ರಾಜಕೀಯ ಸುದ್ದಿ

ರಾಮೇಶ್ವರ ಕೆಫೆ ಸ್ಫೋಟ: ಬಾಂಬರ್ ಗೆ ಬಂದಿತ್ತು ವಿದೇಶಿ ಹಣ, ಪಾಕ್ ಪಲಾಯನಕ್ಕೆ ಸಿದ್ಧವಾಗಿತ್ತು ಯೋಜನೆ!

ಬೆಂಗಳೂರು, ಏಪ್ರಿಲ್ 23: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಆರೋಪಿಗಳಿಗೆ ಖೆಡ್ಡ ತೋಡಿರುವ ಎನ್.ಐ.ಎ ಬಾಂಬರ್ ಸೇರಿದಂತೆ ಇತರ ಆರೋಪಿಗಳನ್ನು ತೀವ್ರ ವಿಚಾರಣೆಗೆ ಒಳಪಡಿಸುತ್ತಿದೆ. ತನಿಖೆ ನಡೆಸುತ್ತಿರುವ ಅಧಿಕಾರಿಗಳಿಗೆ ಬೆಚ್ಚಿ ಬೀಳುವ ಮಾಹಿತಿಗಳು ತಿಳಿದುಬಂದಿದೆ. […]

ಅಪರಾಧ ಸುದ್ದಿ

ಹುಬ್ಬಳ್ಳಿ: ಯುವತಿ ಮೇಲೆ ಹಲ್ಲೆ ನಡೆಸಿದ ಅನ್ಯ ಕೋಮಿನ ಯುವಕ ಅರೆಸ್ಟ್

ಹುಬ್ಬಳ್ಳಿ: ಹುಬ್ಬಳ್ಳಿಯ ಬಿವಿಬಿ ಕಾಲೇಜು ಕ್ಯಾಂಪಸ್​ನಲ್ಲಿ ನಡೆದ ವಿದ್ಯಾರ್ಥಿನಿ ನೇಹಾ ಹತ್ಯೆ ಇಡೀ ರಾಜ್ಯವನ್ನು ಬೆಚ್ಚಿಬೀಳಿಸಿದೆ. ಇದೀಗ ಇದೇ ರೀತಿ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಹುಬ್ಬಳ್ಳಿ ನಗರದಲ್ಲಿ ಹಿಂದೂ ಯುವತಿ ಮೇಲೆ ಮುಸ್ಲಿಂ […]

ರಾಜಕೀಯ ಸುದ್ದಿ

ನಾನು ಯಾವುದೇ ಉಚ್ಚಾಟನೆಗೂ ಹೆದರುವುದಿಲ್ಲ: ಕೆ.ಎಸ್.ಈಶ್ವರಪ್ಪ

ನಾನು ಯಾವುದೇ ಉಚ್ಚಾಟನೆಗೂ ಹೆದರುವುದಿಲ್ಲ: ಕೆ.ಎಸ್.ಈಶ್ವರಪ್ಪ ಶಿವಮೊಗ್ಗ, ಏಪ್ರಿಲ್​ 22: ನಾನು ಯಾವುದೇ ಉಚ್ಚಾಟನೆಗೆ ಹೆದರುವುದಿಲ್ಲ. ಚುನಾವಣೆಯಲ್ಲಿ ಗೆದ್ದು ಮತ್ತೆ ಬಿಜೆಪಿಗೆ ಹೋಗುತ್ತೇನೆ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. […]

ರಾಜಕೀಯ ಸುದ್ದಿ

ಬಿಜೆಪಿಯಿಂದ ಕೆ.ಎಸ್.ಈಶ್ವರಪ್ಪ 6 ವರ್ಷ ಉಚ್ಚಾಟನೆ

ಬೆಂಗಳೂರು : ಬಿಜೆಪಿಯಿಂದ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಅವರನ್ನು 6 ವರ್ಷಗಳ ಕಾಲ ಉಚ್ಚಾಟನೆ ಮಾಡಿ ರಾಜ್ಯ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ್ ಆದೇಶ ಹೊರಡಿಸಿದ್ದಾರೆ. ಪುತ್ರ ಕೆ.ಇ.ಕಾಂತೇಶ್​ಗೆ ಹಾವೇರಿ ಲೋಕಸಭಾ […]

ಅಪರಾಧ ರಾಜಕೀಯ ಸುದ್ದಿ

24 ಸಾವಿರ ಶಿಕ್ಷಕರ ನೇಮಕಾತಿ ರದ್ದು

ಕೋಲ್ಕತ್ತಾ: ಪಶ್ಚಿಮ ಬಂಗಾಳ ಸರಕಾರ ನಡೆಸಿದ್ದ 24 ಸಾವಿರ ಶಾಲಾ ಶಿಕ್ಷಕರ ನೇಮಕಾತಿಯನ್ನು ಅನೂಜರ್ಿಗೊಳಿಸಿ, ಕೊಲ್ಕತ್ತಾ ಹೈಕೋರ್ಟ್ ಆದೇಶ ಹೊರಡಿಸಿದ್ದು, ಇದು ತೃಣಮೂಲ ಕಾಂಗ್ರೆಸ್ ಸರಕಾರಕ್ಕೆ ಭಾರಿ ಮುಖಭಂಗ ತರಿಸಿದೆ. ನ್ಯಾಯಮೂತರ್ಿಗಳಾದ ದೇಬಂಗ್ಸು ಬಸಾಕ್ […]

ರಾಜಕೀಯ ಸುದ್ದಿ

ಅತಿ ಹೆಚ್ಚು ಒಕ್ಕಲಿಗ ನಾಯಕರನ್ನು ಮುಗಿಸಿದ್ದೇ ದೇವೇಗೌಡರು: ಸಿ.ಎಂ.ಸಿದ್ದರಾಮಯ್ಯ

ಶ್ರೇಯಸ್ ಪಟೇಲ್ ರನ್ನು ಗೆಲ್ಲಿಸಿಕೊಂಡು ಬನ್ನಿ: ಶಿವಲಿಂಗೇಗೌಡರನ್ನು ಮಂತ್ರಿ ಮಾಡುವ ಜವಾಬ್ದಾರಿ ನನಗೆ ಬಿಡಿ: ಸಿ.ಎಂ.ಸಿದ್ದರಾಮಯ್ಯ ಘೋಷಣೆ ಅರಸೀಕೆರೆ : ಶ್ರೇಯಸ್ ಪಟೇಲ್ ಅವರನ್ನು ಹಾಸನ ಲೋಕಸಭಾ ಕ್ಷೇತ್ರದಿಂದ ಗೆಲ್ಲಿಸಿಕೊಂಡು ಬನ್ನಿ. ಶಾಸಕ ಶಿವಲಿಂಗೇಗೌಡರನ್ನು […]

ರಾಜಕೀಯ ಸುದ್ದಿ

ಸಿಎಂ ಸಿದ್ದರಾಮಯ್ಯ ಅವರಿಗೆ ಫ್ರೀ ಟಿಕೆಟ್ ಹಾರ ಅರ್ಪಣೆ

ಉಚಿತ ಪ್ರಯಾಣಕ್ಕೆ ಕಾನೂನು‌ ವಿದ್ಯಾರ್ಥಿನಿಯ ವಿನೂತನ ಶೈಲಿಯ ಧನ್ಯತೆ ಅರಸೀಕೆರೆ: ಅರಸೀಕೆರೆಯ ಮೊದಲ ವರ್ಷದ ಕಾನೂನು ವಿದ್ಯಾರ್ಥಿನಿಯೊಬ್ಬರು ತಾವು ಉಚಿತವಾಗಿ ಪ್ರಯಾಣಿಸಿದ ಫ್ರೀ ಬಸ್ ಟಿಕೆಟ್ ಗಳಿಂದ ಮಾಡಿದ್ದ ಹಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ […]

ರಾಜಕೀಯ ಸುದ್ದಿ

ಖರ್ಗೆ ಕೊಡುವ ಗ್ಯಾರೆಂಟಿಗೆ ಕಿಮ್ಮತ್ತಿಲ್ಲ : ಬಸವರಾಜ ಬೊಮ್ಮಾಯಿ

ಗ್ಯಾರೆಂಟಿ ಕಾರ್ಡ್ ಗಳನ್ಬು ಹರಿದು ಬಿಸಾಕಿ: ಬಸವರಾಜ ಬೊಮ್ಮಾಯಿ ಹಾವೇರಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ‌ಖರ್ಗೆಯವರು ನೀಡುವ ಗ್ಯಾರೆಂಟಿ ಕಾರ್ಡ್ ಗಳಿಗೆ ಯಾವುದೇ ಬೆಲೆ ಇಲ್ಲ. ಕಾಂಗ್ರೆಸ್ ನವರು ಕೇಂದ್ರದಲ್ಲಿ ಅಧಿಕಾರಕ್ಕೆ ಬರುವುದಿಲ್ಲ. ಚುನಾವಣೆ […]

ಉಪಯುಕ್ತ ರಾಜಕೀಯ ಸುದ್ದಿ

ರಾಜ್ಯಕ್ಕೆ ಬರ ಪರಿಹಾರ ಕೊಡದ ಕೇಂದ್ರಕ್ಕೆ ಸುಪ್ರಿಂ ತರಾಟೆ

ನವದೆಹಲಿ: ಬರ ಪರಿಹಾರ ನೀಡದ ಕೇಂದ್ರ ಸರಕಾರದ ವಿರುದ್ಧದ ಹೋರಾಟದಲ್ಲಿ ರಾಜ್ಯ ಸರಕಾರಕ್ಕೆ ಗೆಲುವು ದೊರಕಿದ್ದು, ಸುಪ್ರಿಂ ಕೋರ್ಟ್‌ನಲ್ಲಿ ಕೇಂದ್ರ ಸರಕಾರಕ್ಕೆ ಹಿನ್ನಡೆಯಾಗಿದೆ. ರಾಜ್ಯ ಸರಕಾರ ಸುಪ್ರೀ ಕೋರ್ಟ್‌ನಲ್ಲಿ ಸಲ್ಸಿಲಿದ್ದ ಅರ್ಜಿ ವಿಚಾರಣೆ ವೇಳೆ […]

ರಾಜಕೀಯ ಸುದ್ದಿ

ಕಾಂಗ್ರೆಸ್ ಗ್ಯಾರಂಟಿ ಕಾರ್ಡುಗಳ ಹಂಚಿಕೆ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದ ಜೆಡಿಎಸ್

ಬೆಂಗಳೂರು: ವಾಮಮರ್ಗದಲ್ಲಿ ಲೋಕಸಭೆ ಚುನಾವಣೆ ಗೆಲ್ಲಲು ಕಾಂಗ್ರೆಸ್ ಅಕ್ರಮಗಳನ್ನು ಎಸಗುತ್ತಿದೆ ಎಂದು ಜೆಡಿಎಸ್ ಪಕ್ಷ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಅಖಿಲ ಭಾರತ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿಯವರು ಅವರು […]

ಅಪರಾಧ ರಾಜಕೀಯ ಸುದ್ದಿ

ನೇಹಾ ಹಿರೇಮಠ್ ಕೊಲೆ ಪ್ರಕರಣ: ಸಿಒಡಿ ತನಿಖೆಗೆ

: ತ್ವರಿತ ವಿಚಾರಣೆಗೆ ವಿಶೇಷ ನ್ಯಾಯಾಲಯ ಸ್ಥಾಪನೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಶಿವಮೊಗ್ಗ : ಏಪ್ರಿಲ್ -22: ಹುಬ್ಬಳ್ಳಿ ನೇಹಾ ಹಿರೇಮಠ್ ಕೊಲೆ ಪ್ರಕರಣವನ್ನು ಸಿ.ಒ.ಡಿ ತನಿಖೆಗೆ ವಹಿಸಲಾಗುವುದು. ವಿಶೇಷ ನ್ಯಾಯಾಲಯ ಸ್ಥಾಪಿಸಿ ಕಾಲಮಿತಿಯಲ್ಲಿ ವಿಚಾರಣೆ […]

ರಾಜಕೀಯ ಸುದ್ದಿ

ಚುನಾವಣೆಗೆ ಮೊದಲೇ ಬಿಜೆಪಿ ಖಾತೆ ಓಪನ್

ಲೋಕಸಭಾ ಚುನಾವಣೆಗೂ ಮುನ್ನವೇ ಬಿಜೆಪಿ ಅಭ್ಯರ್ಥಿ ಅವಿರೋಧ ಆಯ್ಕೆ! ಪ್ರಧಾನಿ ಮೋದಿ ಅವರ ತವರೂರಾದ ಗುಜರಾತ್ ನ ಸೂರತ್ ನಲ್ಲಿ ಮುಖೇಶ್ ದಲಾಲ್ ಅವಿರೋಧ ಆಯ್ಕೆಯಾಗಿದ್ದರಿಂದ ಬಿಜೆಪಿ ಲೋಕಸಭಾ ಚುನಾವಣೆಗೂ ಮುನ್ನವೇ ಗೆಲುವಿನ ಖಾತೆ […]

ರಾಜಕೀಯ ಸುದ್ದಿ

ನಿಮ್ಮವರೇ ಆದ ಪ್ರೊ. ರಾಜೀವ್‌ಗೌಡ ಅವರನ್ನು ಗೆಲ್ಲಿಸಿ, ಶೋಭಾ ಕರಂದ್ಲಾಜೆ ತಿರಸ್ಕರಿಸಿ

ಬೆಂಗಳೂರು: ಉಡುಪಿ-ಚಿಕ್ಕಮಗಳೂರಿನ ಜನರು ತಿರಸ್ಕರಿದ ಬಿಜೆಪಿಯ ಶೋಭಾ ಕರಂದ್ಲಾಜೆಯನ್ನು ಬೆಂಗಳೂರು ಉತ್ತರದ ಜನರು ಸಹ ತಿರಸ್ಕರಿಸಿ, ಮುಖಭಂಗ ಮಾಡಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದರು. ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿಯಾದ […]

ಅಪರಾಧ ಸುದ್ದಿ

ನಾಲ್ಕು ಕೊಲೆ, ಎಂಟು ಆರೋಪಿಗಳು:ಮನೆ ಮಗನದ್ದೇ ಸುಫಾರಿ

ಗದಗ: ಇದೊಂದು ಸಿನಿಮಾ ಸ್ಟೋರಿಯಂತಹ ರೋಚಕ ಘಟನೆ, ಇಡೀ ರಾಜ್ಯವನ್ನು ಬೆಚ್ಚಿ ಬೀಳಿಸಿದ್ದ ಗದಗದ ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣವನ್ನು ಪೊಲೀಸರು ಬೇಧಿಸಿದ್ದು, ಎಂಟು ಆರೋಪಿಗಳನ್ನು ಬಂಧನ ಮಾಡಿದ್ದಾರೆ. ಅಷ್ಟಕ್ಕೂ ಈ ಎಂಟು […]

ರಾಜಕೀಯ ಸುದ್ದಿ

ಬಡ,ಮಧ್ಯಮವರ್ಗದ ಭವಿಷ್ಯ ಉಳಿಯಬೇಕಾದರೆ ಇದು ನಿರ್ಣಾಯಕ ಚುನಾವಣೆ

ಖಾಲಿ ಚೊಂಬಿಗೆ ಮತ ಹಾಕಿ ನಿಮ್ಮ ಮತದ ಘನತೆ ಕಳೆದುಕೊಳ್ಳುತ್ತೀರೋ? ದೇಶದ ಜನರ ಬದುಕಿಗೆ ಸ್ಪಂದಿಸುವ ಗ್ಯಾರಂಟಿಗಳಿಗೆ ಮತ ಹಾಕ್ತೀರೋ ನಿರ್ಧರಿಸಿ: ಸಿ.ಎಂ ಕರೆ ಚಿಕ್ಕಮಗಳೂರು : ವಾಜಪೇಯಿಯವರ ಇಂಡಿಯಾ ಶೈನಿಂಗ್ ಎನ್ನುವ ಸುಳ್ಳು […]

ಉಪಯುಕ್ತ ಸುದ್ದಿ

ಬೆಂಗಳೂರು ಕರಗ ಮಹೋತ್ಸವ: ಭದ್ರತೆಗೆ 3 ಸಾವಿರ ಪೊಲೀಸರು, 25 ಸಾವಿರ ಸಿಸಿಟಿವಿ ಅಳವಡಿಕೆ

ಬೆಂಗಳೂರು: ಬೆಂಗಳೂರಿನ ಐತಿಹಾಸಿಕ ಕರಗ ಮಹೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಕರಗ ಮಹೋತ್ಸವ ಮಂಗಳವಾರ ನಡೆಯಲಿದೆ.‌ ಹೀಗಾಗಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದ್ದು, ಕರಗ ಎಲ್ಲಿಲ್ಲಿ ಬರಲಿದೆ ಎನ್ನುವುದ ಸಂಪೂರ್ಣ ವಿವರ ಸಿದ್ಧವಾಗಿದೆ. ನಾಳೆ ಮಂಗಳವಾರ ಮಧ್ಯರಾತ್ರಿ […]

ಸಿನಿಮಾ ಸುದ್ದಿ

ಹರ್ಷಿಕಾ ಪೂರ್ಣಚ್ಚ, ಭುವನ್ ಮೇಲೆ ಹಲ್ಲೆ:ಎಫ್ಐಆರ್

ಬೆಂಗಳೂರು: ಬಿಗ್ ಬಾಸ್ ಖ್ಯಾತಿಯ ಭುವನ್ ಪೊನ್ನಣ್ಣ ಹಾಗೂ ನಟಿ ಹಷರ್ಿಕಾ ಪೂಣಚ್ಚ ದಂಪತಿ ಮೇಲೆ ಹಲ್ಲೆ ನಡೆಸಿ ದುಷ್ಕಮರ್ಿಗಳು ಪರಾರಿಯಾಗಿದ್ದು, ಪುಲಕೇಶಿನಗರ ಪೊಲೀಸ್ ಠಾಣೆಯಲ್ಲಿ ಅಪರಿಚಿತ ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ. ಈ […]

ಅಪರಾಧ ಸುದ್ದಿ

ಮುಸ್ಲಿಂ ಯುವಕನಿಂದ ದಲಿತ ಯುವಕನ ಕೊಲೆ

ಯಾದಗಿರಿ : ಲೋಕಸಭೆ ಚುನಾವಣೆಯ ಮತದಾನಕ್ಕೆ ಕೆಲವೇ ದಿನಗಳಿರುವಾಗ ರಾಜ್ಯದಲ್ಲಿ ಕೋಮು ಘರ್ಷಣೆ, ಹಲ್ಲೆ, ಕೊಲೆ ಪ್ರಕರಣಗಳ ಸಂಖ್ಯೆ ಹೆಚ್ಚಾಗಲಾರಂಭವಾಗಿದೆ. ಕೆಲವು ದಿನಗಳ ಹಿಂದೆ ರಾಮನ ನವಮಿ ದಿವಸ ಬೆಂಗಳೂರಿನಲ್ಲಿ ಜೈ ಶ್ರೀರಾಂ ಘೋಷಣೆ […]

ರಾಜಕೀಯ ಸುದ್ದಿ

ಬ್ರಾಹ್ಮಣರ ಶಾಪ ಸುಮ್ನೆ ಬಿಡ್ತದಾ ಸೂರ್ಯ….

ಬ್ರಾಹ್ಮಣರ ಶಾಪ ಒಳ್ಳೇದಲ್ಲ, ಬ್ರಾಹ್ಮಣರಿಗೆ ತೊಂದ್ರೆ ಕೊಟ್ರೆ ಒಳ್ಳೇದಾಗಲ್ಲ ಎಂಬೆಲ್ಲ ಮಾತುಗಳು ನಮ್ಮ ಸಮಾಜದಲ್ಲಿ ಬಹಳ ದಿನಗಳಿಂದಲೂ ಪ್ರಚಲಿತದಲ್ಲಿವೆ. ಆದ್ರೆ ಇದು ಎಷ್ಟು ಸತ್ಯವೋ ಏನೋ ಗೊತ್ತಿಲ್ಲ. ಬ್ರಾಹ್ಮಣರಿಗೆ ಬ್ರಾಹ್ಮಣರೇ ತೊಂದ್ರೆ ಕೊಟ್ರೆ ಈ […]

ಅಪರಾಧ ಸುದ್ದಿ

ನೇಹಾ ಹತ್ಯೆ ಖಂಡಿಸಿ ಹುಬ್ಬಳ್ಳಿ ಬಂದ್‌: ಮುಸ್ಲಿಂ ವ್ಯಾಪಾರಸ್ಥರಿಂದ ವ್ಯಾಪಕ ಬೆಂಬಲ

ಹುಬ್ಬಳ್ಳಿ, ಏಪ್ರಿಲ್‌ 22: ಹುಬ್ಬಳ್ಳಿಯ ಅಂಜುಮನ್ ಸಂಸ್ಥೆ ನೇಹಾ ಹಿರೇಮಠ ಹತ್ಯೆ ಖಂಡಿಸಿ ಇಂದು( ಏಪ್ರಿಲ್‌ 22) ಧಾರವಾಡ ಬಂದ್‌ಗೆ ಕರೆ ನೀಡಿದ್ದಾರೆ. ನೇಹಾ ಹತ್ಯೆ ಖಂಡಿಸಿ ವಾಣಿಜ್ಯ ನಗರಿ ಹುಬ್ಬಳ್ಳಿಯ ಬಂದ್‌ಗೆ ಕರೆ […]

You cannot copy content of this page