ಉಪಯುಕ್ತ ಸುದ್ದಿ

ಮಹಿಳೆಯರಿಗೆ ಹೆಚ್ಚಿನ ಅವಕಾಶ: ಅಗ್ನಿಶಾಮಕ ಇಲಾಖೆಯಲ್ಲಿ ‘ಫೈರ್‌ಫೈಟರ್’ ಪದನಾಮ ಜಾರಿ

ಬೆಂಗಳೂರು: ರಾಜ್ಯ ಸರ್ಕಾರವು ಅಗ್ನಿಶಾಮಕ ಇಲಾಖೆಯ ಹುದ್ದೆಗಳಲ್ಲಿ ಮಹತ್ವದ ಬದಲಾವಣೆಗೆ ಅನುಮೋದನೆ ನೀಡಿದ್ದು, ಇನ್ಮುಂದೆ ‘ಫೈರ್‌ಮ್ಯಾನ್’ ಎಂಬ ಪದನಾಮದ ಬದಲು ‘ಫೈರ್‌ಫೈಟರ್’ ಎಂಬ ಹೊಸ ಪದನಾಮ ಜಾರಿಯಾಗಲಿದೆ. ಮಹಿಳಾ ಅಭ್ಯರ್ಥಿಗಳಿಗೆ ಇಲಾಖೆಯಲ್ಲಿ ಹೆಚ್ಚಿನ ಅವಕಾಶ […]

ರಾಜಕೀಯ ಸುದ್ದಿ

ಮಹದೇವಪ್ಪ ದೊಡ್ಡವರು, ಈಗ ಅವರೂ ನಮ್ಮ ಹೈಕಮಾಂಡ್ ನ ಭಾಗ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ಸಚಿವ ಹೆಚ್.ಸಿ ಮಹದೇವಪ್ಪ ಬಹಳ ದೊಡ್ಡವರು. ಈಗ ಅವರೂ ನಮ್ಮ ಹೈಕಮಾಂಡ್ ಭಾಗವಾಗಿದ್ದಾರೆ. ಅವರ ಬಗ್ಗೆ ನಾನು ಏನನ್ನೂ ಮಾತನಾಡುವುದಿಲ್ಲ. ಈ ಬಗ್ಗೆ ಪಕ್ಷವೇ ತೀರ್ಮಾನ ಮಾಡಲಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ […]

ಕ್ರೀಡೆ ಸುದ್ದಿ

ಟಿ20 ವಿಶ್ವಕಪ್ ಸೂಪರ್ 8 ಸಮೀಕರಣ: ಪಾಕಿಸ್ತಾನಕ್ಕೆ ಮಾಡು ಇಲ್ಲವೇ ಮಡಿ ಪಂದ್ಯ

ಟಿ20 ವಿಶ್ವಕಪ್ 2026 ಟೂರ್ನಿಯ ಲೀಗ್ ಹಂತ ಅಂತಿಮ ಹಂತಕ್ಕೆ ತಲುಪುತ್ತಿದ್ದು, ಸೂಪರ್ 8 ಪ್ರವೇಶದ ಲೆಕ್ಕಾಚಾರ ತೀವ್ರಗೊಂಡಿದೆ. ಗ್ರೂಪ್ ‘ಎ’ಯಲ್ಲಿ ಭಾರತ ಈಗಾಗಲೇ ಸೂಪರ್ 8 ಹಂತಕ್ಕೆ ಅರ್ಹತೆ ಪಡೆದಿದ್ದು, ಉಳಿದ ಸ್ಥಾನಕ್ಕಾಗಿ […]

ಅಪರಾಧ ಸುದ್ದಿ

ರೇಣುಕಾಸ್ವಾಮಿ ಪ್ರಕರಣದಲ್ಲಿ ಪವಿತ್ರಾ ಗೌಡಗೆ ಮತ್ತೆ ನಿರಾಸೆ; ಜಾಮೀನು ಅರ್ಜಿ ತಿರಸ್ಕಾರ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ A-1 ಆರೋಪಿ ಆಗಿರುವ ಪವಿತ್ರಾ ಗೌಡ ಅವರಿಗೆ ಜಾಮೀನು ಪಡೆಯುವ ಪ್ರಯತ್ನದಲ್ಲಿ ಮತ್ತೊಮ್ಮೆ ಹಿನ್ನಡೆ ಎದುರಾಗಿದೆ. ಮಗಳ ಪರೀಕ್ಷೆ ನಡೆಯುತ್ತಿರುವ ಹಿನ್ನೆಲೆ 25 ದಿನಗಳ ತಾತ್ಕಾಲಿಕ ಜಾಮೀನು ನೀಡುವಂತೆ […]

ರಾಜಕೀಯ ಸುದ್ದಿ

GBA ಮತದಾರರ ಪಟ್ಟಿ ಪರಿಷ್ಕರಣೆ ಲೋಪ: ದೋಷ ಸರಿಪಡಿಸುವಂತೆ ಡಿಸಿಎಂ ನೇತೃತ್ವದಲ್ಲಿ ಮನವಿ

ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆಯಲ್ಲಿ ಆಗುತ್ತಿರುವ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿನ ಲೋಪದೋಷ ಸರಿಪಡಿಸುವಂತೆ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿಸಿಎಂ ಡಿ ಕೆ ಶಿವಕುಮಾರ್ ನೇತೃತ್ವದ ಬೆಂಗಳೂರು ಸಚಿವರು, […]

ರಾಜಕೀಯ ಸುದ್ದಿ

ಮುಂದೆ ಮಹತ್ವದ ರಾಜಕೀಯ ಬದಲಾವಣೆ ಆಗುತ್ತದೆ ಅಂತ ಅಂದುಕೊಂಡರೆ ಸುಳ್ಳು: ರಾಜಣ್ಣ

ಬೆಂಗಳೂರು: ಮುಂದೆ ಮಹತ್ವದ ರಾಜಕೀಯ ಬದಲಾವಣೆ ಆಗುತ್ತದೆ ಅಂತ ಅಂದುಕೊಂಡರೆ ಸುಳ್ಳು. ಸಿದ್ದರಾಮಯ್ಯ ಬಜೆಟ್ ಮಂಡಿಸುತ್ತಿದ್ದಾರೆ ಅಂದ್ರೆ ಯಥಾಸ್ಥಿತಿ ಅಂತಲೇ ಅರ್ಥ ಎಂದು ಮಾಜಿ ಸಚಿವ ಕೆ.ಎನ್. ರಾಜಣ್ಣ ತಿಳಿಸಿದರು. ಶಾಸಕರ ಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ […]

ಉಪಯುಕ್ತ ಸುದ್ದಿ

ಮಾರ್ಚ್ 18ರಿಂದ SSLC ಪರೀಕ್ಷೆ: ಪ್ರಾಥಮಿಕ ಪ್ರೌಡಶಿಕ್ಷಣ ಇಲಾಖೆಯಿಂದ ಘೋಷಣೆ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಯ ದಿನಾಂಕವನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಘೋಷಣೆ ಮಾಡಿದ್ದು, ಸುಗಮ ಪರೀಕ್ಷೆಗಳನ್ನು ನಡೆಸಲು ಅಗತ್ಯ ಸಿದ್ಧತೆ ನಡೆಸಿದೆ. ಮಾರ್ಚ್ 18ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಆರಂಭವಾಗಲಿವೆ. ಬೆಳಗ್ಗೆ 10 ಗಂಟೆಯಿಂದ […]

ಅಪರಾಧ ಸುದ್ದಿ

ಯಮವೇಗದಲ್ಲಿ ಬಂದ ಬೈಕ್ ಡಿಕ್ಕಿ: ಬ್ಯಾಂಕ್ ಉದ್ಯೋಗಿ ಸಾವು

ಬೆಂಗಳೂರು: ಯಮವೇಗದಲ್ಲಿ ಬಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಎಚ್‌ಡಿಎಫ್‌ಸಿ ಬ್ಯಾಂಕ್ ಉದ್ಯೋಗಿಯೊಬ್ಬರು ಮೃತಪಟ್ಟಿರುವ ಘಟನೆ ನಗರದಲ್ಲಿ ನಡೆದಿದೆ. ಬ್ಯಾಂಕ್ ನಿಂದ ಮಧ್ಯಾಹ್ನ ಊಟ ತರಲೆಂದು ಎಚ್.ಡಿ.ಎಫ್.ಸಿ ಬ್ಯಾಂಕ್ ಉದ್ಯೋಗಿಯಾದ ಯೋಗೇಶ್ವರಿ ಹೊರಗೆ ಬಂದಿದ್ದರು. […]

ರಾಜಕೀಯ ಸುದ್ದಿ

ಕಟ್ಟಾ ಕಾಂಗ್ರೆಸ್ಸಿಗರು ಬೀದಿ ನಾಯಿಗಳಲ್ಲ, ನಿಯತ್ತಿನ ನಾಯಿಗಳು: ಡಿ.ಕೆ.ಸುರೇಶ್ ಕಿಡಿ

ಬೆಂಗಳೂರು: ನಾಯಕತ್ವ ಬದಲಾವಣೆ ಬಗ್ಗೆ ಚರ್ಚಿಸುವ ವೇಳೆ ಬೀದಿ ನಾಯಿಗಳು ಪದ ಬಳಕೆ ಮಾಡಿದ ಸಚಿವ ಮಹದೇವಪ್ಪ ಅವರಿಗೆ ಡಿ.ಕೆ.ಸುರೇಶ್ ಕೌಂಟರ್ ಕೊಟ್ಟಿದ್ದು, ಕಟ್ಟಾ ಕಾಂಗ್ರೆಸ್ಸಿಗರು ಬೀದಿನಾಯಿಗಳಲ್ಲ, ನಿಯತ್ತಿನ ನಾಯಿಗಳು ಎಂದಿದ್ದಾರೆ. ಕಟ್ಟಾ ಕಾಂಗ್ರೆಸ್ಸಿಗರು […]

ಅಪರಾಧ ಸುದ್ದಿ

ಸಿಎಂ ಬದಲಾವಣೆ ಚರ್ಚೆ ಮತ್ತು ಬೀದಿ ನಾಯಿಗಳು : ಮಹದೇವಪ್ಪ ವಿವಾದಾತ್ಮಕ ಹೇಳಿಕೆ

ಬೆಂಗಳೂರು: ಸಿಎಂ ಬದಲಾವಣೆ ಚರ್ಚೆ ಪ್ರಶ್ನೆಯ ನಡುವೆ ಬೀದಿ ನಾಯಿಗಳನ್ನು ಹಿಡಿದು ಹಾಕುವ ಹೇಳಿಕೆ ನೀಡಿದ ಸಚಿವ ಎಚ್.ಸಿ.ಮಹದೇವಪ್ಪ ಅವರ ಹೇಳಿಕೆ ಇದೀಗ ವಿವಾದ ಸೃಷ್ಟಿಸಿದೆ. ಸಿಎಂ ಬದಲಾವಣೆ ಚರ್ಚೆಯ ಬಗ್ಗೆ ಕೇಳಿದ ಪ್ರಶ್ನೆಗೆ […]

ಉಪಯುಕ್ತ ಸುದ್ದಿ

ಶಕ್ತಿ ಯೋಜನೆ ನಿಲ್ಲಿಸಿ : ಸಿಎಂಗೆ ಖಾಸಗಿ ಬಸ್ ಮಾಲೀಕರ ಮನವಿ

ಬೆಂಗಳೂರು: ಶಕ್ತಿ ಯೋಜನೆಯಿಂದ ಖಾಸಗಿ ಬಸ್ ಮಾಲೀಕರಿಗೆ ಮತ್ತು ಸಿಬ್ಬಂದಿಗೆ ತೊಂದರೆಯಾಗುತ್ತಿದ್ದು, ಜಿಲ್ಲಾ ವ್ಯಾಪ್ತಿಯೊಳಗೆ ಶಕ್ತಿ ಯೋಜನೆಯನ್ನು ನಿರ್ಬಂಧಿಸಿ ಎಂದು ಕರ್ನಾಟಕ ಸಾರಿಗೆ ಸಂಘಗಳ ಒಕ್ಕೂಟ ಸಿಎಂಗೆ ಮನವಿ ಮಾಡಿದೆ. ವಿಧಾನಸೌಧದಲ್ಲಿ ನಡೆದ ಬಜೆಟ್ […]

ಅಪರಾಧ ಸುದ್ದಿ

14ನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿನಿ ಆತ್ಮಹತ್ಯೆ

ಬೆಂಗಳೂರು: ಕಂಪ್ಯೂಟರ್ ಸೈನ್ಸ್‌ ಓದುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್‌ನ 14ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗೀತಂ ಯೂನಿವರ್ಸಿಟಿಯಲ್ಲಿ ನಡೆದಿದೆ. ಸರ್ಜಾಪುರ ಮೂಲದ ನಯನಾ(20) ಎಂಬ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದು, ಆಕೆಯ ಆತ್ಮಹತ್ಯೆಗೆ ನಿಖರವಾದ […]

ಉಪಯುಕ್ತ ಸುದ್ದಿ

ಬಜೆಟ್ ಪೂರ್ವಭಾವಿ ಸಭೆ: ಎಸ್‌ಸಿ ಮುಖಂಡರು ಬಜೆಟ್‌ನಲ್ಲಿ ಕೇಳಿದ್ದೇನು?

ಬೆಂಗಳೂರು: ಪರಿಶಿಷ್ಟ ಜಾತಿಯ ಕಾಂಗ್ರೆಸ್ ಶಾಸಕರ ಜತೆಗೆ ಸಿಎಂ ಸಿದ್ದರಾಮಯ್ಯ ಬಜೆಟ್ ಪೂರ್ವಭಾವಿ ಸಭೆ ನಡೆಸಿದ್ದು, ಸಮುದಾಯದ ಶಾಸಕರು ವಿವಿಧ ಬೇಡಿಕೆಗಳನ್ನು ಸಿಎಂ ಮುಂದಿಟ್ಟಿದ್ದಾರೆ. ಮುಂಬರುವ ಬಜೆಟ್‌ನಲ್ಲಿ ಇಂಡಸ್ಟ್ರಿಯಲ್ಲಿ ಲ್ಯಾಂಡ್ ಅಲೋಕೇಶನ್, ವಿವಿಗಳಲ್ಲಿ ಹೆಚ್ಚಿನ […]

ಅಪರಾಧ ಸುದ್ದಿ

ಚಿಕ್ಕಮಗಳೂರು : ಬಜರಂಗದಳ ಕಾರ್ಯಕರ್ತರಿಂದ ಅನ್ಯ ಕೋಮಿನ ಯುವಕರ ಯುವಕರ ಮೇಲೆ ಹಲ್ಲೆ

ಚಿಕ್ಕಮಗಳೂರು: ಮನೆಯ ಮೇಲೆ ಕಲ್ಲು ಎಸೆದರು ಎಂಬ ಆರೋಪದಲ್ಲಿ ಇಬ್ಬರು ಯುವಕರನ್ನು ಬಜರಂಗದಳ ಕಾರ್ಯಕರ್ತರು ಥಳಿಸಿದ್ದು, ಚಿಕ್ಕಮಗಳೂರು ಜಿಲ್ಲೆಯಲ್ಲಿ ಆತಂಕದ ವಾತಾವರಣ ಮೂಡಿಸಿದೆ. ಹುಸೇನ್ ಹಾಗೂ ಮತ್ತೊಬ್ಬ ವ್ಯಕ್ತಿಯ ಮೇಲೆ ಹಲ್ಲೆ ನಡೆದಿದ್ದು, ಅವರನ್ನು […]

ಉಪಯುಕ್ತ ಸುದ್ದಿ

ಬೀದಿ ನಾಯಿಗಳಿಗೆ ಆಹಾರ ವಿತರಣೆಗಾಗಿ ನಗರದಲ್ಲಿ 450 ನಿಗದಿತ ಕೇಂದ್ರಗಳು: ಪಾಲಿಕೆಯ ಮಹತ್ವದ ಕ್ರಮ

ಬೆಂಗಳೂರು ನಗರದಲ್ಲಿ ಬೀದಿ ನಾಯಿಗಳಿಗೆ ಆಹಾರ ನೀಡುವ ವ್ಯವಸ್ಥೆಯನ್ನು ನಿಯಂತ್ರಿತವಾಗಿ ರೂಪಿಸುವ ಉದ್ದೇಶದಿಂದ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಸಾರ್ವಜನಿಕರ ಸುರಕ್ಷತೆ ಮತ್ತು ನಗರ ನೈರ್ಮಲ್ಯವನ್ನು ಕಾಪಾಡುವ ದೃಷ್ಟಿಯಿಂದ, Bruhat Bengaluru Mahanagara Palike (ಬಿಬಿಎಂಪಿ) […]

ಉಪಯುಕ್ತ ಸುದ್ದಿ

ಲಗೇಜ್ ದರ ಏರಿಕೆ ಮಾಡಿದ KSRTC : ನಾಳೆಯಿಂದಲೇ ಪರಿಷ್ಕೃತ ದರಗಳು ಜಾರಿ

ಬೆಂಗಳೂರು: ಸಾರಿಗೆ ಬಸ್ಸುಗಳಲ್ಲಿನ ಲಗೇಜ್ ಸಾಗಿಸುವುದಕ್ಕೆ ವಿಧಿಸುವ ದರಗಳನ್ನು ಪರಿಷ್ಕರಣೆ ಮಾಡಿರುವ KSRTC, ನಾಳೆಯಿಂದಲೇ ಜಾರಿಗೆ ತಂದಿದೆ. ಡೀಸೆಲ್ ಬೆಲೆ, ಸಿಬ್ಬಂದಿ ನಿರ್ವಹಣೆ ಹಾಗೂ ಇನ್ನಿತರ ವೆಚ್ಚಗಳು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಲಗೇಜ್ ದರ ಹೆಚ್ಚಳ […]

ಉಪಯುಕ್ತ ಸುದ್ದಿ

ಬೀದಿ ನಾಯಿಗಳಿಗೆ ಆಹಾರ ವಿತರಣೆಗಾಗಿ ನಗರದಲ್ಲಿ 450 ನಿಗದಿತ ಕೇಂದ್ರಗಳು: ಪಾಲಿಕೆಯ ಮಹತ್ವದ ಕ್ರಮ

ಬೆಂಗಳೂರು: ನಗರದಲ್ಲಿ ಬೀದಿ ನಾಯಿಗಳಿಗೆ ಆಹಾರ ನೀಡುವ ವ್ಯವಸ್ಥೆಯನ್ನು ನಿಯಂತ್ರಿತವಾಗಿ ರೂಪಿಸುವ ಉದ್ದೇಶದಿಂದ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಸಾರ್ವಜನಿಕರ ಸುರಕ್ಷತೆ ಮತ್ತು ನಗರ ನೈರ್ಮಲ್ಯವನ್ನು ಕಾಪಾಡುವ ದೃಷ್ಟಿಯಿಂದ, Bruhat Bengaluru Mahanagara Palike (ಬಿಬಿಎಂಪಿ) […]

ಉಪಯುಕ್ತ ಸುದ್ದಿ

ಬೆಂಗಳೂರಿನಲ್ಲಿ“ಟೂರಿಸಮ್ ಮಲೇಷ್ಯಾ ಸೇಲ್ಸ್ ಮಿಷನ್ 2026”  ಯಶಸ್ವಿ ಕಾರ್ಯಕ್ರಮ: 2026 ರಲ್ಲಿ ಭಾರತದಿಂದ 2.1 ಮಿಲಿಯನ್ ಪ್ರವಾಸಿಗರ ಆಗಮನದ ಗುರಿ

ಬೆಂಗಳೂರು: ಮಲೇಷ್ಯಾ ಪ್ರವಾಸೋದ್ಯಮ ವತಿಯಿಂದ ಬೆಂಗಳೂರಿನಲ್ಲಿ ಫೆ.13ರಂದು ಶಾಂಗ್ರಿ-ಲಾದಲ್ಲಿ ಮಲೇಷಿಯನ್ ಅಸೋಸಿಯೇಷನ್ ಆಫ್ ಟೂರ್ ಅಂಡ್ ಟ್ರಾವೆಲ್ ಏಜೆಂಟ್ಸ್ (MATTA) ಸಹಭಾಗಿತ್ವದಲ್ಲಿ ʼಸೇಲ್ಸ್ ಮಿಷನ್ 2026ʼ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಮಲೇಷ್ಯಾ ದೇಶದ 49 […]

ರಾಜಕೀಯ ಸುದ್ದಿ

ಮೈತ್ರಿ ಬಗ್ಗೆ ಗೊಂದಲ ಇಲ್ಲ; ಮೈತ್ರಿ ಬಗ್ಗೆ ನಾನು ಮುಕ್ತ ಮನಸ್ಸು ಹೊಂದಿದ್ದೇನೆ ಎಂದ ಹೆಚ್.ಡಿ. ಕುಮಾರಸ್ವಾಮಿ

ಬೆಂಗಳೂರು: ಯಾರು ಮುಖ್ಯಮಂತ್ರಿ ಆಗಬೇಕು ಎಂಬ ಬಗ್ಗೆ ಚರ್ಚೆ ಮಾಡುವ ಸಮಯ ಇದಲ್ಲ. ಅದಕ್ಕೆ ಇನ್ನೂ ಸಮಯ ಇದೆ. ಈಗಲೇ ಮಾತನಾಡಿದರೆ ಕೂಸು ಹುಟ್ಟುವ ಮುನ್ನವೇ ಕುಲಾವಿ ಹೊಲೆಸಿದಂತೆ ಆಗುತ್ತದೆ ಎಂದು ಕೇಂದ್ರ ಸಚಿವರಾದ […]

ಸುದ್ದಿ

ಅಧ್ಯಾಪಕರ ಕೌಶಲ್ಯಭಿವೃದ್ದಿ ಕಾರ್ಯಕ್ರಮ ಆಯೋಜಿಸಿದ ಬೆಂವಿವಿ:ಬೆಂಗಳೂರು ವಿಶ್ವವಿದ್ಯಾಲಯ ಮತ್ತು ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತು ಸಹಯೋಗ

ಉನ್ನತ ಶಿಕ್ಷಣ ವ್ಯವಸ್ಥೆ ಮರುವ್ಯಾಖ್ಯಾನ ಅವಶ್ಯ: ಪ್ರೊ.ಟಿ.ಡಿ. ಕೆಂಪರಾಜು ಕೌಶಲ್ಯ,ಗುಣಮಟ್ಟ ಶಿಕ್ಷಣ ವ್ಯವಸ್ಥೆಯಿಂದ ವಿಕಸಿತ ಭಾರತ ನಿರ್ಮಾಣ : ಡಾ. ಜಯಕರ ಎಸ್.ಎಂ “ತಂತ್ರಜ್ಞಾನ ಮತ್ತು ಎಐ ಪರಿಕರಗಳು ಶಿಕ್ಷಣ ಕ್ಷೇತ್ರವನ್ನು ವ್ಯಾಪಿಸಿದ್ದು ಉನ್ನತ […]

You cannot copy content of this page