ಪರಿಷತ್ ಶಿಕ್ಷಕರು ಮತ್ತು ಪದವೀಧರ ಚುನಾವಣೆ: 6 ಕ್ಷೇತ್ರಗಳಿಗೆ ಉಸ್ತುವಾರಿ ನೇಮಿಸಿದ ಬಿಜೆಪಿ
ಬೆಂಗಳೂರು, ಮೇ 17: ರಾಜ್ಯದಲ್ಲಿ ಲೋಕಸಭಾ ಚುನಾವಣೆ ಮುಗಿದು ಫಲಿತಾಂಶ ಜೂನ್ 4 ರಂದು ಹೊರಬೀಳಲಿದೆ. ಇದೀಗ ರಾಜ್ಯದಲ್ಲಿ ವಿಧಾನಪರಿಷತ್ ಚುನಾವಣೆಗೆ ಭರ್ಜರಿ ಸಿದ್ಧತೆಯೇ ನಡೆಯುತ್ತಿದೆ. ವಿಧಾನಪರಿಷತ್ಗೆ ಈಶಾನ್ಯ, ನೈಋತ್ಯ, ಬೆಂಗಳೂರು ಪದವೀಧರ ಕ್ಷೇತ್ರಗಳು […]
