ಅಪರಾಧ ಸುದ್ದಿ

ಲೊಕೇಶನ್ ವಿಚಾರಕ್ಕೆ ಫೈಟ್: ಡೆಲಿವರಿ ಪ್ರತಿನಿಧಿಯಿಂದ ಗ್ರಾಹಕನ ಮೇಲೆ ಹಲ್ಲೆ, ಮೂಗಿನ ಮೂಳೆ ಮುರಿತ

ಬೆಂಗಳೂರು: ಲೊಕೇಶನ್ ವಿಚಾರವಾಗಿ ಗಲಾಟೆ ನಡೆದು ಇ-ಕಾಮರ್ಸ್ ಕಂಪನಿಯೊಂದರ ಡೆಲಿವರಿ ಪ್ರತಿನಿಧಿ, ಗ್ರಾಹಕನ ಮೇಲೆ ಹಲ್ಲೆಗೈದು ಗಾಯಗೊಳಿಸಿದ ಘಟನೆ ಮಾ. 7ರಂದು ನಡೆದಿದೆ. ಕೋರಮಂಗಲ ಠಾಣಾ ವ್ಯಾಪ್ತಿಯ ಅಂಗಾಳಮ್ಮ ಲೇಔಟ್‌ನಲ್ಲಿ 27 ವರ್ಷದ ಖಾಸಗಿ ಕಂಪನಿ […]

ಸುದ್ದಿ

ಇರಾನ್ ಯುದ್ಧ: ವ್ಯಾಪಾರಿ ಹಡಗುಗಳ ಮೇಲಿನ ದಾಳಿಯಲ್ಲಿ ಭಾರತೀಯರಿಬ್ಬರ ಸಾವು

ನವದೆಹಲಿ: ಇರಾನ್ ಮೇಲಿನ ದಾಳಿ ತೀವ್ರಗೊಂಡಿದ್ದು, ಇರಾನ್ ಕೊಲ್ಲೆ ರಾಷ್ಟ್ರಗಳ ವ್ಯಾಪಾರಿ ಹಡಗುಗಳ ಮೇಲೆ ನಡೆಸಿದ ದಾಳಿಯಲ್ಲಿ ಇಬ್ಬರು ಭಾರತೀಯ ಪ್ರಜೆಗಳು ಸಾವನ್ನಪ್ಪಿದ್ದು, ಮತ್ತೊಬ್ಬ ನಾಪತ್ತೆಯಾಗಿದ್ದಾನೆ ಎನ್ನಲಾಗಿದೆ. ಈ ಕುರಿತು ಭಾರತೀಯ ವಿದೇಶಾಂಗ ಸಚಿವಾಲಯ […]

ಅಪರಾಧ ರಾಜಕೀಯ ಸುದ್ದಿ

ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿಗೆ ಜಾಮೀನು ಮಂಜೂರು

ಬೆಂಗಳೂರು: ಭ್ರಷ್ಟಾಚಾರ ಪ್ರಕರಣದಲ್ಲಿ ಲೋಕಾಯುಕ್ತರಿಂದ ಬಂಧಿತರಾಗಿ ಜೈಲು ಸೇರಿದ್ದ ಶಿರಹಟ್ಟಿ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿಗೆ ಬೆಂಗಳೂರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಡಾ. ಚಂದ್ರು ಲಮಾಣಿಯನ್ನು ಲೋಕಾಯುಕ್ತ ಪೊಲೀಸರು […]

ಕ್ರೀಡೆ ಸುದ್ದಿ

IPL ವೇಳಾಪಟ್ಟಿ ಬಿಡುಗಡೆ: RCB/ಹೈದರಾಬಾದ್ ನಡುವೆ ಮೊದಲ ಪಂದ್ಯ

ಬೆAಗಳೂರು: ಬಹುನಿರೀಕ್ಷಿತ ಐಪಿಎಲ್ ವೇಳಾಪಟ್ಟಿ ಬಿಡುಗಡೆಯಾಗಿದ್ದು, ಉದ್ಘಾಟನಾ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿಯೇ ನಡೆಯಲಿದೆ. ರಾಯಲ್ ಚಾಲೆಂರ‍್ಸ್ ಬೆಂಗಳೂರು ಮತ್ತು ಸನ್ ರೈರ‍್ಸ್ ಹೈದರಾಬಾದ್ ತಂಡಗಳು ಮೊದಲ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ. ಮಾರ್ಚ್ ೨೮ಕ್ಕೆ ಉದ್ಘಾಟನಾ […]

ರಾಜಕೀಯ ಸುದ್ದಿ

ದಿಢೀರ್ ಯುದ್ಧದಿಂದ ಅಡುಗೆ ಅನಿಲ ಸಮಸ್ಯೆ: ಸಿಲಿಂಡರ್ ಪೂರೈಕೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ: ಬಿ.ವೈ. ವಿಜಯೇಂದ್ರ

ಬೆಂಗಳೂರು: ಅಡುಗೆ ಅನಿಲ ಸಿಲಿಂಡರ್ ಪೂರೈಕೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳುತ್ತಿದೆ. ದಿಢೀರ್ ಯುದ್ಧದ ಪರಿಣಾಮ ಪೂರೈಕೆಯಲ್ಲಿ ವ್ಯತ್ಯಯವಾಗಿದೆ. ಇದೆಲ್ಲ ಗೊತ್ತಿದ್ದೂ ಕಾಂಗ್ರೆಸ್‍ನವರು ಕೇಂದ್ರ ಸರ್ಕಾರದ ವಿರುದ್ಧ ಬೀದಿಗಿಳಿದು ಪ್ರತಿಭಟನೆ ಮಾಡ್ತಾ ಇದ್ದಾರೆ. […]

ರಾಜಕೀಯ ಸುದ್ದಿ

ಸಿಎಂ ಸಿದ್ದರಾಮಯ್ಯ ಅವರ ಮೈಸೂರು ಪ್ರವಾಸ ರದ್ದು

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ನಾಳೆ ಮೈಸೂರು ಜಿಲ್ಲೆಯಲ್ಲಿ ಕೈಗೊಂಡಿದ್ದ ಪ್ರವಾಸವನ್ನು ದಿಢೀರ್ ರದ್ದುಗೊಳಿಸಲಾಗಿದೆ. ನಿಗದಿಯಂತೆ ಮಾರ್ಚ್ 12ರ ಗುರುವಾರ ಸಿಎಂ ಸಿದ್ದರಾಮಯ್ಯ ಅವರು ಮೈಸೂರು ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಬೇಕಿತ್ತು. ಆದರೆ, ಮುಖ್ಯಮಂತ್ರಿಯವರ […]

ಉಪಯುಕ್ತ ಸುದ್ದಿ

ಬೆಳಗಾವಿ: ರಾಷ್ಟ್ರೀಯ ಹೆದ್ದಾರಿ-48 ರ ಆರು ಪಥಗಳ ಕಾಮಗಾರಿ ಅಂತಿಮ ಹಂತದಲ್ಲಿ; ಶೀಘ್ರವೇ ಸಂಚಾರಕ್ಕೆ ಮುಕ್ತ: ಸಂಸದ ಈರಣ್ಣ ಕಡಾಡಿ

ಬೆಳಗಾವಿ: ಬೆಳಗಾವಿ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ-48 ರ ಪುಣೆ-ಬೆಂಗಳೂರು ವಿಭಾಗದ ಆರು ಪಥಗಳ ಕಾಮಗಾರಿಯು ಬೆಳಗಾವಿಯಿಂದ ಸಂಕೇಶ್ವರ ಬೈಪಾಸ್‌ವರೆಗಿನ 40 ಕಿ.ಮೀ ರಸ್ತೆಯು ಶೇ. 98.10 ರಷ್ಟು ಪೂರ್ಣಗೊಂಡಿದ್ದು, ಮಾರ್ಚ್ 31, […]

ಉಪಯುಕ್ತ ಸುದ್ದಿ

ನೈಸ್ ರಸ್ತೆಯಲ್ಲಿ ದ್ವಿಚಕ್ರವಾಹನಗಳ ಮೇಲಿನ ಟೋಲ್ ರದ್ದತಿಗೆ ಚಿಂತನೆ

ಬೆಂಗಳೂರು: ನೈಸ್ ರಸ್ತೆ ಅಭಿವೃದ್ಧಿ ವೇಳೆ ಭೂಮಿ ನೀಡಿದ್ದ ಸಂತ್ರಸ್ತರಿಗೆ ಪರಿಹಾರ ಸಿಕ್ಕಿಲ್ಲ. ಟೌನ್‌ಶಿಪ್ ಕೂಡಾ ನಿರ್ಮಿಸಿಲ್ಲ. ಟೋಲ್ ದರ ಅಧಿಕವಾಗಿದ್ದು, ದ್ವಿಚಕ್ರ ವಾಹನಗಳಿಂದಲೂ ಟೋಲ್ ಸಂಗ್ರಹಿಸುತ್ತಿರುವುದು ಸರಿಯಾದ ಕ್ರಮವಲ್ಲ ಎಂದು ಪರಿಷತ್‌ನಲ್ಲಿ ಕಾಂಗ್ರೆಸ್ […]

ಸುದ್ದಿ

ಮತದಾರರ ಪಟ್ಟಿಯ ಮ್ಯಾಪಿಂಗ್ ಕಾರ್ಯವನ್ನು ತ್ವರಿತಗೊಳಿಸಿ: ರಾಜೇಂದ್ರ ಚೋಳನ್

ಬೆಂಗಳೂರು : ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಆಯುಕ್ತರಾದ ರಾಜೇಂದ್ರ ಚೋಳನ್ ಅವರು 2002ರ ಮತದಾರರ ಪಟ್ಟಿಗೆ 2025ರ ಮತದಾರರ ಪಟ್ಟಿಯನ್ನು ಮ್ಯಾಪಿಂಗ್ ಮಾಡುವ ಕಾರ್ಯವನ್ನು ತ್ವರಿತವಾಗಿ ಮತ್ತು ಪರಿಣಾಮಕಾರಿಯಾಗಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ […]

ಸುದ್ದಿ

13 ವರ್ಷಗಳಿಂದ ಕೋಮಾದಲ್ಲಿದ್ದ ವ್ಯಕ್ತಿಗೆ ದಯಾಮರಣ ನೀಡಿ ಸುಪ್ರೀಂ ಐತಿಹಾಸಿಕ ಆದೇಶ

ನವದೆಹಲಿ: ಒಂದು ದಶಕ ಕಾಲ ಕೋಮಾದಲ್ಲಿದ್ದ 32 ವರ್ಷದ ವ್ಯಕ್ತಿಗೆ ಸುಪ್ರೀಂಕೋರ್ಟ್ ಬುಧವಾರ ನಿಷ್ಕ್ರಿಯ ದಯಾಮರಣಕ್ಕೆ ಅನುಮತಿ ನೀಡಿ ಆದೇಶ ಹೊರಡಿಸಿದೆ. ಇದು ಸುಪ್ರೀಂ ಕೋರ್ಟ್‌ನ ಐತಿಹಾಸಿಕ ಆದೇಶವಾಗಿದೆ. ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳಾದ ಜೆ.ಬಿ.ಪಾರ್ದಿವಾಲಾ ಮತ್ತು […]

ಉಪಯುಕ್ತ ಸುದ್ದಿ

ರೈತರಿಗೆ ಅನ್ಯಾಯ ತಪ್ಪಿಸಲು ಕಾಲ ಕಾಲಕ್ಕೆ ಮಾರ್ಗಸೂಚಿ ದರ ಪರಿಷ್ಕರಣೆಯಾಗಬೇಕು: ಕೃಷ್ಣ ಬೈರೇಗೌಡ

ಬೆಂಗಳೂರು: ಭೂ ಸ್ವಾಧೀನ ಪ್ರಕ್ರಿಯೆ ಪರಿಹಾರದ ವಿಚಾರದಲ್ಲಿ ರೈತರಿಗೆ ಆಗುತ್ತಿರುವ ಅನ್ಯಾಯವನ್ನು ತಪ್ಪಿಸಲು ಕಾಲಕಾಲಕ್ಕೆ ಮಾರ್ಗಸೂಚಿ ದರ ಪರಿಷ್ಕರಣೆ ಮಾಡುವುದೊಂದೆ ಪರಿಹಾರ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಅಭಿಪ್ರಾಯಪಟ್ಟಿದ್ದಾರೆ. ಬುಧಬವಾರ ವಿಧಾನಪರಿಷತ್ನಲ್ಲಿ ಸದಸ್ಯರಾದ […]

ಸುದ್ದಿ

ದೇಶದ ಆದ್ಯತೆ ವಲಯಗಳಿಗೆ ಅನಿಲ ಪೂರೈಕೆಗೆ ರಿಲಯನ್ಸ್ ನಿಂದ ಗರಿಷ್ಠ ಉತ್ಪಾದನೆ

ಮುಂಬೈ: ರಿಲಯನ್ಸ್ ಇಂಡಸ್ಟ್ರೀಸ್ ನಿಂದ ಮಹತ್ತರವಾದ ಘೋಷಣೆ ಮಾಡಲಾಗಿದೆ. ಜಾಮ್ ನಗರದಲ್ಲಿ ಇರುವಂಥ ಸಂಸ್ಕರಣಾಗಾರ ಹಾಗೂ ಪೆಟ್ರೋಕೆಮಿಕಲ್ಸ್ ಸಮುಚ್ಚಯದಿಂದ ಎಲ್ ಪಿಜಿ ಉತ್ಪಾದನೆಯನ್ನು ಸ್ವಯಂಪ್ರೇರಿತವಾಗಿ ಗರಿಷ್ಠ ಪ್ರಮಾಣದಲ್ಲಿ ಹೆಚ್ಚಿಸುವುದಕ್ಕೆ ನಿರ್ಧಾರ ಕೈಗೊಳ್ಳಲಾಗಿದೆ. ಜಾಮ್ ನಗರದಲ್ಲಿರುವ […]

ಉಪಯುಕ್ತ ಸುದ್ದಿ

ಕರ್ನಾಟಕದಾದ್ಯಂತ R15, FZ-S Fi Hybrid, RayZR ಮತ್ತು Fascino ಗಾಡಿಗಳ ಮೇಲೆ ಯುಗಾದಿ ವಿಶೇಷ ಕೊಡುಗೆ ಘೋಷಿಸಿದ ಯಮಹಾ

ಬೆಂಗಳೂರು: ಇಂಡಿಯಾ ಯಮಹಾ ಮೋಟಾರ್ ಯುಗಾದಿ ಹಬ್ಬದ ಪ್ರಯುಕ್ತ ತನ್ನ ಜನಪ್ರಿಯ ಸ್ಕೂಟರ್ ಮತ್ತು ಮೋಟಾರ್‌ ಸೈಕಲ್‌ಗಳ ಶ್ರೇಣಿಯ ಮೇಲೆ ವಿವಿಧ ಹಬ್ಬದ ವಿಶೇಷ ಕೊಡುಗೆಗಳನ್ನು ಘೋಷಿಸಿದೆ. ಈ ಹಬ್ಬದ ಋತುವಿನಲ್ಲಿ ಗ್ರಾಹಕರು ತಮ್ಮ […]

ಉಪಯುಕ್ತ ಸುದ್ದಿ

ರಾಷ್ಟ್ರಕವಿ ಡಾ. ಜಿ.ಎಸ್. ಶಿವರುದ್ರಪ್ಪ ಜನ್ಮ ಶತಮಾನೋತ್ಸವ ಅಂಗವಾಗಿ “ಕಾವ್ಯಾರ್ಥ ಚಿಂತನ – ಒಂದು ಅವಲೋಕನ” ಕಾರ್ಯಕ್ರಮ

ಬೆಂಗಳೂರು: ಕನ್ನಡ ಪುಸ್ತಕ ಪ್ರಾಧಿಕಾರವು “ಅಂಗಳದಲ್ಲಿ ತಿಂಗಳ ಪುಸ್ತಕ” ಯೋಜನೆಯಡಿ ರಾಷ್ಟ್ರಕವಿ ಡಾ. ಜಿ.ಎಸ್. ಶಿವರುದ್ರಪ್ಪ ಅವರ ಜನ್ಮ ಶತಮಾನೋತ್ಸವ ಸಂದರ್ಭದ ಅಂಗವಾಗಿ ಅವರ “ಕಾವ್ಯಾರ್ಥ ಚಿಂತನ – ಒಂದು ಅವಲೋಕನ” ಕೃತಿ ಕುರಿತು […]

ಉಪಯುಕ್ತ ಸುದ್ದಿ

ಪ್ರಾಜೆಕ್ಟ್ ಮೆಜೆಸ್ಟಿಕ್’ ಹೆಸರಲ್ಲಿ ಅತ್ಯಾಧುನಿಕ ಬಸ್ ಸ್ಟಾಂಡ್ : ಸಿಂಗಾಪುರಕ್ಕೂ ಸೈಡ್ ಹೊಡೆಯಲಿದೆ ಪ್ರಾಜೆಕ್ಟ್

ಬೆಂಗಳೂರು: ಪ್ರಾಜೆಕ್ಟ್ ಮೆಜೆಸ್ಟಿಕ್ ಹೆಸರಿನಲ್ಲಿ ಅತ್ಯಾಧುನಿಕ ಬಸ್ ನಿಲ್ದಾಣ ನಿರ್ಮಿಸಲು ಯೋಜನೆ ರೂಪಿಸಲಾಗುತ್ತಿದ್ದು, ಸಿಂಗಾಪುರಕ್ಕಿಂತಲೂ ಸುಸಜ್ಜಿತ ಬಸ್ ನಿಲ್ದಾಣ ಮಾಡಲು ತೀರ್ಮಾನ ಮಾಡಲಾಗಿದೆ ಎಂದು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ. […]

ಉಪಯುಕ್ತ ಸುದ್ದಿ

183 ಗ್ರಾಮಗಳಲ್ಲಿ ನೀರಿನ ಸಮಸ್ಯೆ, 31 ಗ್ರಾಮಗಳಿಗೆ ಟ್ಯಾಂಕರ್‌ ನೀರು

ಬೆಂಗಳೂರು: ಬೇಸಿಗೆಯಲ್ಲಿ ಗ್ರಾಮೀಣ ಪ್ರದೇಶದ ಜನರಿಗೆ ಕುಡಿಯುವ ನೀರಿನ ಅಭಾವ ಉಂಟಾಗದಂತೆ ಅಗತ್ಯ ವ್ಯವಸ್ಥೆ ಸಚಿವ ಪ್ರಿಯಾಂಕ್‌ ಖರ್ಗೆ ಮಾಹಿತಿ. ರಾಜ್ಯದ ಗ್ರಾಮಾಂತರ ಪ್ರದೇಶಗಳಲ್ಲಿ ಬೇಸಿಗೆಯಲ್ಲಿ ಎದುರಾಗಲಿರುವ ಕುಡಿಯುವ ನೀರಿನ ಅಭಾವವನ್ನು ಎದುರಿಸಲು ಮೊದಲ […]

ಉಪಯುಕ್ತ ಸುದ್ದಿ

ಐಡಿಬಿಐ ಬ್ಯಾಂಕ್, ಮೈಕೋ ಶಾಖೆಯಿಂದ ಸಿ ಎಸ್ ಆರ್ ಚಟುವಟಿಕೆಗಳ ಆಡಿಯಲ್ಲಿ ಶಾಲೆಗೆ ದೇಣಿಗೆ

ಐಡಿಬಿಐ ಬ್ಯಾಂಕ್ ಮೈಕೋ ಶಾಖೆ ತನ್ನ ಕೋರ್ಪೊರೇಟ್ ಸೋಶಿಯಲ್ ರೆಸ್ಪಾನ್ಸಿಬಿಲಿಟಿ (CSR) ಚಟುವಟಿಕೆಗಳ ಆಡಿಯಲ್ಲಿ ಬೆಂಗಳೂರಿನ ಯಳ್ಳುಂಕುಂಟೆ ಹಿರಿಯ ಪ್ರಾಥಮಿಕ ಶಾಲೆಗೆ ನೀರು ಶುದ್ಧೀಕರಣ ಯಂತ್ರ (ವಾಟರ್ ಪ್ಯೂರಿಫೈಯರ್) ಹಾಗೂ ಅಡುಗೆ ಪಾತ್ರೆಗಳನ್ನು ದೇಣಿಗೆಯಾಗಿ […]

ಅಪರಾಧ ಸುದ್ದಿ

ಪ್ರಶ್ನೆ ಮತ್ತು ಪ್ರತಿಭಟನೆಗಳೇ ಲೇಖಕನ ಮೂಲ ದ್ರವ್ಯ : ನಾಗತಿಹಳ್ಳಿ ಚಂದ್ರಶೇಖರ

ಬೆಂಗಳೂರು: ಮನುಷ್ಯನಲ್ಲಿ ಒಡಮೂಡುವ ಪ್ರಶ್ನೆ ಮತ್ತು ಪ್ರತಿಭಟಿಸುವ ಆತನ ಮನೋಧರ್ಮಗಳೇ ಒಬ್ಬ ಲೇಖಕನ ಮೂಲ ದ್ರವ್ಯವಾಗಿದೆ. ಅವುಗಳಿಂದಲೇ ಬರಹ ಹೊಮ್ಮುತ್ತದೆ ಮತ್ತು ಸಾಹಿತ್ಯ ಗಟ್ಟಿಗೊಳ್ಳುತ್ತದೆ ಎಂದು ಖ್ಯಾತ ಲೇಖಕ ಮತ್ತು ಚಲನಚಿತ್ರ ನಿರ್ದೇಶಕ ಡಾ. […]

ಸುದ್ದಿ

‘ನ್ಯಾಯಾಂಗದಲ್ಲಿ ಭ್ರಷ್ಟಾಚಾರ’ ಅಧ್ಯಾಯ ವಿವಾದ; ಕ್ಷಮೆಯಾಚಿಸಿ, ಪಠ್ಯ ಪುಸ್ತಕ ಹಿಂಪಡೆದ NCERT

ನವದೆಹಲಿ: ಸುಪ್ರೀಂ ಕೋರ್ಟ್​ ಆಕ್ರೋಶಕ್ಕೆ ಗುರಿಯಾಗಿದ್ದ ವಿವಾದಿತ 8ನೇ ತರಗತಿ ಸಮಾಜ ವಿಜ್ಞಾನ ಪಠ್ಯಪುಸ್ತಕದ “ನ್ಯಾಯಾಂಗದಲ್ಲಿ ಭ್ರಷ್ಟಾಚಾರ” ಅಧ್ಯಯನ ವಿಚಾರ ಕುರಿತಾಗಿ ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (NCERT) ಸಾರ್ವಜನಿಕವಾಗಿ ಕ್ಷಮೆ ಕೋರಿ […]

ಅಪರಾಧ ಸುದ್ದಿ

ಹನಿಟ್ರಾಪ್ : ಸಾಮಾಜಿಕ ಜಾಲತಾಣಗಳ ಮೂಲಕ ಶ್ರೀಮಂತರ ಟಾರ್ಗೆಟ್ ಮಾಡುತ್ತಿದ್ದ ಮಹಿಳೆಯ ಬಂಧನ

ಬೆಳಗಾವಿ: ಮಹಾಲಿಂಗಪುರ ಮೂಲದ ದೀಪಾ ಅವಟಗಿ(33) ಎಂಬ ಮಹಿಳೆ ಇದೀಗ ಹನಿ ಟ್ರ್ಯಾಪ್ ಪ್ರಕರಣದಲ್ಲಿ ಬಂಧಿತಳಾಗಿ ಬಿಡುಗಡೆಯಾಗಿದ್ದು ಪೊಲೀಸರು ವಿಚಾರಣೆ ತೀವ್ರಗೊಳಿಸಿದ್ದಾರೆ. ಆಕೆಯ ಸ್ನೇಹಿತ ಹುಕ್ಕೇರಿ ತಾಲೂಕಿನ ಶಿವಾನಂದ ಮಠಪತಿ, ಪರಾರಿಯಾಗಿದ್ದು ಈತ ಶ್ರೀಮಂತ […]

You cannot copy content of this page