ಬ್ಯಾಗ್ ಗೆ ಹೆಚ್ಚುವರಿ ಹಣ ಕೇಳಿದ್ರೆ ಬೀಳುತ್ತೆ ದಂಡ !
ದಾವಣಗೆರೆ: ಮಾಲ್ ಗಳಲ್ಲಿ ಹೊಸ ಸಂಪ್ರದಾಯ ಸೃಷ್ಟಿಯಾಗಿದೆ. ಏನೇ ಖರೀದಿ ಮಾಡಿದ್ರೂ ಕ್ಯಾರಿ ಬ್ಯಾಗ್ ಬೇಕು ಅಂದ್ರೆ ಎಕ್ಸ್ಟ್ರಾ ಹಣ ಕೊಡಲೇಬೇಕು. ಆದರೆ, ಇನ್ನು ಮುಂದೆ ಕ್ಯಾರಿ ಬ್ಯಾಗ್ ಕೊಡೋಕೆ ಹೆಚ್ಚುವರಿ ಹಣ ಕೇಳಿದ್ರೆ ಕೇಸ್ […]
ದಾವಣಗೆರೆ: ಮಾಲ್ ಗಳಲ್ಲಿ ಹೊಸ ಸಂಪ್ರದಾಯ ಸೃಷ್ಟಿಯಾಗಿದೆ. ಏನೇ ಖರೀದಿ ಮಾಡಿದ್ರೂ ಕ್ಯಾರಿ ಬ್ಯಾಗ್ ಬೇಕು ಅಂದ್ರೆ ಎಕ್ಸ್ಟ್ರಾ ಹಣ ಕೊಡಲೇಬೇಕು. ಆದರೆ, ಇನ್ನು ಮುಂದೆ ಕ್ಯಾರಿ ಬ್ಯಾಗ್ ಕೊಡೋಕೆ ಹೆಚ್ಚುವರಿ ಹಣ ಕೇಳಿದ್ರೆ ಕೇಸ್ […]
ಜೈಪುರ: ಐಪಿಎಲ್ನಲ್ಲಿ ವಿರಾಟ್ ಕೋಹ್ಲಿ ಗರಿಷ್ಠ ರನ್ ಗಳಿಸಿದ್ದರೂ, ಆರ್ಸಿಬಿಯನ್ನು ಸತತ ಸೋಲಿನಿಂದ ಪಾರು ಮಾಡಲು ಸಾಧ್ಯವಾಗುತ್ತಿಲ್ಲ. ಇದಕ್ಕೆ ಅವರ ನಿಧಾನಗತಿಯ ಬ್ಯಾಟಿಂಗ್ ಕಾರಣವೇ? ಎಂಬುದೊಂದು ಚಚರ್ೆ ಇತ್ತೀಚೆಗೆ ಹೆಚ್ಚಾಗುತ್ತಿದೆ. ರಾಜಸ್ಥಾನ ವಿರುದ್ಧದ ಪಂದ್ಯದಲ್ಲಿ […]
ಜೈಪುರ: ಟಾಟಾ ಐಪಿಎಲ್ನ 19 ನೇ ಪಂದ್ಯದಲ್ಲಿ ಸೆಣಸಾಟ ನಡೆಸಿದ ಆರ್ಸಿಬಿ ಮತ್ತು ರಾಯಲ್ಸ್ ಚಾಲೆಂಜರ್ಸ್ ಬೆಂಗಳೂರು ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಬೆಂಗಳೂರು ತಂಡ ರಾಜಸ್ಥಾನ ರಾಯಲ್ಸ್ ತಂಡಕ್ಕೆ 183 ರನ್ಗಳ ಗುರಿ […]
ಬೆಂಗಳೂರು: ಮಗ ಮಾಡಿದ ತಪ್ಪಿಗೆ ಹೆತ್ತ ತಾಯಿಗೆ ಅಮಾನವೀಯ ಶಿಕ್ಷೆ ನೀಡಿದ ಘಟನೆ ಪಂಜಾಬ್ನ ತನರ್್ ತರನ್ ಜಿಲ್ಲೆಯಲ್ಲಿ ನಡೆದಿದೆ. ಯುವತಿಯೊಂದಿಗೆ ಪ್ರೀತಿ ಬೆಳೆಸಿದ್ದ ಯುವಕನೊಬ್ಬ ಓಡಿ ಹೋಗಿ ಮದುವೆ ಮಾಡಿಕೊಂಡಿದ್ದ. ಈ ಕಾರಣಕ್ಕೆ […]
ಬೆಂಗಳೂರು: ಬೆಂಗಳೂರಿನಲ್ಲಿ ಸಂಸ್ಕರಿಸಿದ ನೀರಿನ ಬಳಕೆಯನ್ನು ಮತ್ತಷ್ಟು ಉತ್ತೇಜಿಸುವ ನಿಟ್ಟಿನಲ್ಲಿ ದೇಶದಲ್ಲೇ ಮೊದಲ ಬಾರಿಗೆ ಕೈಗಾರಿಕೆಗಳಿಗೆ ಪ್ರತ್ಯೇಕ ಪೈಪ್ಲೈನ್ ಮೂಲಕ ಸಂಸ್ಕರಿಸಿದ ನೀರು ಸರಬರಾಜು ಮಾಡುವ ನಿಟ್ಟಿನಲ್ಲಿ ಜಲಮಂಡಳಿ ಚಿಂತನೆ ನಡೆಸುತ್ತಿದೆ ಎಂದು ಬೆಂಗಳೂರು […]
ಬೆಂಗಳೂರು: ಮೊದಲ ಹಂತದ 14 ಲೋಕಸಭಾ ಕ್ಷೇತ್ರಗಳ ಮತದಾನಕ್ಕೆ ದಿನಗಣನೆ ಆರಂಭವಾಗಿರುವಂತೆ ಮಂಡ್ಯ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿರುವ ವೆಂಕಟರಮಣಗೌಡ ಅಲಿಯಾಸ್ ಸ್ಟಾರ್ ಚಂದ್ರು ಅತಿ ಶ್ರೀಮಂತ ಅಭ್ಯರ್ಥಿಯಾಗಿ ಹೊರಹೊಮ್ಮಿದ್ದಾರೆ. ಅದೇ ರೀತಿ […]
ಬೆಂಗಳೂರು: ಬಿಸಿಲ ಬೇಗೆಯಿಂದ ಕಂಗಾಲಾಗಿರುವ ರಾಜಧಾನಿಯ ಜನರಿಗೆ ತಂಪು ನೀಡಲು ವರುಣನ ಆಗಮನವಾಗುತ್ತಿದ್ದು, ಏಪ್ರಿಲ್ 14ರಂದು ರಾಜಧಾನಿಯ ನೆಲ ಮೊದಲ ಮಳೆಯನ್ನು ಕಾಣಲಿದೆ. ರಾಜ್ಯದ ಹವಾಮಾನ ಇಲಾಖೆ ಪ್ರಕಾರ ಇದೇ ಏಪ್ರಿಲ್ 14 ರಂದು […]
ಬೆಂಗಳೂರು: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ ಹೊರತುಪಡಿಸಿ ಹೊರತುಪಡಿಸಿ ರಾಜ್ಯದ ಮೊದಲ ಹಂತದ 13 ಲೋಕಸಭಾ ಕ್ಷೇತ್ರಗಳಲ್ಲಿ ನಿನ್ನೆ ನಾಮಪತ್ರಗಳ ಪರಿಶೀಲನೆ ಪೂರ್ಣಗೊಂಡಿದ್ದು, 60 ನಾಮಪತ್ರಗಳು ತಿರಸ್ಕೃತಗೊಂಡಿವೆ. 276 ಅಭ್ಯರ್ಥಿಗಳ 384 ನಾಮಪತ್ರಗಳು ಪುರಸ್ಕೃತಗೊಂಡಿವೆ. […]
ಚಿಕ್ಕಮಗಳೂರು:ಕುಟುಂಬವೆಲ್ಲ ಇದ್ದರೂ, ಕಳೆದೊಂದು ವರ್ಷದಿಂದ ಚಿಕ್ಕಮಗಳೂರು ನಗರದಲ್ಲಿ ಬಿಕ್ಷೆ ಬೇಡಿ ಬಡುಕುತ್ತಿದ್ದ ವೃದ್ಧೆಯೊಬ್ಬರನ್ನು ಮರಳಿ ಆಕೆಯ ಕುಟುಂಬದ ಜತೆ ಸೇರಿಸಲಾಗಿದೆ. ಕಳೆದ ಒಂದು ವರ್ಷದಿಂದ ಚಿಕ್ಕಮಗಳೂರು ನಗರದ ತಾಲೂಕ ಕಚೇರಿ ಸುತ್ತಮುತ್ತ 72 ವರ್ಷದ […]
ಬೆಂಗಳೂರು:ಬಿರುಬೇಸಿಗೆಯ ಧಗೆ ಹೆಚ್ಚುತ್ತಿರುವ ಬೆನ್ನಲ್ಲೇ ರಾಜ್ಯದಲ್ಲಿ ಸನ್ ಸ್ಟ್ರೋಕ್ ಮತ್ತು ಕಾಲರಾ ಹರಡುವ ಭೀತಿ ಎದುರಾಗುತ್ತಿದ್ದು, ಈ ಬಾರಿಯ ಬೇಸಿಗೆಯಲ್ಲಿ ತಾಪಮಾನ ದಿನದಿಂದ ದಿನಕ್ಕೆ ಏರಿಕೆ ಯಾಗುತ್ತಿದೆ. ರಾಜಧಾನಿ ಬೆಂಗಳೂರಿನಲ್ಲಿ ಬರೋಬ್ಬರಿ 27 ಡಿಗ್ರಿ […]
ಶಿವಮೊಗ್ಗ: ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಪಕ್ಷೇತರವಾಗಿ ಸ್ಪರ್ಧೆ ಮಾಡಿದ್ದರೂ, ಆರ್.ಎಸ್.ಎಸ್. ಮತ್ತು ನರೇಂದ್ರ ಮೋದಿ ಅಭಿಮಾನಿ ಎಂದುಕೊಂಡೇ ಮತದಾರರ ಬಳಿಗೆ ಹೋಗುತ್ತಿದ್ದಾರೆ. ಈ ನಡುವೆ ಅವರು ತಮ್ಮ ಪ್ರಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ […]
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ದಿನಕ್ಕೊಂದು ಅತ್ಯಾಚಾರ ಪ್ರಕರಣಗಳು ವರದಿಯಾಗುತ್ತಿದ್ದು, ಶನಿವಾರ ಕಗ್ಗಲೀಪುರದ ಫಾಮರ್್ಹೌಸ್ ನಲ್ಲಿ 53 ವರ್ಷದ ಮಹಿಳೆಯ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿದೆ. ಶುಕ್ರವಾರ ರಾತ್ರಿ ಉತ್ತರ ಪ್ರದೇಶದ ಖೋರಕ್ಪುರ ಮೂಲದ […]
ಬೆಂಗಳೂರು:ಬಿಸಿಲ ಧಗೆಯಿಂದ ಪರಿತಪಿಸುತ್ತಿರುವ ಕರ್ನಾಟಕದ ಜನತೆಗೆ ಮಳೆರಾಯ ತಂಪೆರೆಯಲಿದ್ದಾನೆ, ವಿವಿಧ ಜಿಲ್ಲೆಗಳಲ್ಲಿ ಐದು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ಉತ್ತರ ಒಳನಾಡಿನ ಬಾಗಲಕೋಟೆ, ಕಲಬುರಗಿ, ಕೊಪ್ಪಳ, […]
ವೈಟ್ಹೌಸ್ಗಂಗಾವತಿ: ಬಿಸಿಯೂಟ ಸೇವಿಸಿ ಶಾಲೆಯ ಮಕ್ಕಳು ಅಸ್ವಸ್ಥರಾಗಿದ್ದ ಪ್ರಕರಣಕ್ಕೆ ಸಂಬAಧಿಸಿದAತೆ ತಾಲೂಕಿನ ಸಂಗಾಪುರ ಗ್ರಾಮದ ಸರಕಾರಿ ಶಾಲೆಯ ಮುಖ್ಯ ಶಿಕ್ಷಕಿ ಹಾಗೂ ಸಹಶಿಕ್ಷಕರನ್ನು ಸೇವೆಯಿಂದ ಅಮಾನತು ಮಾಡಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಮುಖ್ಯ […]
ದೇವನಹಳ್ಳಿ: ಸರ್ಕಾರ ಕೈಗಾರಿಕಾ ಅಭಿವೃದ್ಧಿ ಯೋಜನಾ ಪ್ರಾಧಿಕಾರದ ಮೂಲಕ ರೈತರಿಂದ ವಶಪಡಿಸಿಕೊಂಡಿರುವ ಕೃಷಿ ಭೂಮಿಯನ್ನು ಉಳಿಸಿಕೊಳ್ಳಲು ದೇವನಹಳ್ಳಿ ತಾಲ್ಲೂಕ್ಕಿನ ಚನ್ನರಾಯಪಟ್ಟಣ ಹೋಬಳಿ ವ್ಯಾಪ್ತಿಯ 13 ಹಳ್ಳಿಗಳ ನೂರಾರು ರೈತರು ಅನಿರ್ದಿಷ್ಟಾವಧಿ ಧರಣಿ ಕುಳಿತು ಎರಡು […]
ಕಲಬುರಗಿ ಪೊಲೀಸರಿಂದ ಮಾನವೀಯ ಕ್ರಮ ಕಲಬುರಗಿ: ಬೆಂಗಳೂರು ಬಿಸಿಲೇ ಜನರ ಮೈ ಬೆವರಿಸುತ್ತಿದೆ. ಇನ್ನೂ ಕಲಬುರಗಿ ಬಿಸಲಿನ ಝಳ ಎಷ್ಟಿರಬೇಡ? ಹೀಗಾಗಿಯೇ, ಶ್ವಾನಗಳಿಗೂ ಶೂ ಹಾಕಿಸುವ ಕಾಯಕಕ್ಕೆ ಕಲಬುರಗಿ ಪೊಲೀಸರು ಮುಂದಾಗಿದ್ದಾರೆ. ಪೊಲೀಸ್ ಇಲಾಖೆಯಲ್ಲಿ […]
ಬೆಂಗಳೂರು: ಧಾರ್ಮಿಕ ಸ್ಥಳದಲ್ಲಿ ಚುನಾವಣಾ ಪ್ರಚಾರ ಮಾಡಿದ ಕಾರಣಕ್ಕೆ ಶಿವಮೊಗ್ಗ ಬಿಜೆಪಿ ಅಭ್ಯರ್ಥಿ ಬಿ.ವೈ ರಾಘವೇಂದ್ರ ಮೇಲೆ ದಾಖಲಾಗಿರುವ ಎಫ್ಐಆರ್ ರದ್ದುಗೊಳಿಸಬೇಕು ಎಂದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಅರ್ಜಿಯನ್ನು ತುರ್ತಾಗಿ ವಿಚಾರಣೆ ಪರಿಗಣಿಸಬೇಕು ಎಂದು […]
ಚಾಮರಾನಗರ: ಸಚಿವ ಎಚ್.ಸಿ ಮಹದೇವಪ್ಪ ಅವರ ಪುತ್ರ ಸುನೀಲ್ ಬೋಸ್ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿ ಚಾಮರಾನಗರ ಲೋಕಸಭಾ ಕ್ಷೇತ್ರದಿಂದ ಕಣಕ್ಕಿದಿದ್ದಾರೆ. ಆದರೆ ಸುನಿಲ್ ಬೋಸ್ ಅವರ ನಾಮಪತ್ರದಲ್ಲಿ ಪ್ರಮುಖ ಮಾಹಿತಿಯನ್ನು ತಿಳಿಸಿದೇ ಮುಚ್ಚಿಟ್ಟಿದ್ದಾರೆ ಎಂದು […]
ವೈಟ್ಹೌಸ್ ವಿಶೇಷಬೆಂಗಳೂರುಬಿಜೆಪಿ ಜತೆಗೆ ಮೈತ್ರಿ ಮಾಡಿಕೊಂಡು ಬೀಗುತ್ತಿರುವ ಜೆಡಿಎಸ್ ನಾಯಕರು ಹಳೇ ಮೈಸೂರು ಭಾಗದಲ್ಲಿದ್ದ ಒಕ್ಕಲಿಗ ಸಮುದಾಯದ ನಾಯಕತ್ವದ ಮೇಲಿನ ಹಿಡಿತವನ್ನು ಕಳೆದುಕೊಳ್ಳುವ ಭೀತಿಯನ್ನು ಎದುರಿಸುತ್ತಿದೆಯೇ? ಎಂಬತ್ತರ ದಶಕದಿಂದಲೂ ಒಕ್ಕಲಿಗ ಸಮುದಾಯದ ಅಸ್ಮಿತೆಯಂತೆ ಮಾಜಿ […]
ಬೆಂಗಳೂರು: ಆರ್ಸಿಬಿ ಸತತವಾಗಿ ಸೋಲು ಅಶ್ವಿನಿ ಪುನೀತ್ ರಾಜಕುಮಾರ್ ಅವರೇ ಕಾರಣ ಎಂಬರ್ಥದಲ್ಲಿ ಪೋಸ್ಟ್ ಮಾಡಿದ್ದ ಕಿಡಿಗೇಡಿಗಳ ವಿರುದ್ಧ ಸೂಕ್ತ ಕೈಗೊಳ್ಳುವಂತೆ ಆಗ್ರಹಿಸಿ ದೂರು ದಾಖಲಿಸಲಾಗಿದೆ. ಗಜಪಡೆ ಹೆಸರಿನ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಕಿಡಿಗೇಡಿಗಳು […]
You cannot copy content of this page