶಕ ನೇಮಕಾತಿ ಮತ್ತು ಪರಿಣಾಮಕಾರಿ ತರಬೇತಿ ಕಾರ್ಯಕ್ರಮ”ಕ್ಕೆ ಪ್ರತಿಷ್ಠಿತ ಸ್ಕೋಚ್ ರಾಷ್ಟ್ರೀಯ ಪ್ರಶಸ್ತಿ ಪಡೆದಿದೆ. ನಿಗಮವು ಅರ್ಜಿ ಸಲ್ಲಿಕೆದಿಂದ ಆಯ್ಕೆ ಪ್ರಕ್ರಿಯೆಯವರೆಗೆ, ಘಟಕ ನಿಯೋಜನೆ ವರೆಗೆ ನೇಮಕಾತಿಯಲ್ಲಿ ಪಾರದರ್ಶಕತೆ ಮತ್ತು […]

