ದರ್ಶನ್ ಜೈಲಿನ ಸ್ಥಿತಿಗತಿ , ವಾರದೊಳಗೆ ವರದಿ ಸಲ್ಲಿಸಿ ಸುಪ್ರೀಂ ಕೋರ್ಟ್
ಬೆಂಗಳೂರು: ಕೊಲೆ ಪ್ರಕರಣವೊಂದರಲ್ಲಿ ಪ್ರಸ್ತುತ ಜೈಲಿನಲ್ಲಿರುವ ನಟ ದರ್ಶನ್ ತೂಗುದೀಪ ಅವರಿಗೆ ಒದಗಿಸಲಾದ ಜೈಲು ಸೌಲಭ್ಯಗಳ ಕುರಿತು ವಿವರವಾದ ವರದಿಯನ್ನು ಸಲ್ಲಿಸುವಂತೆ ಭಾರತದ ಸುಪ್ರೀಂ ಕೋರ್ಟ್ ಕರ್ನಾಟಕ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ನ್ಯಾಯಮೂರ್ತಿ ಜೆ.ಬಿ. […]
