ರಾಜ್ಯದ ವಿವಿಧೆಡೆ ₹18 ಸಾವಿರ ಕೋಟಿಗೂ ಹೆಚ್ಚು ಬಂಡವಾಳ ಹೂಡಿಕೆ: 15,032 ಮಂದಿಗೆ ಉದ್ಯೋಗ
ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ 67ನೇ ಸಭೆಯ ಅಧ್ಯಕ್ಷತೆ ವಹಿಸಿದ್ದ ಮುಖ್ಯಮಂತ್ರಿಗಳು, ಒಟ್ಟು 18,430.44 ಕೋಟಿ ರೂ. ಮೊತ್ತದ ಬಂಡವಾಳ ಹೂಡಿಕೆ ಯೋಜನೆಗಳಿಗೆ ಅನುಮೋದನೆ ನೀಡಿದ್ದು, ಸುಮಾರು 15,032 ಜನರಿಗೆ ಉದ್ಯೋಗ […]

