ಏ.15 ರವರೆಗೆ ಬೈರತಿ ಬಸವರಾಜ್‌ಗೆ ರಿಲೀಫ್: ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್
ಬೆಂಗಳೂರು: ಬಿಜೆಪಿ ಶಾಸಕ ಬೈರತಿ ಬಸವರಾಜ್‌ಗೆ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್ ನೀಡಿದ್ದು, ಏಪ್ರಿಲ್ ೧೫ರವರೆಗೆ ತೀರ್ಪನ್ನು ಕಾಯ್ದಿರಿಸಿದೆ. ಬಸವರಾಜ್ ವಿರುದ್ಧ ದಾಖಲಾಗಿರುವ ಕೋಕಾ ಪ್ರಕರಣದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಅಂತಿಮ […]

