ಮೂರೇ ಲೈನಲ್ಲಿ ಭಾಷಣ ಮುಗಿಸಿದ ರಾಜ್ಯಪಾಲರು
ಬೆಂಗಳೂರು: ಸರಕಾರ ಕೊಟ್ಟಟ ಭಾಷಣ ಓದಲು ನಿರಾಕರಿಸಿದ ರಾಜ್ಯಪಾಲರು ಮೂರೇ ಲೈನಲ್ಲಿ ಭಾಷಣ ಮುಗಿಸಿದ ಪ್ರಸಂಗ ಅಧಿವೇಶನದಲ್ಲಿ ನಡೆದಿದೆ. ರಾಜ್ಯಪಾಲರು ಸರಕಾರ ಬರೆದುಕೊಟ್ಟ ಭಾಷಣ ಮಾಡಲು ಮೊದಲೇ ನಿರಾಕರಿಸಿದ್ದರು. ಆದರೆ, ಕೇಂದ್ರ ಸರಕಾರದ ವಿರುದ್ಧ […]
ಬೆಂಗಳೂರು: ಸರಕಾರ ಕೊಟ್ಟಟ ಭಾಷಣ ಓದಲು ನಿರಾಕರಿಸಿದ ರಾಜ್ಯಪಾಲರು ಮೂರೇ ಲೈನಲ್ಲಿ ಭಾಷಣ ಮುಗಿಸಿದ ಪ್ರಸಂಗ ಅಧಿವೇಶನದಲ್ಲಿ ನಡೆದಿದೆ. ರಾಜ್ಯಪಾಲರು ಸರಕಾರ ಬರೆದುಕೊಟ್ಟ ಭಾಷಣ ಮಾಡಲು ಮೊದಲೇ ನಿರಾಕರಿಸಿದ್ದರು. ಆದರೆ, ಕೇಂದ್ರ ಸರಕಾರದ ವಿರುದ್ಧ […]
ಭಾರತವು 2026ರ ಜನವರಿ 26ರಂದು ತನ್ನ 77ನೇ ಗಣರಾಜ್ಯೋತ್ಸವವನ್ನು ಭವ್ಯವಾಗಿ ಆಚರಿಸಲು ಸಿದ್ಧವಾಗುತ್ತಿದೆ. ಈ ಹಿನ್ನೆಲೆಯಲ್ಲಿ ದೇಶಾದ್ಯಂತ ಶಾಲೆ, ಕಾಲೇಜು ಹಾಗೂ ಸರ್ಕಾರಿ ಸಂಸ್ಥೆಗಳಲ್ಲಿ ಸಂಭ್ರಮದ ತಯಾರಿ ಜೋರಾಗಿದೆ. ಸಾಂಸ್ಕೃತಿಕ ಕಾರ್ಯಕ್ರಮಗಳು, ಭಾಷಣ ಅಭ್ಯಾಸಗಳು […]
ಬೆಂಗಳೂರು: ಕೇಂದ್ರ ಸರಕಾರದ ನರೇಗಾ ಕಾಯ್ದೆಯ ಹೆಸರು ಬಡಲಾವಣೆ ವಿರೋಧಿಸಿ ನಡೆಯುತ್ತಿರುವ ಅಧಿವೇಶನದಲ್ಲಿ ರಾಜ್ಯಪಾಲರು ಮತ್ತು ಸರಕಾರದ ನಡುವಿನ ಹಗ್ಗಜಗ್ಗಾಟ ಸದನದಲ್ಲಿ ಮುಂದುವರಿಯುವ ಸಾಧ್ಯತೆಯಿದೆ. ರಾಜ್ಯಪಾಲರು ಅಧಿವೇಶನದಲ್ಲಿ ಭಾಗವಹಿಸಲು ನಿರಾಕರಿಸುವ ಸಾಧ್ಯತೆಯಿದೆ ಎಂದು ಹೇಳಲಾಗಿತ್ತು. […]
ಬೆಳಗಾವಿ: ತವರು ಮನೆಗೆ ಹೊರಟ ಪತ್ನಿಯನ್ನು ತಡೆದುದಕ್ಕೆ ನಡೆದ ಜಗಳ ವಿಕೋಪಕ್ಕೆ ಹೋಗಿ ಹಗ್ಗದಿಂದ ಕುತ್ತಿಗೆ ಬಿಗಿದು ಪತ್ನಿಯನ್ನೇ ಪತಿರಾಯನೊಬ್ಬಕೊಲೆ ಮಾಡಿದ ಘಟನೆ ಬೆಳಕಿಗೆ ಬಂದಿದೆ. ಬೈಲಹೊಂಗಲ ತಾಲೂಕಿನ ನೇಗಿನಹಾಳ ಗ್ರಾಮದಲ್ಲಿ ಮಂಗಳವಾರ ರಾತ್ರಿ […]
ಇತ್ತೀಚೆಗೆ ರಾಜ್ಯದಲ್ಲಿ ಸಂಭವಿಸಿರುವ ಸ್ಲೀಪರ್ ಬಸ್‌ಗಳ ಅಗ್ನಿ ಅವಘಡಗಳ ಹಿನ್ನೆಲೆಯಲ್ಲಿ, ಪ್ರಯಾಣಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ರಾಜ್ಯದಾದ್ಯಂತ ಸಂಚರಿಸುವ ಎಲ್ಲ ಸ್ಲೀಪರ್ ಹಾಗೂ ಪ್ರವಾಸಿ ಬಸ್‌ಗಳಿಗೆ ಕಡ್ಡಾಯ ಸುರಕ್ಷತಾ […]
ಬೆಂಗಳೂರು: ಸಿಲಿಕಾನ್ ಸಿಟಿಯ ಬೊಮ್ಮನಹಳ್ಳಿ ವ್ಯಾಪ್ತಿಯ ಹೊಂಗಸಂದ್ರದಲ್ಲಿ ಕುಟುಂಬ ಕಲಹವು ಭೀಕರ ಅಂತ್ಯ ಕಂಡ ಘಟನೆ ನಡೆದಿದೆ. ಮಗಳು ಮನೆ ಬಿಟ್ಟು ಹೋದ ವಿಚಾರವನ್ನು ಮುಂದಿಟ್ಟುಕೊಂಡು ಪತ್ನಿಗೆ ನಿರಂತರ ಕಿರುಕುಳ ನೀಡುತ್ತಿದ್ದ ಪತಿ, ಕೊನೆಗೆ […]
ಬೆಂಗಳೂರು: ಶಿಡ್ಲಘಟ್ಟದ ಪುರಸಭೆ ಅಧಿಕಾರಿಗೆ ನಿಂಧಿಸಿದ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ರಾಜೀವ್ ಗೌಡ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡುವಂತೆ ಶಿಸ್ತುಸಮಿತಿ ಶಿಫಾರಸು ಮಾಡಿದೆ. ಪ್ರಕರಣದಲ್ಲಿ ಅವರನ್ನು ಬಂಧಿಸದೆ ಪೊಲೀಸರು ಮೀನಾಮೇಷ ಮಾಡುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ಪೋಸ್ಟರ್ […]
ಭಾರತೀಯ ಕ್ರಿಕೆಟ್ ತಂಡದ ಲೆಗ್‌ಸ್ಪಿನ್ನರ್ ಯುಜ್ವೇಂದ್ರ ಚಾಹಲ್ ತಮ್ಮ ಕ್ರೀಡಾ ಸಾಧನೆಗಳ ಜೊತೆಗೆ ವೈಯಕ್ತಿಕ ಬದುಕಿನ ಕಾರಣಕ್ಕೂ ಆಗಾಗ ಸುದ್ದಿಯಾಗುತ್ತಿದ್ದಾರೆ. ಕೊರಿಯೋಗ್ರಾಫರ್ ಹಾಗೂ ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ಧನಶ್ರೀ ವರ್ಮಾ ಅವರೊಂದಿಗೆ ನಡೆದ ವಿಚ್ಛೇದನದ […]
ಆದಾಯ ತೆರಿಗೆ ಇಲಾಖೆ ತನ್ನ ಅಧಿಕೃತ ಪ್ರಕಟಣೆಯ ಮೂಲಕ ವಿವಿಧ ನಿರ್ದೇಶಕ ಮಟ್ಟದ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಸರ್ಕಾರಿ ಸೇವೆಯಲ್ಲಿ ವೃತ್ತಿಜೀವನ ಕಟ್ಟಿಕೊಳ್ಳಲು ಬಯಸುವವರಿಗೆ ಇದು ಉತ್ತಮ […]
ಬೆಳಗಾವಿ : ಪರಿಶಿಷ್ಟ ಜಾತಿಯ ಬುದ್ಧಿಮಾಂದ್ಯ ಹುಡುಗಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪಿಗೆ ಜೀವಾವಧಿ ಶಿಕ್ಷೆ ಹಾಗೂ ದಂಡ ವಿಧಿಸಿ ಇಲ್ಲಿನ 3ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶ ಹೊರಡಿಸಿದೆ. ಹುಸೇನಸಾಬ […]
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮತ್ತೆ ಅಂತರರಾಷ್ಟ್ರೀಯ ಹಾಗೂ ಐಪಿಎಲ್ ಪಂದ್ಯಗಳನ್ನು ಆಯೋಜಿಸಲು ರಾಜ್ಯ ಸರ್ಕಾರ ಅನುಮತಿ ನೀಡಿರುವುದು ಸಂತಸದ ವಿಚಾರ. ಆದರೆ ಇಷ್ಟೆಲ್ಲಾ ಸೌಲಭ್ಯಗಳಿದ್ದರೂ ಐಪಿಎಲ್ ಫ್ರಾಂಚೈಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಇಲ್ಲಿ […]
ಬೆಂಗಳೂರು: ಹಿರಿಯ ಮೋಟಾರು ವಾಹನ ನಿರೀಕ್ಷಕ ನಿಸಾರ್ ಆಹಮ್ಮದ್ ಅವರು ಗುಜರಾತ್ ರಾಜ್ಯದ ವಾಹನಗಳಿಗೆ ನಿಯಮಬಾಹಿರವಾಗಿ Fitness Certificate ನೀಡಿದ್ದು ಕರ್ತವ್ಯ ಲೋಪ ಎಸಗಿರುವ ಹಿನ್ನೆಲೆಯಲ್ಲಿ ಅವರನ್ನು ಅಮಾನತ್ತು ಮಾಡುವಂತೆ ಸಾರಿಗೆ ಮತ್ತು ಮುಜರಾಯಿ […]
ಬೆಂಗಳೂರು: ಎರಡು ದಿನಗಳ ವಿಶೇಷ ಅಧಿವೇಶನದಲ್ಲಿ ಭಾಷಣ ಮಾಡದಿರಲು ರಾಜ್ಯಪಾಲರು ನಿರ್ಧಾರ ಮಾಡಿದ್ದಾರೆ ಎಂಬ ಮಾತುಗಳು ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿಯೂ ರಾಜ್ಯಪಾಲರು ಮತ್ತು ಸರಕಾರದ ನಡುವೆ ಕಾನೂನು ಸಂಘರ್ಷ ಸೃಷ್ಟಿಯಾಗುವ ಸಾಧ್ಯತೆಗಳಿವೆ. ನರೇಗಾ […]
ಬೆಳಗಾವಿ : ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಲೈಂಗಿಕವಾಗಿ ಅತ್ಯಾಚಾರ ಎಸಗಿದ ಆರೋಪಿಗೆ 30 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು ದಂಡ ವಿಧಿಸಿ ಬೆಳಗಾವಿಯ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ವಿಶೇಷ […]
ಧಾರವಾಡ: ಧಾರವಾಡದಲ್ಲಿ ಪ್ಯಾರಾ ಮೆಡಿಕಲ್ ವಿದ್ಯಾರ್ಥಿಯೊಬ್ಬಳನ್ನು ಕೊಲೆ ಮಾಡಿ, ಶವವನ್ನು ಸರ್ಕಲ್ ಬಳಿ ಬಿಸಾಕಿರುವ ಘಟನೆ ನಡೆದಿದೆ. ಧಾರವಾಡದ ಗಾಂಧಿ ಸರ್ಕಲ್‌ನ ನಿವಾಸಿ 19 ವರ್ಷದ ಝಾಕಿಯಾ ಮುಲ್ಲಾ ಕೊಲೆಯಾಗಿರುವ ಯುವತಿ. ಈಕೆ ಪ್ಯಾರಾ […]
ನಂಜನಗೂಡು: ಕುಟುಂಬವೊಂದಕ್ಕೆ ಕೊಲೆ ಬೆದರಿಕೆ ಹಾಕಿದ ಆರೋಪದಲ್ಲಿ ಕಾಂಗ್ರೆಸ್ ಮುಖಂಡ ರಾಜು ಎಂಬುವವರ ವಿರುದ್ಧ ನಂಜನಗೂಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಮಿತಾಬ್ ಎಂಬುವವರ ಮನೆಗೆ ನುಗ್ಗಿ ಆ ಕುಟುಂಬಕ್ಕೆ ಬೆದರಿಕೆ ಹಾಕಿದ್ದಲ್ಲದೆ, ರಾತ್ರಿ […]
ಭದ್ರಾವತಿ: ಮನೆಯಲ್ಲಿ ಕೊಲೆಯಾಗಿ ಬಿದ್ದಿದ್ದ ದಂಪತಿಯ ಸಾವಿಗೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಕೊಲೆಯಾದ ವ್ಯಕ್ತಿಯ ತಮ್ಮನ ಮಗನೇ ಇಂಜೆಕ್ಷನ್ ನೀಡಿ ಕೊಲೆ ಮಾಡಿರುವುದು ತಡವಾಗಿ ಬೆಳಕಿಗೆ ಬಂದಿದೆ. ಭದ್ರಾವತಿಯಲ್ಲಿ ಎರಡು ದಿನದ ಹಿಂದೆ ವಯೋವೃದ್ಧ […]
ಬೆಳಗಾವಿ: ಕರ್ನಾಟಕ-ಮಹಾರಾಷ್ಟ್ರ ಗಡಿ ಸಮಸ್ಯೆಗೆ ಸಂಬಂಧಿಸಿದ ಮಹತ್ವದ ವಿಚಾರಣೆಯನ್ನು ಇಂದು ಸುಪ್ರೀಂ ಕೋರ್ಟ್‌ನಲ್ಲಿ ಮುಂದೂಡಲಾಗಿದೆ. ನ್ಯಾಯಾಲಯದಲ್ಲಿ ಇಬ್ಬರು ನ್ಯಾಯಾಧೀಶರ ಪೀಠ ಮಾತ್ರ ಲಭ್ಯವಿರುವುದರಿಂದ ಬುಧವಾರ ವಿಚಾರಣೆ ನಡೆಸಲು ಸಾಧ್ಯವಾಗಲಿಲ್ಲ. ಗಡಿ ವಿವಾದದಂತಹ ಸಾಂವಿಧಾನಿಕ ಮತ್ತು […]
ಬೆಂಗಳೂರು: ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರಿಗೆ ಸಿಸಿಬಿ ನೊಟೀಸ್ ನೀಡಿದ್ದು, ಗುರುವಾರ ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚನೆ ನೀಡಿದೆ. ಸಾಮಾಜಿಕ ಜಾಲತಾಣದಲ್ಲಿ ವಿಜಯಲಕ್ಷ್ಮಿ ಅವರಿಗೆ ನಿಂದನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಧೀಶರ ಮುಂದೆ 164 […]
ಚಾಮರಾಜನಗರ:ಮಲೆಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವಕ ಚಿರತೆ ದಾಳಿಗೆ ಬಲಿಯಾದ ಘಟನೆ ಬುಧವಾರ ಮುಂಜಾನೆ ನಡೆದಿದೆ. ಮಲೆಮಹದೇಶ್ವರ ಬೆಟ್ಟದ ತಪ್ಪಲಿನ ತಾಳುಬೆಟ್ಟದಲ್ಲಿ ಘಟನೆ ನಡೆದಿದ್ದು, ಬೆಳಗ್ಗೆ ೧೧ ಗಂಟೆ ಸುಮಾರಿಗೆ ಪ್ರವೀಣ್ ಎಂಬ ಯುವಕನ […]
You cannot copy content of this page