ಬೆಳಗಾವಿ ತಂಟೆ ಬಗ್ಗೆ ಸಿಎಂ ಗಮನ ಸೆಳೆಯಲು ಮುಂದಾದ ಕನ್ನಡ ಸಂಘಟನೆಗಳು
ಬೆಳಗಾವಿ: ಗುರುವಾರ ಬೆಳಗಾವಿಗೆ ಮೊದಲ ಬಾರಿಗೆ ಆಗಮಿಸುತ್ತಿರುವ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರ ಗಮನಕ್ಕೆ ತರಬೇಕಾದ ಗಡಿ ಭಾಗದ ಕನ್ನಡಿಗರ ಸಮಸ್ಯೆಗಳ ಕುರಿತು ಬುಧವಾರ ಕನ್ನಡ ಸಾಹಿತ್ಯ ಭವನದಲ್ಲಿ ಸಭೆ ಸೇರಿದ್ದ ಕನ್ನಡ ಸಂಘಟನೆಗಳು ಸುದೀರ್ಘವಾಗಿ […]

