ಸಿದ್ದರಾಮಯ್ಯ ದಾಖಲೆಗೆ ಮಣ್ಣು ಹೊಯ್ದುಕೊಳ್ಳಬೇಕು ಎಂದ ಹೆಚ್.ಡಿ. ಕುಮಾರಸ್ವಾಮಿ
ದೇವರಾಜ ಅರಸು ಎಲ್ಲಿ? ಇವರೆಲ್ಲಿ? ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ದೇವರಾಜು ಅರಸು ದಾಖಲೆ ಮುರಿಯುತ್ತಾರಂತೆ. ಯಾವ ಭಾಗ್ಯಕ್ಕೆ ಇದೆಲ್ಲಾ? ರಾಜ್ಯದ ಪರಿಸ್ಥಿತಿ ನೋಡಿದರೆ ಈ ದಾಖಲೆಗೆ ಮಣ್ಣು ಹೊಯ್ದುಕೊಳ್ಳಬೇಕು ಎಂದು ಕೇಂದ್ರ ಸಚಿವ […]

