ಶಾಸಕರಿಗೂ ಬಯೋ ಮೆಟ್ರಿಕ್ ವ್ಯವಸ್ಥೆ: ಕಲಾಪ ತಪ್ಪಿಸಿಕೊಳ್ಳದಂತೆ ಕಡಿವಾಣ
ಬೆಂಗಳೂರು: ಇನ್ನು ಮುಂದೆ ವಿಧಾನಸಭೆ ಕಲಾಪದಲ್ಲಿ ಶಾಸಕರಿಗೆ ಬಯೋ ಮೆಟ್ರಿಕ್ ಹಾಜರಾತಿ ವ್ಯವಸ್ಥೆ ಜಾರಿಗೆ ತರಲಾಗುವುದು ಎಂದು ಸ್ಪೀಕರ್ ಯು. ಟಿ. ಖಾದರ್ ತಿಳಿಸಿದ್ದಾರೆ. ಶಾಸಕರ ಹಾಜರಾತಿಗೆ ಇನ್ಮುಂದೆ ಬೆರಳಚ್ಚು ಆಧಾರಿತ ಬಯೋಮೆಟ್ರಿಕ್ ವ್ಯವಸ್ಥೆ ಜಾರಿಗೆ […]

