ಒಳ್ಳೆದಕ್ಕೆಲ್ಲ ಮೋದಿ, ಮೋದಿ, ಕೆಡುಕಾಯ್ತಂದ್ರೆ ಮಾಯ !
ಗೌಡ ಅಂದ್ರೆ ಹೋಯ್ ಅಂದ್ನಂತೆ, ನಾಲಕ್ ಆಳಿಗ್ ಮುಂದ್ದೆ ಅಂತಿದ್ದಂಗೆ ಮಾತ್ನೆ ಬಿಟ್ನಂತೆ ಅನ್ನೋದು ಹಳೇ ಮೈಸೂರು ಭಾಗದ ಒಂದು ಪ್ರಚಲಿತ ಗಾದೆ ಮಾತು. ಈ ಮಾತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹೇಳಿ […]
ಗೌಡ ಅಂದ್ರೆ ಹೋಯ್ ಅಂದ್ನಂತೆ, ನಾಲಕ್ ಆಳಿಗ್ ಮುಂದ್ದೆ ಅಂತಿದ್ದಂಗೆ ಮಾತ್ನೆ ಬಿಟ್ನಂತೆ ಅನ್ನೋದು ಹಳೇ ಮೈಸೂರು ಭಾಗದ ಒಂದು ಪ್ರಚಲಿತ ಗಾದೆ ಮಾತು. ಈ ಮಾತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹೇಳಿ […]
ಬೆಂಗಳೂರು, ಮೇ 03: ಲೈಂಗಿಕ ದೌರ್ಜನ್ಯ, ಕಿರುಕುಳ ಆರೋಪ ಎದುರಿಸುತ್ತಿರುವ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರ ಪುತ್ರ ಹಾಗೂ ಹಾಸನ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಮಹಿಳೆ […]
ಕ್ರಿಶ್ಚಿಯನ್ ಅಧಿಕಾರಿ ನೇಮಕ ಎಂದು ಸುಳ್ಳು ಸುದ್ದಿ ಹರಡಿದವರ ವಿರುದ್ಧ ಸಚಿವ ರಾಮಲಿಂಗ ರೆಡ್ಡಿ ಕಿಡಿ ಕುಕ್ಕೆ ಸುಬ್ರಮಣ್ಯ ದೇವಸ್ಥಾನಕ್ಕೆ ಆಡಳಿತಾಧಿಕಾರಿ ಹಿಂದೂನಾ ಕ್ರಿಶ್ಚಿಯನ್ನಾ? ಎಂಬ ವಿವಾದ ತಾರಕಕ್ಕೆ ಬೆಂಗಳೂರು: ರಾಜ್ಯದ ಪ್ರತಿಷ್ಠಿತ ದೇವಸ್ಥಾನ […]
ಬೆಂಗಳೂರು: ಬಿಸಿಲಿನಿಂದ ತತ್ತರಿಸಿದ್ದ ಸಿಲಿಕಾನ್ ಸಿಟಿ ಬೆಂಗಳೂರಿಗೆ ಕೊನೆಗೂ ಬೇಸಿಗೆ ಮಳೆ ಬಂದಿದೆ.ನಗರದ ಮೆಜೆಸ್ಟಿಕ್, ರಾಜಾಜಿನಗರ, ರೇಸ್ ಕೋರ್ಸ್, ಕೋರಮಂಗಲ, ರಿಚ್ಮಂಡ್ ಸರ್ಕಲ್, ಕಬ್ಬನ್ ಪಾರ್ಕ್, ವಿಧಾನಸೌಧ, ಶಾಂತಿನಗರ ಸೇರಿದಂತೆ ಹಲವೆಡೆ ಗುಡುಗು ಸಹಿತ […]
ಬೆಂಗಳೂರು: 63 ವರ್ಷದ ರೋಗಿಯೊಬ್ಬರಿಗೆ ತೀವ್ರವಾಗಿ ತೊಂದರೆ ಉಂಟುಮಾಡಿದ್ದ ಹರ್ನಿಯಾ ಸಮಸ್ಯೆಗೆ ರಾಮಕೃಷ್ಣ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ದೊರೆತು ನೆಮ್ಮದಿಯಿಂದ ಮನೆಗೆ ಮರಳುವಂತಾಗಿದೆ.ಸುಮಾರು 10 ವರ್ಷಗಳಿಂದ ಈ ಆರೋಗ್ಯ ಸಮಸ್ಯೆ ಕಾಡುತ್ತಿತ್ತು. ವಿಪರೀತ ನೋವಿನಿಂದ […]
ಬೆಂಗಳೂರು : ಭಾರತದ ಅತಿ ದೊಡ್ಡ ಗ್ರಾಹಕ ಎಲೆಕ್ಟ್ರಾನಿಕ್ಸ್ ಬ್ರ್ಯಾಂಡ್ ಆಗಿರುವ ಸ್ಯಾಮ್ಸಂಗ್ ತನ್ನ ಅತಿದೊಡ್ಡ ಬೇಸಿಗೆ ಮಾರಾಟ ಮೇಳವಾದ ‘ಫ್ಯಾಬ್ ಗ್ರಾಬ್ ಫೆಸ್ಟ್’ ಅನ್ನು ಘೋಷಿಸಿದೆ. ಈ ಫೆಸ್ಟ್ ಮೂಲಕ ಕಂಪನಿಯು Samsung.com, […]
ಅನ್ನ, ನೀರಿಗೂ ಗತಿ ಇಲ್ಲದ ಸರ್ಕಾರ: ಬಸವರಾಜ ಬೊಮ್ಮಾಯಿ ಹಾವೇರಿ: ಮಂತ್ರಿಗಳೆ ನಿಮ್ಮ ಒಂದು ವರ್ಷದ ಸಾಧನೆ ಏನು ರಾಜ್ಯ ಸರ್ಕಾರದ ಖಜಾನೆಯಿಂದ ಎಷ್ಟು ರೂಪಾಯಿ ಬರ ಪರಿಹಾರ ಕೊಟ್ಟಿದ್ದೀರಿ ಎಂದು ಮಾಜಿ ಮುಖ್ಯಮಂತ್ರಿ […]
ಉಡುಪಿ: ಉಡುಪಿ ನಗರದ ಸಿಟಿ ಬಸ್ ನಿಲ್ದಾಣದ ಬಳಿ ವ್ಯಕ್ತಿಯೊಬ್ಬ ಕುಸಿದು ಬಿದ್ದು ಮೃತಪಟ್ಟ ಘಟನೆ ಬುಧವಾರ ನಡೆದಿದೆ. ಮೃತ ವ್ಯಕ್ತಿಯನ್ನು ಬದಿಯಪ್ಪ (37) ಎಂದು ಗುರುತಿಸಲಾಗಿದೆ. ವಿಪರೀತ ಸೆಖೆಯಿಂದ ಬದಿಯಪ್ಪ ಕುಸಿದು ಬಿದ್ದಿದ್ದಾರೆ […]
ಬೆಂಗಳೂರು : ಹಿಂದೆ ಉದ್ಯಾನನಗರಿ ಎಂದು ಕರೆಸಿಕೊಳ್ಳುತ್ತಿದ್ದ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಈ ವರ್ಷದ ಬೇಸಿಗೆಯಲ್ಲಿ ದಿನದಿಂದ ದಿನಕ್ಕೆ ಉರಿ ಬಿಸಿಲು ಜಾಸ್ತಿಯಾಗುತ್ತಿದೆ. ಇದು ನಗರದ ಹೋಟೆಲ್ ಉದ್ಯಮದ ಮೇಲೂ ಪರಿಣಾಮ ಬೀರಿದೆ. ಜನರು […]
ಕಲಬುರ್ಗಿ, ಮೇ 02: “ಪ್ರಧಾನಿ ನರೇಂದ್ರ ಮೋದಿ ಅವರು ಪ್ರಜ್ವಲ್ ರೇವಣ್ಣ ಅವರ ಕೈ ಹಿಡಿದು ಅವರ ಪರ ಮತಯಾಚನೆ ಮಾಡಿದ್ದಕ್ಕೆ ನಾವು ಪೆನ್ ಡ್ರೈವ್ ವಿಚಾರದಲ್ಲಿ ಪ್ರಧಾನಿ ಮೋದಿ ಅವರನ್ನು ಪ್ರಶ್ನೆ ಮಾಡುತ್ತಿದ್ದೇವೆ” […]
ಲೋಕಸಭೆ ಚುನಾವಣೆಯ ಏಳು ಹಂತಗಳ ಪೈಕಿ ಎರಡು ಹಂತಗಳು ಮುಕ್ತಾಯಗೊಂಡಿದ್ದು, ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಮುಂಬರುವ ಮೂರನೇ ಹಂತದ ಚುನಾವಣೆಯ ಪ್ರಚಾರವನ್ನು ತೀವ್ರಗೊಳಿಸಿದ್ದಾರೆ. ಸಾರ್ವಜನಿಕ ಸಭೆಗಳು ಮತ್ತು […]
ಇಸ್ಲಾಮಾಬಾದ್: ಪಾಕಿಸ್ತಾನ ಆರ್ಥಿಕ ಸಂಕಷ್ಟದಿAದ ಸಲುಗುತ್ತಿರುವ ದೇಶ. ಆ ದೇಶದ ಆರ್ಥಿಕ ಪರಿಸ್ಥಿತಿ ಸುಧಾರಣೆ ಕಾಣಬೇಕಾದರೆ, ತೆರಿಗೆ ಸಂಗ್ರಹ ಹೆಚ್ಚಲೇಬೇಕು. ಆದರೆ, ಅಲ್ಲಿ ತೆರಿಗೆ ತಪ್ಪಿಸಿಕೊಳ್ಳುವವರ ಸಂಖ್ಯೆ ಅಧಿಕವಾಗಿದೆ. ಅದಕ್ಕೀಗ ಪಾಕಿಸ್ತಾನ ಸರಕಾರ ತೆರಿಗೆ […]
ಮಹಿಳೆಯ ಅಂಡರ್ವೇರ್ನಲ್ಲಿತ್ತು ೫೦ ಲಕ್ಷದ ಚಿನ್ನ ಬೆಂಗಳೂರು: ಒಳುಡುಪಿನಲ್ಲಿ ೫೦ ಲಕ್ಷ ರು ಬೆಲೆಬಾಳುವ ಚಿನ್ನವನ್ನು ಅಡಗಿಸಿಟ್ಟುಕೊಂಡು ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ಕಸ್ಟಮ್ಸ್ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾರೆ. ಬೆಂಗಳೂರು ವಿಮಾನ ನಿಲ್ದಾಣದಲ್ಲಿ ತಪಾಸಣೆ ವೇಳೆ ದುಬೈನಿಂದ […]
ದೇವನಹಳ್ಳಿ: ಮಾಜಿ ಪ್ರಧಾನಿ ಎಚ್ಡಿ ದೇವೇಗೌಡ ಅವರ ಮಗ ಹೊಳೆನರಸೀಪುರ ಶಾಸಕ ಎಚ್ಡಿ ರೇವಣ್ಣ ಮತ್ತು ಅವರ ಮೊಮ್ಮಗ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ಅಸಹಾಯಕ ಮಹಿಳೆಯರ ಮೇಲೆ ನಡೆಸಿರುವ ಲೈಂಗಿಕ ದೌರ್ಜನ್ಯವು […]
ಬೆಂಗಳೂರು: ಪತ್ನಿಯೊಂದಿಗೆ ಅನೈತಿಕ ಸಂಬAಧ ಹೊಂದಿದ್ದ ಚರ್ಚ್ ಪಾದ್ರಿಯ ಆತ್ಮಹತ್ಯೆಗೆ, ಆಕೆಯ ಪತಿಯ ಪ್ರಚೋದನೆ ಕಾರಣ ಎನ್ನಲು ಸಾಧ್ಯವಿಲ್ಲ, ಮನುಷ್ಯನ ಮನಸ್ಸು ನಿಗೂಢ ಹಾಗೂ ಮನಸ್ಸಿನ ರಹಸ್ಯ ಬಿಚ್ಚಿಡುವುದು ಅಸಾಧ್ಯ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. […]
ಬೆಂಗಳೂರು: ಮಹಿಳೆಯೊಬ್ಬರಿಗೆ ವಂಚಿಸಲಾಗಿದ್ದ ಬಹುತೇಕ ಹಣವನ್ನು ಸೈಬರ್ ವಂಚಕರ ಖಾತೆಯಿಂದ ಹಿಂಪಡೆಯುವಲ್ಲಿ ನಗರದ ಪೂರ್ವ ವಿಭಾಗದ ಸಿಇಎನ್ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ. 52 ವರ್ಷದ ಮಹಿಳೆ ಕಳೆದುಕೊಂಡಿದ್ದ 2.66 ಕೋಟಿ ರೂ.ಗಳ ಪೈಕಿ ಎರಡು […]
ಬೆಂಗಳೂರು: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಮೊದಲ ಬಾರಿಗೆ ಕಾವೇರಿ ನಿಯಂತ್ರಣ ಸಮಿತಿ ಕರ್ನಾಟಕದ ಪರ ಬ್ಯಾಟಿಂಗ್ ಮಾಡಿದೆ. ಇದಕ್ಕೆ ಕಾರಣ ಮಾತ್ರ, ಕಾವೇರಿ ಕೊಳ್ಳದ ನೀರಿಲ್ಲದ ಪರಿಸ್ಥಿತಿ. ಪ್ರತಿ ಬಾರಿಯಂತೆ ಕಾವೇರಿ ನದಿಯಿಂದ […]
ಮಗಳ ಹತ್ಯೆ ಪ್ರಕರಣದಲ್ಲಿ ನ್ಯಾಯ ಕೋರಿ ಕೇಂದ್ರ ಗೃಹ ಸಚಿವರಿಗೆ ನೇಹಾ ತಂದೆ ಮನವಿ ಸಲ್ಲಿಕೆ ಹುಬ್ಬಳ್ಳಿ: ಪ್ರೀತಿ ನಿರಾಕರಿಸಿದ ಕಾರಣಕ್ಕೆ ಹತ್ಯೆಗೀಡಾದ ನೇಹಾ ಪ್ರಕರಣದಲ್ಲಿ ನ್ಯಾಯ ಕೋರಿ ಕೇಂದ್ರ ಹೃಹ ಸಚಿವ ಅಮಿತ್ […]
ವಿಜಯಪುರ: ಕಳೆದ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಮತದಾರರು ಬಿಜೆಪಿಗೆ ವೋಟ್ ಹಾಕಿ ಅಧಿಕಾರ ನೀಡಿಲ್ಲ, ಇದರಿಂದಲೇ ಮೋದಿ, ಅಮಿತ್ ಶಾ ಅವರಿಗೆ ಕರ್ನಾಟಕವೆಂದರೆ ಅಸಡ್ಡೆ, ವಿಪರೀತ ಕೋಪ ಎಂದು ಸಚಿವ ರಾಮಲಿಂಗಾರೆಡ್ಡಿ ಕೇಂದ್ರದ ಮೋದಿ […]
ನವದೆಹಲಿ: ಕೋವಿಶೀಲ್ಡ್ ಕರೋನಾ ಲಸಿಕೆ ಪಡೆದವರಲ್ಲಿ ಅಡ್ಡಪರಿಣಾಮದಿಂದ ರಕ್ತ ಹೆಪ್ಪುಗಟ್ಟುವಿಕೆಯಂತಹ ಸಮಸ್ಯೆಗಳು ಉಂಟಾಗುತ್ತಿರುವುದನ್ನು ಅಸ್ಟ್ರಜೆನೆಕಾ ಸಂಸ್ಥೆ ಒಪ್ಪಿಕೊಂಡಿದೆ. ಬ್ರಿಟಿಷ್ ನ್ಯಾಯಾಲಯದ ಮುಂದೆ ಈ ಬಗ್ಗೆ ಸಂಸ್ಥೆ ಒಪ್ಪಿಕೊಂಡಿದ್ದು, ಲಸಿಕೆ ಪಡೆದವರಲ್ಲಿ ಅಪರೂಪಕ್ಕೆ ಮೆದುಳಿನಲ್ಲಿನ ರಕ್ತ […]
You cannot copy content of this page