ಕೆಇಎ ಭರ್ಜರಿ ನೇಮಕಾತಿ: ಕಂದಾಯ ಇಲಾಖೆಯಲ್ಲಿ 750 ಭೂಮಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನ
ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA)ಯು ರಾಜ್ಯದ ಕಂದಾಯ ಇಲಾಖೆಯ ಭೂದಾಖಲೆಗಳ ವಿಭಾಗದಲ್ಲಿ ಖಾಲಿಯಿರುವ 750 ಗ್ರೂಪ್-ಸಿ ಭೂಮಾಪಕ (Surveyor) ಹುದ್ದೆಗಳ ಭರ್ತಿಗಾಗಿ ಆನ್ಲೈನ್ ಅರ್ಜಿಗಳನ್ನು ಆಹ್ವಾನಿಸಿದೆ. ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಇದು ಒಂದು ಅಪೂರ್ವ ಅವಕಾಶವಾಗಿದೆ. […]

