ಬೌಧ್ಧ ಸಂಪ್ರದಾಯದಂತೆ ಶ್ರೀನಿವಾಸ್ ಪ್ರಸಾದ್ ಅಂತ್ಯಕ್ರಿಯೆ
ಮೈಸೂರು: ಹಿರಿಯ ದಲಿತ ನಾಯಕ, ಸಂಸದ ವಿ. ಶ್ರೀನಿವಾಸ ಪ್ರಸಾದ್ ಅವರ ಅಂತ್ಯಕ್ರಿಯೆ ಬೌದ್ಧ ಧರ್ಮದ ವಿಧಿ ವಿಧಾನದಂತೆ ಮಂಗಳವಾರ ಮಧ್ಯಾಹ್ನ 1 ಗಂಟೆಗೆ ಹೆಚ್.ಡಿ. ಕೋಟೆ ರಸ್ತೆಯ ಸಿಲ್ಕ್ ಫ್ಯಾಕ್ಟರಿ ಬಳಿಯ ಡಾ.ಅಂಬೇಡ್ಕರ್ ಟ್ರಸ್ಟ್ ಆವರಣದಲ್ಲಿ […]

