ನಾಳೆ ಬಾಗಲಕೋಟೆ ಯಲ್ಲಿ ಪ್ರಧಾನಿ ಮೋದಿ, ಪ್ರಿಯಾಂಕಾ ಗಾಂಧಿ ಪ್ರಚಾರ
ಬಾಗಲಕೋಟೆ : ಜಿಲ್ಲೆಯಲ್ಲಿ ಲೋಕಸಭಾ ಅಖಾಡ ಜೋರಾಗಿದ್ದು ಕಾಂಗ್ರೆಸ್, ಬಿಜೆಪಿ ಅಭ್ಯರ್ಥಿಗಳು ಬಿರುಸಿನ ಪ್ರಚಾರ ನಡೆಸಿದ್ದಾರೆ. ಮೇ 7ರಂದು ರಾಜ್ಯದಲ್ಲಿ 2ನೇ ಹಂತದ ಲೋಕಸಭಾ ಚುನಾವಣೆ ಮತದಾನ ಹಿನ್ನೆಲೆ ಇಂದು ಬೆಳಗಾವಿಗೆ ಆಗಮಿಸಿರುವ ಪ್ರಧಾನಮಂತ್ರಿ […]
