ತಂಬಾಕು ಮತ್ತು ಪಾನ್ ಮಸಾಲಾ ಮೇಲೆ ಕಠಿಣ ತೆರಿಗೆ ಹೊರೆ: ಫೆಬ್ರವರಿ 1ರಿಂದ ಬೆಲೆ ಭಾರೀ ಏರಿಕೆ
ಕೇಂದ್ರದ ಎನ್‌ಡಿಎ ಸರ್ಕಾರವು ತಂಬಾಕು ಉತ್ಪನ್ನಗಳು ಹಾಗೂ ಪಾನ್ ಮಸಾಲಾ ಮೇಲೆ ಹೊಸ ತೆರಿಗೆ ವ್ಯವಸ್ಥೆಯನ್ನು ಜಾರಿಗೆ ತರಲು ನಿರ್ಧರಿಸಿದೆ. ಸಾರ್ವಜನಿಕ ಆರೋಗ್ಯ ರಕ್ಷಣೆ ಉದ್ದೇಶದಿಂದ ಕೈಗೊಳ್ಳಲಾದ ಈ ಕ್ರಮಗಳು ಫೆಬ್ರವರಿ 1ರಿಂದ ಜಾರಿಯಾಗಲಿದ್ದು, […]

