ರಾಜ್ಯದಲ್ಲಿ 38 ದಿನಗಳಲ್ಲಿ 406.73 ಕೋಟಿ ರೂ. ಮೌಲ್ಯದ ನಗದು,ಮದ್ಯ ಜಪ್ತಿ
ಬೆಂಗಳೂರು: ರಾಜ್ಯದಲ್ಲಿ ಲೋಕಸಭೆ ಚುನಾವಣೆ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಮತ್ತೊಂದೆಡೆ ಮಾದರಿ ನೀತಿ ಸಂಹಿತೆ ಜಾರಿಯಾದಾಗಿನಿಂದ ಅಕ್ರಮ ಚಟುವಟಿಕೆ ಮೇಲೆ ಹದ್ದಿನ ಕಣ್ಣಿಟ್ಟಿರುವ ರಾಜ್ಯ ಚುನಾವಣಾ ಆಯೋಗ ದಾಖಲೆ ಪ್ರಮಾಣದಲ್ಲಿ ದುಡ್ಡು, ಮದ್ಯ […]

