ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಪೆನ್ ಡ್ರೈವ್ ಕೇಸ್ ಸಂತ್ರಸ್ತೆ ಬರೆದಿರುವ ಪತ್ರವಿದು
ಬೆಂಗಳೂರು : ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ, ವಿಡಿಯೋದಲ್ಲಿನ ಸಂತ್ರಸ್ತೆಗೆ ಪೊಲೀಸರೆಂದು ಹೇಳಿಕೊಂಡು ಬೆದರಿಕೆ ಕರೆಗಳು ಬಂದಿದ್ದವು. ಈ ಬಗ್ಗೆ ಸಂತ್ರಸ್ತೆ ರಾಷ್ಟ್ರೀಯ ಮಹಿಳಾ ಆಯೋಗಕ್ಕೆ […]
