ರಾಜಧಾನಿ ದೆಹಲಿ ಶಾಲೆಗಳಲ್ಲಿ ಬಾಂಬ್ ಬೆದರಿಕೆ
ನವದೆಹಲಿ: ರಾಜ್ಯ ರಾಜಧಾನಿಯಲ್ಲಿ ನಾಲ್ಕು ತಿಂಗಳ ಹಿಂದೆ ಬಂದಿದ್ದ ರೀತಿಯಲ್ಲಿಯೇ ರಾಷ್ಟ್ರ ರಾಜಧಾನಿ ದೆಹಲಿಯ ೬೦ಕ್ಕೂ ಹೆಚ್ಚು ಶಾಲೆಗಳಿಗೆ ಬುಧವಾರ ಬೆಳಗ್ಗೆ ಬಾಂಬ್ ಬೆದರಿಕೆ ಬಂದಿದೆ. ಮಯೂರ್ ವಿಹಾರ್ನಲ್ಲಿರುವ ಮದರ್ ಮೇರಿ ಶಾಲೆ, ದ್ವಾರಕಾದಲ್ಲಿರುವ […]
ನವದೆಹಲಿ: ರಾಜ್ಯ ರಾಜಧಾನಿಯಲ್ಲಿ ನಾಲ್ಕು ತಿಂಗಳ ಹಿಂದೆ ಬಂದಿದ್ದ ರೀತಿಯಲ್ಲಿಯೇ ರಾಷ್ಟ್ರ ರಾಜಧಾನಿ ದೆಹಲಿಯ ೬೦ಕ್ಕೂ ಹೆಚ್ಚು ಶಾಲೆಗಳಿಗೆ ಬುಧವಾರ ಬೆಳಗ್ಗೆ ಬಾಂಬ್ ಬೆದರಿಕೆ ಬಂದಿದೆ. ಮಯೂರ್ ವಿಹಾರ್ನಲ್ಲಿರುವ ಮದರ್ ಮೇರಿ ಶಾಲೆ, ದ್ವಾರಕಾದಲ್ಲಿರುವ […]
ಭೋಪಾಲ್(ಮಧ್ಯಪ್ರದೇಶ): ಅಪ್ರಾಪ್ತ ಬಾಲಕಿಯರ ಮೇಲಿನ ಅತ್ಯಾಚಾರ ಪ್ರಕರಣಗಳು ದಿನೇದಿನೇ ಹೆಚ್ಚುತ್ತಲೇ ಇದ್ದು, ಮಧ್ಯಪ್ರದೇಶದಲ್ಲಿ ೮ ವರ್ಷದ ಬಾಲಕಿ ಮೇಲೆ ಹಾಸ್ಟೆಲ್ನಲ್ಲಿ ಅತ್ಯಾಚಾರ ನಡೆಸಿರುವ ಅಮಾನವೀಯ ಪ್ರಕರಣ ಬೆಳಕಿಗೆ ಬಂದಿದೆ. ಮಧ್ಯಪ್ರದೇಶ ಸರಕಾರ ತನಿಖೆಗಾಗಿ ತಕ್ಷಣವೇ […]
ಮುಂಬೈ: ಬಿಷ್ಣೋಯಿ ಗ್ಯಾಂಗ್ನ ಆದೇಶದಂತೆ ಬಾಲಿವುಡ್ ನಟ ಸಲ್ಮಾನ್ ಖಾನ್ ನಿವಾಸದ ಮೇಲೆ ಗುಂಡಿನ ದಾಳಿ ನಡೆಸಿದ ಆರೋಪದಲ್ಲಿ ಬಂಧಿತನಾಗಿದ್ದ ಆರೋಪಿಯೊಬ್ಬ ಪೊಲೀಸ್ ಕಸ್ಟಡಿಯಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪೊಲೀಸ್ ಲಾಕಪ್ನಲ್ಲಿದ್ದ ೩೨ ವರ್ಷದ ಅನುಜ್ […]
ಬೆಂಗಳೂರು: ಲೈಂಗಿಕ ದೌರ್ಜನ್ಯ ಆರೋಪ, ಪೆನ್ಡ್ರೆöÊವ್ ಲೀಕ್ ಪ್ರಕರಣದಲ್ಲಿ ವಿದೇಶ ಸೇರಿಕೊಂಡಿರುವ ಪ್ರಜ್ವಲ್ ರೇವಣ್ಣ ಎಸ್ಐಟಿ ವಿಚಾರಣೆಗೆ ಹಾಜರಾಗಲು ಏಳು ದಿನಗಳ ಕಾಲಾವಕಾಶ ಕೇಳಿದ್ದಾರೆ ಜರ್ಮನಿಯಲ್ಲಿರುವ ಪ್ರಜ್ವಲ್ ರೇವಣ್ಣ ಅವರ ಪರ ವಕೀಲರ ಮೂಲಕ […]
ಬೆಂಗಳೂರು: ಒಂದು ಕಾಲದಲ್ಲಿ ಹವಾನಿಯಂತ್ರಿತ ನಗರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದ ರಾಜಧಾನಿ ಬೆಂಗಳೂರು ಇದೀಗ ಕಾದ ಪಾತ್ರೆಯಾಗಿದೆ. ದಿನದಿಂದ ದಿನಕ್ಕೆ ಏರುತ್ತಿರುವ ಬಿಸಿಗಾಳಿಗೆ ಜನರು ತತ್ತರಿಸಿದ್ದು, ನಿನ್ನೆ ಮಂಗಳವಾರ ಬೆಂಗಳೂರು ನಗರದಲ್ಲಿ 41.8 ಡಿಗ್ರಿ […]
ಕಲಬುರಗಿ: ರಾಜ್ಯದಲ್ಲೇ ಅತೀ ಹೆಚ್ಚು ಉಷ್ಣಾಂಶ ದಾಖಲಾಗಿರುವ ಕಲಬುರಗಿಯಲ್ಲಿ ಬಿಜೆಪಿ ಅಭ್ಯರ್ಥಿ ಹಾಗೂ ಹಾಲಿ ಸಂಸದ ಡಾ.ಉಮೇಶ್ ಜಾಧವ್ ಅವರು ಬಿಸಿಲಿನ ಝಳ ತಾಳಲಾರದೇ ರಸ್ತೆಯಲ್ಲೇ ಕುಸಿದುಬಿದ್ದ ಘಟನೆ ಬುಧವಾರ ನಡೆದಿದೆ. ಕಲಬುರಗಿಯಲ್ಲಿ ವೀರಶೈವ- […]
ಬೆಂಗಳೂರು: ಭಾರತೀಯ ಹವಾಮಾನ ಇಲಾಖೆ(ಐಎಂಡಿ) ಪ್ರಕಾರ ಗುರುವಾರದಿಂದ (ಮೇ 2 ರಿಂದ) 5 ದಿನಗಳ ಕಾಲ ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿ ಗಾಳಿ ಎಚ್ಚರಿಕೆ ನೀಡಿದೆ. ಮೇ 2 ಗುರುವಾರದಿಂದ 5 ದಿನಗಳ ಕಾಲ […]
ಹುಬ್ಬಳ್ಳಿ: ನಮ್ಮನ್ನಾಳುತ್ತಿರುವ ಮಹಾಪ್ರಭುಗಳಿಗೆ ಬೇಕಿರುವುದು ಜನಪ್ರತಿನಿಧಿಗಳಲ್ಲ, ಬದಲಾಗಿ ಅವರನ್ನು ಸದಾ ಹೊಗಳುತ್ತಲೇ ಇರುವ ಹೊಗಳುಭಟ್ಟರು ಎಂದು ನಟ ಪ್ರಕಾಶ್ ರೈ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹುಬ್ಬಳ್ಳಿಯಲ್ಲಿ ‘ಸಂವಿಧಾನ ಸುರಕ್ಷಾ ಸಮಿತಿ ಮತ್ತು ಎದ್ದೇಳು ಕರ್ನಾಟಕ’ ಕಾರ್ಯಕ್ರಮದಲ್ಲಿ […]
ಬೆಂಗಳೂರು:ಕಟ್ಟಡ ಕಾರ್ಮಿಕರ ಕಲ್ಯಾಣ ನಿಧಿಯಲ್ಲಿ ಸಂಗ್ರಹವಾಗಿರುವ ಹಣ ಸುಮಾರು 8,200 ಕೋಟಿ ರು.ಗಳು, ಆದರೂ, ಕಾರ್ಮಿಕ ಇಲಾಖೆಗೆ ಕಾರ್ಮಿಕರಿಗೆ ಸೂಕ್ತ ಸಂದರ್ಭದಲ್ಲಿ ಸಹಾಯಹಸ್ತ ಚಾಚುವ ಮನಸ್ಸಿಲ್ಲದಿರುವುದು ವಿಪರ್ಯಾಸ. ಕಾರ್ಮಿಕ ದಿನಾಚರಣೆ ಸಂದರ್ಭದಲ್ಲಿಯೇ ಕಾರ್ಮಿಕ ಇಲಾಖೆ […]
ವಿಶ್ವ ಕಾರ್ಮಿಕರ ದಿನದಂದು ಜಗತ್ತಿನ ಎಲ್ಲಾ ಜೀವಚರಗಳು ಒಂದಲ್ಲ ಒಂದು ರೀತಿಯಲ್ಲಿ ಕಾರ್ಮಿಕರೇ ಎಂಬ ಭಾವದೊಂದಿಗೆ…. ಎಲ್ಲರಿಗೂ ಶುಭಾಶಯಗಳು…….. ನಿಮ್ಮ ಸಂತೋಷದ ಸಂದರ್ಭಗಳಲ್ಲಿ ಇವರುಗಳು ಸಹ ನೆನಪಾಗಲಿ……… ಚುಮು ಚುಮು ಚಳಿಯಲ್ಲಿ ನಿಮಗೆ ನಿಮ್ಮ […]
ಬೆಂಗಳೂರು: ದೇಶದ ಗಮನ ಸೆಳೆದಿರುವ ದೊಡ್ಡಗೌಡರ ಮನೆಯ ಲೈಂಗಿಕ ಹಗರಣಕ್ಕೆ ಸಂಬAಧಿಸಿದAತೆ ಮಾಜಿ ಸಚಿವ ಎಚ್.ಡಿ.ರೇವಣ್ಣ ಮತ್ತು ಸಂಸದ ಪ್ರಜ್ವಲ್ ರೇವಣ್ಣಗೆ ಎಸ್ಐಟಿ ನೊಟೀಸ್ ನೀಡಿದೆ. ಮಂಗಳವಾರದಿAದ ತನ್ನ ತನಿಖೆ ಆರಂಭಿಸಿರುವ ಎಸ್ಐಟಿ ತಂಡ […]
ನವದೆಹಲಿ: ಕರ್ನಾಟಕಕ್ಕೆ ಬಿಡುಗಡೆ ಮಾಡಿರುವ ಬರ ಪರಿಹಾರ ಪ್ರಮಾಣದ ಬಗ್ಗೆ ಕೇಂದ್ರ ಮತ್ತು ರಾಜ್ಯ ಸರಕಾರದ ನಡುವಿನ ವಾಕ್ಸಮರವು ಸುಪ್ರೀಂ ಕೋರ್ಟ್ ಅಂಗಳದಲ್ಲೂ ಪ್ರತಿಧ್ವನಿಸಿದೆ. ತಜ್ಞರ ತಂಡ ಸಲ್ಲಿಸಿದ ಶಿಫಾರಸಿನಂತೆ ಕರ್ನಾಟಕಕ್ಕೆ ಬರ ಪರಿಹಾರ […]
ಮೆಲ್ಬೋರ್ನ್: ಆಸ್ಟ್ರೇಲಿಯಾ ದೇಶದಲ್ಲಿ ಹೆಚ್ಚುತ್ತಿರುವ ಮಹಿಳೆಯರ ಮೇಲಿನ ಕೌಟುಂಬಿಕ ದೌರ್ಜನ್ಯಗಳನ್ನು ಖಂಡಿಸಿ ನಡೆಯುತ್ತಿರುವ ಪ್ರತಿಭಟನೆಗಳ ಕುರಿತು ಪ್ರತಿಕ್ರಿಯಿಸಿರುವ ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಆಲ್ಬನೀಸ್, “ಇದೊಂದು ರಾಷ್ಟ್ರೀಯ ಬಿಕ್ಕಟ್ಟು” ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಮಹಿಳೆಯರ ಮೇಲಿನ […]
ವಾಷಿಂಗ್ಟನ್: ನೈಜರ್ ದೇಶದಿಂದ ತನ್ನ ಸೇನಾಪಡೆಗಳನ್ನು ಹಿಂದಕ್ಕೆ ಕರೆಸಿಕೊಳ್ಳಲು ಅಮೆರಿಕ ಸಿದ್ಧತೆ ನಡೆಸುತ್ತಿದೆ. ನೈಜರ್ನಲ್ಲಿ ಸದ್ಯ ಮಿಲಿಟಿರಿ ಜುಂಟಾ ಆಡಳಿತ ನಡೆಸುತ್ತಿದ್ದು, ತನ್ನ ಪಡೆಗಳನ್ನು ಹಿಂಪಡೆಯಲು ಅಮೆರಿಕಾ ಮಿಲಿಟರಿ ಜುಂಟಾದೊಂದಿಗೆ ಮಾತುಕತೆ ನಡೆಸುತ್ತಿದೆ. ಕಳೆದ […]
ಬೀದರ್ : ಯಾವುದೇ ರಾಗ, ದ್ವೇಷವಿಲ್ಲದೆ ಕರ್ತವ್ಯ ನಿರ್ವಹಿಸುವುದಾಗಿ ದೇವರ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿ ಶಾಸಕನಾಗಿ, ಈಗ ಒಂದು ಕೋಮಿನ ಬಗ್ಗೆ ಹೀನಾಯವಾಗಿ ಮಾತನಾಡುವ, ದ್ವೇಷ ಬಿತ್ತುವ ಕೋಮುವಾದಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ […]
ಬೆಂಗಳೂರು: ಐಪಿಎಲ್ ಆರಂಭಕ್ಕೂ ಮುಂಚೆ ಒಂದು ವಿಡಿಯೋ ಬಂದಿತ್ತು, ಅದರಲ್ಲಿ ಕೆ.ಎಲ್.ರಾಹುಲ್ ಸಹಾಯಕನಿಗೆ ಅದು ಕನ್ನಡ್ ಅಲ್ಲ, ಕನ್ನಡ ಎಂದು ಹೇಳಿದ್ದರು. ಇದು ಕನ್ನಡಿಗರನ್ನು ರೋಮಾಂಚನಗೊಳಿಸಿತ್ತು. ಅದೊಂದು ವಿಡಿಯೋ ಕೆ.ಎಲ್. ರಾಹುಲ್ ಟೀಂ ಇಂಡಿಯಾಗೆ […]
ಬೆಂಗಳೂರು: ವಿಶ್ವಕಪ್ ಟಿ-೨೦ ಅಭಿಯಾನಕ್ಕೆ ಮತ್ತೊಮ್ಮೆ ಕನ್ನಡಿಗರಿಲ್ಲದ ತಂಡವನ್ನು ಆಯ್ಕೆ ಮಾಡಿರುವ ಬಿಸಿಸಿಐ ಕೆ.ಎಲ್. ರಾಹುಲ್ ಸೇರಿ ಯಾವೊಬ್ಬ ಕನ್ನಡಿಗನ್ನು ಪರಿಗಣಿಸಿಲ್ಲ. ಮುಂಬೈ ಲಾಭಿ ಭಾರತೀಯ ಕ್ರಿಕೆಟ್ಗೆ ಕಾಲಿಟ್ಟಾಗಲೆಲ್ಲ ಕನ್ನಡಿಗರನ್ನು ಕಡೆಗಣಿಸುವುದು ನಡೆದುಕೊಂಡೇ ಬಂದಿದೆ. […]
ಮತ ಕೇಳುವ ಹಕ್ಕು ಬಿಜೆಪಿಯವರಿಗಿಲ್ಲ: ಶಾಸಕ ಲಕ್ಷ್ಮಣ್ ಸವದಿಗೋಕಾಕ್: ಕಳೆದ ವಿಧಾನಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್ ಪಕ್ಷ ಘೋಷಿಸಿದ್ದ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿತು. ಈ ಮೂಲಕ ನುಡಿದಂತೆ ನಡೆಯುವ ಪಕ್ಷ ಕಾಂಗ್ರೆಸ್ ಎಂದು […]
ಒಡೆದಾಳುವ ಬಿಜೆಪಿ ತಿರಸ್ಕರಿಸಿ, ಕಾಂಗ್ರೆಸ್ ಗೆಲ್ಲಿಸಿ: ಈಶ್ವರ ಖಂಡ್ರೆಬೀದರ್: ತನ್ನ ಅಧಿಕಾರದ ದಾಹಕ್ಕಾಗಿ ಜಾತಿ, ಜಾತಿಗಳನ್ನು, ಧರ್ಮ ಧರ್ಮಗಳನ್ನು ಒಡೆದು ದೇಶದಲ್ಲಿ ದ್ವೇಷ ಹೆಚ್ಚಿಸುವ ಮೂಲಕ ಒಡೆದಾಳುವ ನೀತಿ ಅನುಸರಿಸುತ್ತಿರುವ ಬಿಜೆಪಿ ತಿರಸ್ಕರಿಸಿ, ಕಾಂಗ್ರೆಸ್ […]
ವಾಷಿಂಗ್ಟನ್: ಅಮೆರಿಕಾದಲ್ಲಿ ಸಿಖ್ ಪ್ರತ್ಯೇಕವಾದಿ ನಾಯಕ ಗುರುಪತ್ವಂತ್ ಸಿಂಗ್ ಪನ್ನೂ ಹತ್ಯೆ ಸಂಚಿನ ಆರೋಪಗಳನ್ನು ಭಾರತ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಶ್ವೇತ ಭವನದ ಪತ್ರಿಕಾ ಕಾರ್ಯದರ್ಶಿ ಕರೀನ್ ಜೀನ್ ಪಿಯರ್ ತಿಳಿಸಿದ್ದಾರೆ. ಪನ್ನೂ […]
You cannot copy content of this page