ಬಳ್ಳಾರಿ: ವಿದ್ಯುತ್ ಶಾರ್ಟ್ ಸರ್ಕ್ಯೂಟ್- 25 ಕ್ಕೂ ಹೆಚ್ಚು ಹುಲ್ಲಿನ ಬಣವೆ ಭಸ್ಮ
ಬಳ್ಳಾರಿ: ತಾಲೂಕಿನ ಚಾಗನೂರು ಗ್ರಾಮದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಭಾರಿ ಬೆಂಕಿ ಅವಘಡ ಸಂಭವಿಸಿದ್ದು, 25 ಕ್ಕೂ ಹೆಚ್ಚು ಹುಲ್ಲಿನ ಬಣವೆಗಳು ಸುಟ್ಟು ಭಸ್ಮವಾಗಿವೆ. ಚಾಗನೂರು ಗ್ರಾಮದಲ್ಲಿ ಆಕಸ್ಮಿಕ ಶಾರ್ಟ್ ಸರ್ಕ್ಯೂಟ್ ನಿಂದ […]
