ಅಂಕಣ ಸುದ್ದಿ

ಕ್ಲೀನ್ ಇಮೇಜ್ ಬಳಸಿ ಡ್ಯಾಮೇಜ್ ಕಂಟ್ರೋಲ್ ಯತ್ನ

*ಪ್ರಾದೇಶಿಕ ಅಸ್ಮಿತೆಯ ಫೀಕ್ ಟೈಂನಲ್ಲಿರುವ ಕರ್ನಾಟಕಕ್ಕೊಂದು ಹೊಸ ಸವಾಲು* *ಇಡೀ ರಾಜ್ಯದ ಐಕಾನ್ ಆಗಬೇಕಿದ್ದವರೆಲ್ಲ ಒಂದು ಪಕ್ಷದ ಆಸ್ತಿಯಾಗುತ್ತಿರುವುದು ದೊಡ್ಡ ದುರಂತ* ಬಿಜೆಪಿ, ಅದರಲ್ಲೂ ಪ್ರಧಾನಿ ನರೇಂದ್ರ ಮೋದಿ ಭಾವನಾತ್ಮಕ ವಿಷಯದ ಮೇಲೆ ರಾಜಕೀಯ […]

ಉಪಯುಕ್ತ ಸುದ್ದಿ

ಆರ್.ಜಯಕುಮಾರ್ ಅವರಿಗೆ ಎಚ್.ಎಸ್.ದೊರೆಸ್ವಾಮಿ ದತ್ತಿನಿಧಿ ಪ್ರಶಸ್ತಿ

ಮೈಸೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಎಚ್.ಎಸ್.ದೊರೆಸ್ವಾಮಿ ಅವರ ಹೆಸರಿನಲ್ಲಿ ಕೊಡಮಾಡುವ ಕೆಯುಡಬ್ಲ್ಯೂಜೆ ದತ್ತಿನಿಧಿ ಪ್ರಶಸ್ತಿಗೆ ಭಾಜನರಾಗಿದ್ದ ಹಿರಿಯ ಪತ್ರಕರ್ತ ಆರ್.ಜಯಕುಮಾರ್‌ ಅವರಿಗೆ ಮೈಸೂರಿನ ಅವರ ತೋಟದ ಮನೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಸಂಘದ […]

ರಾಜಕೀಯ ಸುದ್ದಿ

ಸೌಮ್ಯರೆಡ್ಡಿಗೆ ಅನ್ಯಾಯವಾಗಿದೆ: ತೇಜಸ್ವಿಸೂರ್ಯನನ್ನು ಸೋಲಿಸಿ ನ್ಯಾಯ ಕೊಡಿ:

ಸಿ.ಎಂ.ಸಿದ್ದರಾಮಯ್ಯ ಮನವಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಭಯಾನಕ ಬಿಜೆಪಿ ವಿರೋಧಿ ಅಲೆ ಇದೆ: ಸಿ.ಎಂ ಬೆಂಗಳೂರು : ಸೌಮ್ಯರೆಡ್ಡಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ನೂರಕ್ಕೆ ನೂರು ಗೆಲ್ಲುತ್ತಾರೆ ಎಂದು ಸಿ.ಎಂ.ಸಿದ್ದರಾಮಯ್ಯ ಅವರು […]

ರಾಜಕೀಯ ಸುದ್ದಿ

ಲೋಕ ಸಮರದಲ್ಲಿ ಭಾನುವಾರವಿಡೀ ಭಾರೀ ಬಿರುಸಿನ ಪ್ರಚಾರ

ಬೆಂಗಳೂರು: ಲೋಕಸಭಾ ಚುನಾವಣಾ ಕಣ ದಿನೇ ದಿನೇ ರಂಗೇರತೊಡಗಿದೆ. ರಣ ರಣ ಬಿಸಿಲಿನ ಝಳದ ನಡುವೆ ಚುನಾವಣಾ ಪ್ರಚಾರವೂ ಕಾವೇರುತ್ತಿದೆ. ತಮ್ಮ ಅಭ್ಯರ್ಥಿಗಳ ಗೆಲುವಿಗೆ ಪ್ರಚಾರ ನಡೆಸಲು ರಾಜಕೀಯ ಪಕ್ಷಗಳ ಮುಖಂಡರು, ಹೈಕಮಾಂಡ್ ನಾಯಕರು […]

ಅಪರಾಧ ರಾಜಕೀಯ ಸಿನಿಮಾ ಸುದ್ದಿ

ಮನೆಯೊಂದರಲ್ಲಿ ದಾಖಲೆಯಿಲ್ಲದ ಭಾರೀ ನಗದು, ಒಡವೆ ವಶ

ಬಳ್ಳಾರಿ: ಜಿಲ್ಲೆಯಲ್ಲಿ ಮನೆಯೊಂದರಲ್ಲಿ ಇಟ್ಟುಕೊಂಡಿದ್ದಂತ ದಾಖಲೆಯಿಲ್ಲದ 5.60 ಕೋಟಿ ಹಣ, 3 ಕೆಜಿ ಬಂಗಾರ, 103 ಕೆಜಿ ಬೆಳ್ಳಿಯನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಬಳ್ಳಾರಿಯ ಬ್ರೂಸ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಮನೆಯೊಂದರಲ್ಲಿ ದಾಖಲೆಯಿಲ್ಲದ […]

ಉಪಯುಕ್ತ ಸುದ್ದಿ

ಬಯೋಮೆಟ್ರಿಕ್ ನಕಲು: ಲಕ್ಷಾಂತರ ರೂ. ಗುಳುಂ ಮಾಡಿರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

ಹುಣಸೂರು: ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ವಾರ್ಡನ್ ಹಾಗೂ ಇತರ ಸಿಬ್ಬಂದಿ ಸೇರಿಕೊಂಡು 100 ಮಕ್ಕಳ ಬಯೋಮೆಟ್ರಿಕ್ ನಗಲು ಮಾಡಿ ಲಕ್ಷಾಂತರ ರೂಪಾಯಿ ಗುಳುಂ ಮಾಡಿದ್ದಾರೆ ಎಂದು ಪತ್ರಿಕೆಗಳಲ್ಲಿ ವರದಿಯಾಗಿದೆ. […]

ರಾಜಕೀಯ ಸುದ್ದಿ

ನಾಮಪತ್ರ ವಾಪಸಾತಿಗೆ ನಾಳೆ ಕೊನೆಯ ದಿನ

ಬೆಂಗಳೂರು: ಬಾಕಿ ಉಳಿದಿದ್ದ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ನಾಮಪತ್ರ ಪರಿಶೀಲನೆ ನಿನ್ನೆ ಪೂರ್ಣಗೊಂಡಿದ್ದು, 14 ಲೋಕಸಭಾ ಕ್ಷೇತ್ರಗಳಲ್ಲಿ ಒಟ್ಟು 74 ನಾಮಪತ್ರಗಳು ತಿರಸ್ಕೃತಗೊಂಡಿವೆ.ನಾಮಪತ್ರ ಹಿಂಪಡೆಯಲು ಪಡೆಯಲು ನಾಳೆ ಕಡೆಯ ದಿನವಾಗಿದ್ದು, ಚುನಾವಣೆಯ ಅಂತಿಮ […]

ರಾಜಕೀಯ ಸುದ್ದಿ

ತುಮಕೂರು: ಮಾಧುಸ್ವಾಮಿ ಮನೆಗೆ ಕೈ ಅಭ್ಯರ್ಥಿ ಭೇಟಿ!

ತುಮಕೂರು: ಲೋಕಸಭೆ ಚುನಾವಣೆಯಲ್ಲಿ ತುಮಕೂರು ಕ್ಷೇತ್ರದ ಬಿಜೆಪಿ ಟಿಕೆಟ್​ ಸಿಗದ ಹಿನ್ನೆಲೆಯಲ್ಲಿ ಮಾಜಿ ಸಚಿವ ಜೆ.ಸಿ ಮಾಧುಸ್ವಾಮಿ ಅವರು ಮಾಜಿ ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ಮತ್ತು ಬಿಜೆಪಿ ಪಕ್ಷದ ವಿರುದ್ಧ ಅಸಮಾಧಾನಗೊಂಡಿದ್ದಾರೆ. ತುಮಕೂರು ಕ್ಷೇತ್ರದ […]

ರಾಜಕೀಯ ಸುದ್ದಿ

ಲೋಕಸಭೆ ಚುನಾವಣೆ: ಏ.14 ರಂದು ರಾಜ್ಯಕ್ಕೆ ಪ್ರಧಾನಿ ಮೋದಿ

ಬೆಂಗಳೂರು: ಲೋಕಸಭಾ ಚುನಾವಣೆ ದೇಶಾದ್ಯಂತ ಪ್ರಚಾರದ ಅಬ್ಬರ ಶುರುವಾಗಿದೆ. ಎಲ್ಲಿ ನೋಡಿದರಲ್ಲಿ ಸಮಾವೇಶಗಳು, ಸಭೆಗಳು, ರ‍್ಯಾಲಿಗಳು ಹಾಗೂ ರೋಡ್‌ ಶೋಗಳನ್ನು ಆಯೋಜನೆ ಮಾಡಲಾಗುತ್ತಿದೆ. ಈಗ ಲೋಕಸಭಾ ಎಲೆಕ್ಷನ್‌ ದಿನಾಂಕ ಘೋಷಣೆಯಾದ ಬಳಿಕ ಇದೇ ಮೊದಲ […]

ಉಪಯುಕ್ತ ಸುದ್ದಿ

ನಗರದಲ್ಲಿ ಹೆಚ್ಚುತ್ತಿದೆ ಸಾಂಕ್ರಾಮಿಕ ರೋಗ ಭೀತಿ

ಬೆಂಗಳೂರು: ಅತಿಯಾದ ಬಿಸಿಲಿನಿಂದಾಗಿ ನಗರದಲ್ಲಿ ಸಾಂಕ್ರಾಮಿಕ ರೋಗಗಳು ಹೆಚ್ಚಾಗುತ್ತಿದ್ದು, ಇತ್ತೀಚೆಗೆ ಕಾಲರಾ ಹೆಚ್ಚುತ್ತಿರುವ ಬಗ್ಗೆ ವರದಿಯಾಗಿದೆ. ಮಾ. ೩೦ ರಂದು ಬಿಬಿಎಂಪಿ ವ್ಯಾಪ್ತಿಯ ಮಲ್ಲೇಶ್ವರದಲ್ಲಿ ವಾಸವಾಗಿರುವ ೨೭ ವರ್ಷ ವಯಸ್ಸಿನ ಮಹಿಳೆಯು ಅತಿಸಾರಭೇದಿ ಮತ್ತು […]

ಉಪಯುಕ್ತ ಸುದ್ದಿ

ವಿದ್ಯುತ್ ಚಿತಾಗಾರ ತಾತ್ಕಾಲಿಕ ಸ್ಥಗಿತ

ಬೆಂಗಳೂರು: ದಕ್ಷಿಣ ವಲಯ ವ್ಯಾಪ್ತಿಯ ಬನಶಂಕರಿ ವಿದ್ಯುತ್ ಚಿತಾಗಾರವನ್ನು ತುತರ್ು ನಿರ್ವಹಣೆ ಪ್ರಯುಕ್ತ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಬಿಬಿಎಂಪಿ ಪ್ರಕಟಣೆ ತಿಳಿಸಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ದಕ್ಷಿಣ ವಲಯ ವ್ಯಾಪ್ತಿಯ ಬನಶಂಕರಿ ವಿದ್ಯುತ್ […]

ರಾಜಕೀಯ ಸುದ್ದಿ

ವೈದ್ಯಕೀಯ ಸಿಬ್ಬಂದಿಗೆ ಚುನಾವಣಾ ಕರ್ತವ್ಯ ಬೇಡ

ಬೆಂಗಳೂರು: ವೈದ್ಯಕೀಯ ಕ್ಷೇತ್ರದಲ್ಲಿ ಕೆಲಸ ಮಾಡುವ ವೈದ್ಯರು, ನಸರ್್ಗಳು ಸೇರಿದಂತೆ ಫಾರ್ಮಸಿಗಳಲ್ಲಿ ಕೆಲಸ ಮಾಡುವ ಸಿಬ್ಬಂದಿಗಳನ್ನು ಚುನಾವಣಾ ಕರ್ತವ್ಯಕ್ಕೆ ನಿಗದಿ ಮಾಡಬಾರದು ಎಂದು ಹೈಕೋಟರ್್ ಆದೇಶ ನೀಡಿದೆ. ಕೇಂದ್ರ ಚುನಾವಣಾ ಆಯೋಗ, ರಾಜ್ಯ ಸಕರ್ಾರ […]

ರಾಜಕೀಯ ಸುದ್ದಿ

ಜೆಡಿಎಸ್ ಅಸ್ತಿತ್ವಕ್ಕೆ ಕೊನೆಯ ಮೊಳೆ

– ಪ್ರಾದೇಶಿಕ ಅಸ್ಮಿತೆಯ ಪಕ್ಷವನ್ನು ಮುಗಿಸಲು ಸ್ಕೆಚ್– ವೈಯಕ್ತಿಕ ಲಾಭಕ್ಕೆ ಪಕ್ಷ ಬಲಿಕೊಟ್ಟ ಗೌಡರ ಕುಟುಂಬಬೆಂಗಳೂರು: ರಾಜ್ಯದಲ್ಲಿ ಜೆಡಿಎಸ್ ರಾಷ್ಟಿçÃಯ ಪಕ್ಷ ಬಿಜೆಪಿ ಜತೆಗೆ ಹೊಂದಾಣಿಕೆ ಮಾಡಿಕೊಂಡಿದೆ. ಜ್ಯಾತ್ಯಾತೀತದ ಹಿನ್ನೆಲೆಯಲ್ಲಿಯೇ ತನ್ನ ಅಸ್ತಿತ್ವ ಕಾಪಾಡಿಕೊಂಡು […]

ಉಪಯುಕ್ತ ಸುದ್ದಿ

ರಾಜ್ಯದ 14 ಜಿಲ್ಲೆಗಳಲ್ಲಿ ಭಾರಿ ಮಳೆಯ ಯೆಲ್ಲೋ ಅಲರ್ಟ್!

ಕರ್ನಾಟಕದಲ್ಲಿ ಬಿಸಿಲ ಧಗೆ ಹೆಚ್ಚಾಗಿದೆ, ಸಾಮಾನ್ಯವಾಗಿ ತಾಪಮಾನ ಏರಿಕೆಯಾಗುತ್ತಿದ್ದಂತೆ ಮಳೆ ಬರುವುದು ವಾಡಿಕೆ, ಆದರೆ ಒಂದು ದಿನ ಮಡಿಕೇರಿ, ಮಂಗಳೂರು ಆಸುಪಾಸಿನಲ್ಲಿ ಮಳೆಯಾಗಿದ್ದು ಬಿಟ್ಟರೆ ಇನ್ನೆಲ್ಲೂ ಭಾರಿ ಮಳೆಯಾಗಿಲ್ಲ. ಇಂದಿನಿಂದ 14 ಜಿಲ್ಲೆಗಳಲ್ಲಿ ಅಧಿಕ […]

ಉಪಯುಕ್ತ ಫ್ಯಾಷನ್ ಸುದ್ದಿ

ಯುಗಾದಿ ಹಬ್ಬಕ್ಕೆ ಚಿನ್ನ ಬಲು ದುಬಾರಿ

ಬೆಂಗಳೂರು: ಯುಗಾದಿ ಹಾಗೂ ಮದುವೆ ಸೀಸನ್ ಆರಂಭವಾಗುವ ಮೊದಲೇ ಚಿನ್ನದ ಬೆಲೆ ಗಗನಕ್ಕೇರುವ ಮುನ್ಸೂಚನೆ ನೀಡಿದ್ದು, ಈಗಾಗಲೇ 10 ಗ್ರಾಂ ಚಿನ್ನದ ಬೆಲೆ 71 ಸಾವಿರ ರುಪಾಯಿ ದಾಟಿದೆ.: ಇದೇ ಮೊದಲ ಬಾರಿಗೆ ಈ […]

ಸಿನಿಮಾ ಸುದ್ದಿ

ರಾವಣ ಪಾತ್ರ ಮಾಡ್ತಾರಾ ರಾಕಿಂಗ್ ಸ್ಟಾರ್?

ಬೆಂಗಳೂರು: ಬಾಲಿವುಡ್ನ ಭಾರಿ ಬಜೆಟ್ನ ರಾಮಾಯಣ ಸಿನಿಮಾದಲ್ಲಿ ರಾವಣನ ಪಾತ್ರವನ್ನು ಕನ್ನಡದ ರಾಕಿಂಗ್ ಸ್ಟಾರ್ ಯಶ್ ಮಾಡ್ತಾರಾ? ಹೀಗೊಂದು ಸುದ್ದಿ ಸಿನಿಮಾ ಪ್ರೇಕ್ಷಕರ ವಲಯದಲ್ಲಿ ಹರಿದಾಡುತ್ತಿದೆ. ನಿತೇಶ್ ತಿವಾರಿ ಅವರ ಕನಸಿನ ಪ್ರೊಜೆಕ್ಟ್ ‘ರಾಮಾಯಣ’ […]

ಸಿನಿಮಾ ಸುದ್ದಿ

ಜೀವನ ಸುಲಭವಲ್ಲ: ಹೇಗೋ ನಡೆಸಿಕೊಂಡು ಹೋಗುತ್ತಿದ್ದೇನೆ

ಬೆಂಗಳೂರು: ಜೀವನ ಸುಲಭವಲ್ಲ, ಆದರೂ ಹೇಗೋ ಸಂಭಾಳಿಸಿಕೊಂಡು ಹೋಗುತ್ತಿದ್ದೇನೆ ಎಂದು ಬೇಸರವನ್ನು ಹೊರಹಾಕಿದ್ದಾರೆ ಪವರ್ ಸ್ಟಾರ್ ಪತ್ನಿ, ನಿಮರ್ಾಪಕಿ ಅಶ್ವಿನಿ ಪುನೀತ್ ರಾಜ್ ಕುಮಾರ್. ಅಷ್ಟಕ್ಕೂ ಅವರು ಈ ರೀತಿಯ ಬೇಸರ ವ್ಯಕ್ತಪಡಿಸಿದ್ದು ಏಕೆ? […]

ರಾಜಕೀಯ ಸುದ್ದಿ

ಬಿಜೆಪಿಗೆ ಏತಕ್ಕಾಗಿ ಮತ ನೀಡಬೇಕು: ಸಿಎಂ ಪ್ರಶ್ನೆ

ಇನ್ನಷ್ಟು ಜನ ನಮ್ಮ ಪಕ್ಷವನ್ನು ಸೇರಲಿದ್ದಾರೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಲ್ಲಾ ಜಾತಿಯ ಜನರು,ಮಧ್ಯಮವರ್ಗದವರು ನಮ್ಮ ಪರವಾಗಿದ್ದಾರೆ ಕೋಲಾರ, (ಮುಳಬಾಗಲು) : ಕೋಲಾರದಿಂದ ಇಂದು ಅಧಿಕೃತವಾಗಿ ಪ್ರಚಾರ ಆರಂಭಿಸಿದ್ದು, ಜನರ ಪ್ರತಿಕ್ರಿಯೆ ಬಹಳ ಚೆನ್ನಾಗಿದೆ. ಎಲ್ಲಾ […]

ಉಪಯುಕ್ತ ಸುದ್ದಿ

ಫಾಲೋವರ್ಸ್ ಜಸ್ತಿಯಿದ್ದರೆ ಉಚಿತವಾಗಿ ಸಿಗುತ್ತೆ ಬ್ಲೂಟಿಕ್ !

ಬೆಂಗಳೂರು: ಎಕ್ಸ್ ಖಾತೆಯಲ್ಲಿ ಬ್ಲೂ ಟಿಕ್ ಪಡೆಯಲು ಹಣ ಪಾವತಿಸಬೇಕಿದ್ದ ಪ್ರಕ್ರಿಯೆ ಇದೀಗ ಬದಲಾವಣೆಯಾಗಿದ್ದು, ಅತಿ ಹೆಚ್ಚು ಪಾಲೋವರ್ಸ್ ಹೊಂದಿರುವ ಖಾತೆಗೆ ಉಚಿತವಾಗಿ ಬ್ಲೂಟಿಕ್ ನೀಡಲು ಸಂಸ್ಥೆ ತೀಮರ್ಾನಿಸಿದೆ. ಎಲೋನ್ ಮಸ್ಕ್ ಅವರ ಎಕ್ಸ್ […]

ಸುದ್ದಿ

ಪತಿಯ ಪುರುಷತ್ವದ ಮೇಲೆ ಅನುಮಾನ: ಪರೀಕ್ಷೆಗೆ ಸುಪ್ರೀಂ ಅವಕಾಶ

ನವದೆಹಲಿ: ಮಹಿಳೆಯೊಬ್ಬರು ತನ್ನ ಪತಿ ಲೈಂಗಿಕವಾಗಿ ದುರ್ಬಲವಾಗಿದ್ದಾರೆ, ಹೀಗಾಗಿ, ಆತನಿಂದ ತನಗೆ ಡೈವೋಸರ್್ ಬೇಕು ಎಂದು ಕೋಟರ್್ ಮೆಟ್ಟಿಲು ಏರಿದ್ದಾರೆ. ಆದರೆ, ಪತಿ ತಾನು ದುರ್ಬಲನಲ್ಲ ಎಂದು ಸಾಭೀತು ಪಡಿಸಲು ಪರೀಕ್ಷೆಗೆ ಸಜ್ಜಾಗಿದ್ದಾನೆ. ಇಂತಹದ್ದೊಂದು […]

You cannot copy content of this page