ಬೆಂಗಳೂರು ಪಾಸ್‌ಪೋರ್ಟ್ ಕಚೇರಿಗೆ ಬಾಂಬ್ ಬೆದರಿಕೆ
ಬೆಂಗಳೂರು: ಬೆಂಗಳೂರು ಹೃದಯಭಾಗದಲ್ಲಿರುವ ಪಾಸ್‌ಪೋರ್ಟ್ ಕಚೇರಿಗೆ ಕಿಡಿಗೇಡಿಗಳು ಬಾಂಬ್ ಬೆದರಿಕೆ ಸಂದೇಶ ಕಳುಹಿಸಿದ್ದು, ಆತಂಕದ ವಾತಾವರಣ ಸೃಷ್ಟಿಯಾಗಿದೆ. ಜೆ.ಸಿ.ರಸ್ತೆಯಲ್ಲಿರುವ ಪಾಸ್‌ಪೋರ್ಟ್ ಕಚೇರಿಯ ಅಧಿಕೃತ ಇ-ಮೇಲ್ ಬಂದ ಸಂದೇಶದಲ್ಲಿ ಕಚೇರಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಹಾಕಲಾಗಿತ್ತು. […]

