ತುಮಕೂರು: ವಿದ್ಯುತ್ ಕಂಬದಿಂದ ಬಿದ್ದು ಗೋಕಾಕ ಮೂಲದ ಲೈನ್‌ಮ್ಯಾನ್ ಸಾವು
ಚಿಕ್ಕನಾಯಕನಹಳ್ಳಿ (ತುಮಕೂರು ಜಿಲ್ಲೆ):ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಶೆಟ್ಟಿಕೆರೆ ಹೋಬಳಿಯ ವಡೇರಹಳ್ಳಿ ಗ್ರಾಮದಲ್ಲಿ ಮಂಗಳವಾರ ವಿದ್ಯುತ್ ಕಂಬದಿಂದ ಬಿದ್ದು ಲೈನ್‌ಮ್ಯಾನ್ ಹನುಮಂತ ಜಾಲಿಕಟ್ಟಿ (29) ಮೃತಪಟ್ಟಿದ್ದಾರೆ. ವಿದ್ಯುತ್ ಕಂಬದ ಮೇಲೆ ದುರಸ್ತಿ ಕಾರ್ಯ ನಿರ್ವಹಿಸುತ್ತಿದ್ದ ವೇಳೆ ಆಕಸ್ಮಿಕವಾಗಿ […]

