ಡಿ.ಕೆ.ಸುರೇಶ್ ಆಪ್ತರ ಮೇಲೆ ಐಟಿ ದಾಳಿ: ಬೆಂಬಲಿಗರ ಪ್ರತಿಭಟನೆ
ಬೆಂಗಳೂರು, ಏ.24: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ ಸುರೇಶ್ ಆಪ್ತ ಹಾಗೂ ಕೋಣನಕುಂಟೆ ಬ್ಲಾಕ್ ಮಾಜಿ ಕಾರ್ಪೊರೇಟರ್ ಗಂಗಾಧರ್ ಎಂಬುವವರ ಮನೆ ಸೇರಿದಂತೆ ಒಟ್ಟು 6 ಕಡೆಗಳಲ್ಲಿ ಇಂದು(ಏ.24) ಬೆಳಿಗ್ಗೆ […]
