ಉನ್ನತ ವ್ಯಾಸಂಗದಲ್ಲಿ ಚಿನ್ನದ ಪದಕ ಪಡೆದ ನಿಗಮದ ಸಿಬ್ಬಂದಿ ಮಕ್ಕಳಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರಿಂದ ಸನ್ಮಾನ
ಬೆಂಗಳೂರು: ಅತ್ಯುತ್ತಮ ವಿದ್ಯಾಭ್ಯಾಸ ಮಾಡಿ ಚಿನ್ನದ ಪದಕ ಪಡೆದಿರುವವರಿಗೆ ನಿಗಮದ ಸಿಬ್ಬಂದಿಯ ಮಕ್ಕಳನ್ನು ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಅವರು ಸನ್ಮಾನಿಸಿದರು. ನಿಗಮದ ಸಿಬ್ಬಂದಿ ಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ಉನ್ನತ ವಿದ್ಯಾಭ್ಯಾಸ […]

