ತಹಸೀಲ್ದಾರ್ ಕಚೇರಿಗೆ ಬಂತು ಮೆಕ್ಕೆಜೋಳದ ಮೂಟೆಗಳು
ಹಾವೇರಿ: ಮೆಕ್ಕೆ ಜೋಳ ಖರೀದಿ ಮಾಡದ ತಾಲೂಕು ಆಡಳಿತದ ವಿರುದ್ಧ ರೊಚ್ಚಿಗೆದ್ದ ರೈತರು ತಹಸೀಲ್ದಾರ್ ಕಚೇರಿಗೆ ಮೆಕ್ಕೆಜೋಳ ತಂದು ಸುರಿದ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿಯಲ್ಲಿ ನಡೆದಿದೆ. ನೂರಾರು ಟ್ರಾಕ್ಟರ್ ಗಳಲ್ಲಿ ತಾಲೂಕು ಕಚೇರಿಗೆ […]
ಹಾವೇರಿ: ಮೆಕ್ಕೆ ಜೋಳ ಖರೀದಿ ಮಾಡದ ತಾಲೂಕು ಆಡಳಿತದ ವಿರುದ್ಧ ರೊಚ್ಚಿಗೆದ್ದ ರೈತರು ತಹಸೀಲ್ದಾರ್ ಕಚೇರಿಗೆ ಮೆಕ್ಕೆಜೋಳ ತಂದು ಸುರಿದ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿಯಲ್ಲಿ ನಡೆದಿದೆ. ನೂರಾರು ಟ್ರಾಕ್ಟರ್ ಗಳಲ್ಲಿ ತಾಲೂಕು ಕಚೇರಿಗೆ […]
ಬೆಂಗಳೂರು: ಸಾರ್ವಜನಿಕ ಸಾರಿಗೆಗಳಲ್ಲಿ ತುರ್ತು ನಿರ್ಗಮದ ಬಾಗಿಲುಗಳಿಲ್ಲದಿದ್ದರೆ ಭೌತಿಕ ಕ್ಷಮತೆ ದೃಢೀಕರಣ ಪತ್ರ – ಎಫ್‌ಸಿ ಮಾಡದಂತೆ ಕಟ್ಟುನಿಟ್ಟಿನ ಆದೇಶ ನೀಡಲಾಗಿದೆ. ಚಿತ್ರದುರ್ಗದ ಬಸ್ ಅಪಘಾತ ಪ್ರಕರಣದಲ್ಲಿ ಏಳು ಜನರ ಸಾವಿಗೆ ಬಸ್ ನಲ್ಲಿ […]
ಹಿಂದೂಸ್ತಾನ್ ಶಿಪ್‌ಯಾರ್ಡ್ ಲಿಮಿಟೆಡ್ (HSL) 11 ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ವಿಶಾಖ ಪಟ್ಟಣಂನಲ್ಲಿರುವ ಈ ಸರ್ಕಾರಿ ಉದ್ಯೋಗಕ್ಕೆ ಪದವಿ/ಡಿಪ್ಲೊಮಾ ಹೊಂದಿರುವವರು ಅರ್ಹರು. ತಿಂಗಳಿಗೆ 50,000 ರಿಂದ 2,60,000 ರೂ. ಸಂಬಳವಿದ್ದು, ಆಸಕ್ತರು […]
ಹೈದರಾಬಾದ್:ಇಬ್ಬರು ಮಕ್ಕಳ ಮುಂದೆಯೇ ಮಡದಿಯನ್ನು ಪೆಟ್ರೋಲ್ ಸುರಿದು ಬೆಂಕಿಯಿಟ್ಟು ಸುಟ್ಟುಹಾಕಿದ ಘಟನೆ ಹೈದರಾಬಾದ್ ನಗರದ ತಿಲಕ್ ನಗರ ಬಡಾವಣೆಯಲ್ಲಿ ನಡೆದಿದೆ. 26 ವರ್ಷದ ಚಿತ್ಯಾಲಾ ಎಂಬ ಹೋಟೆಲ್‌ನಲ್ಲಿ ಕೆಲಸ ಮಾಡುವ ಮಹಿಳೆ ಕೊಲೆಗೀಡಾದವಳು. ದಿನಗೂಲಿ […]
ಮೈಸೂರು: ಮೈಸೂರು ಅರಮನೆ ಬಳಿ ಹೀಲಿಯಂ ಸಿಲೀಂಡರ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಸಲೀಂ ಜತೆಗಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಲೂನ್ ವ್ಯಾಪಾರಿ ಸಲೀಂ ಉತ್ತರ ಪ್ರದೇಶದಿಂದ ಕಳೆದ ಹದಿನೈದು ದಿನಗಳ ಹಿಂದೆ ಮೈಸೂರಿಗೆ […]
ಕೆಲವು ಒಳಾಂಗಣ ಸಸ್ಯಗಳು ನಮಗೆ ಸಹಾಯ ಮಾಡುತ್ತವೆ. ಈ ಸಸ್ಯಗಳನ್ನು ಮನೆಯೊಳಗೆ ಇಡುವುದರಿಂದ ಗಾಳಿಯ ಶುದ್ಧೀಕರಣ ಸಾಧ್ಯವಾಗುತ್ತದೆ. ವಾಯುಮಾಲಿನ್ಯ (Air Pollution) ದಿನೇ ದಿನೇ ಹದಗೆಡುತ್ತಲೇ ಇದೆ. ಮುಂದೊಂದು ದಿನ ಶುದ್ಧ ಗಾಳಿಗಾಗಿ (Clean […]
ದಾವಣಗೆರೆ: ಕೇಂದ್ರ ಸರ್ಕಾರ ರೈಲ್ವೆ ಪ್ರಯಾಣ ದರ ಏರಿಕೆ ಮಾಡಿದೆ. ಜನಸಾಮಾನ್ಯರ ಮೇಲೆ ದರ ಏರಿಕೆ ಹೊರೆಯಾಗುತ್ತಿರುವ ಬಗ್ಗೆ ರಾಜ್ಯದ ಬಿಜೆಪಿ ನಾಯಕರು ಪ್ರಶ್ನಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ […]
ಬೆಂಗಳೂರು: ಆಸ್ಪತ್ರೆಯ ಆಪರೇಷನ್ ಥಿಯೇಟರ್‌ನ ಡ್ರೆಸಿಂಗ್ ರೂಮ್‌ನಲ್ಲಿ ಮೊಬೈಲ್ ಕ್ಯಾಮೆರಾ ಇಟ್ಟು ಮಹಿಳಾ ಸಿಬ್ಬಂದಿ ಬಟ್ಟೆ ಬದಲಾಯಿಸುವುದನ್ನು ರಹಸ್ಯವಾಗಿ ಸೆರೆಯಿಡಿಯಲು ಯತ್ನಿಸಿದ ಜೂನಿಯರ್ ಟೆಕ್ನಿಷಿಯನ್‌ನನ್ನು ಅನ್ನಪೂರ್ಣೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ. ನಾಗರಬಾವಿ ಎರಡನೇ ಹಂತದ […]
ಬೆಂಗಳೂರು: ಕುಮಾರಸ್ವಾಮಿ ಲೇಔಟ್‌ನಲ್ಲಿ ನಡೆದಿದ್ದ ಒಂಟಿ ಮಹಿಳೆಯ ಕೊಲೆ ಪ್ರಕರಣದ ಆರೋಪಿಯನ್ನು ಪತ್ತೆಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು, ಸಹೋದ್ಯೋಗಿ ಯುವಕನೇ ಕೊಲೆಗಾರ ಎನ್ನಲಾಗಿದೆ. ಚಿತ್ರದುರ್ಗದ ಹಿರಿಯೂರು ಮೂಲದ ಮಮತಾ (39) ಎಂಬುವರನ್ನು ಕೆ.ಎಸ್ ಲೇಔಟ್‌ನ ಪ್ರಗತಿಪುರದಲ್ಲಿನ […]
ಬೆಳಗಾವಿ: ಕಣಗಲಾ ಗ್ರಾಪಂ ಹದ್ದಿಯಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಪ್ರತಿಮೆಗಾಗಿ ಮಂಜೂರಾಗಿದ್ದ 1.50 ಲಕ್ಷ ಹಣವನ್ನು ದುರ್ಬಳಕೆ ಮಾಡಿದ್ದಾರೆ ಎಂದು ಆರೋಪಿಸಿದ ಕಣಗಲಾ ಗ್ರಾಪಂ ಸದಸ್ಯ ಮಹಾದೇವ ಸಜ್ಜರಾವ್ ಸನ್ನಾಯಿಕ ಅವರು ನಾಲ್ವರ ವಿರುದ್ಧ ಸಂಕೇಶ್ವರ […]
ಬೆಂಗಳೂರು: ಚಿಕ್ಕಬಳ್ಳಾಪುರದ ಒಂದೇ ಗ್ರಾಮದ ನಾಲ್ವರು ಯುವಕರ ಸಾವಿನ ಪ್ರಕರಣಕ್ಕೆ ಸಂಬAಧಿಸಿದAತೆ ಮೃತರ ಕುಟುಂಬಗಳಿಗೆ ೫ ಲಕ್ಷ ರು ಪರಿಹಾರ ಘೋಷಣೆ ಮಾಡಲಾಗಿದೆ. ಚಿಕ್ಕಬಳ್ಳಾಪುರದ ಬಳಿ ಬೈಕ್‌ನಲ್ಲಿದ್ದ ಒಂದೇ ಗ್ರಾಮದ ನಾಲ್ವರು ಯುವಕರಿಗೆ ಟಿಪ್ಪರ್ […]
ಬೆಂಗಳೂರು: ಪತಿ ಮತ್ತು ಕುಟುಂಬದವರನ್ನು ಹೀಯಾಳಿಸಿ, ಮಗುವನ್ನು ತ್ಯಜಿಸಿ ವಿಚ್ಛೇದನ ಪಡೆದುಕೊಂಡಿದ್ದ ಸಹಾಯಕ ಪ್ರಾಧ್ಯಾಪಕಿಯೊಬ್ಬರು, ಇದೀಗ ತಮಗೆ ಗಂಡ, ಮಗು ಬೇಕೆಂದು ಮಾಡಿದ್ದ ಮನವಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಖಾಸಗಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿಯಾಗಿ ಕಾರ್ಯನಿರ್ವಹಿಸುತ್ತಿದ್ದ […]
ಬೆಂಗಳೂರು: ಒಂದೂವರೆ ತಿಂಗಳ ಹಿಂದಷ್ಟೇ ವಿವಾಹವಾಗಿ ಇತ್ತೀಚೆಗೆ ಹನಿಮೂನ್‌ಗೆ ಹೋಗಿ, ಅರ್ಧಕ್ಕೆ ವಾಪಸ್ಸಾಗಿದ ಯುವತಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಮಮೂರ್ತಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಗಂಡನ ಕಿರುಕುಳ ತಾಳಲಾರದೆ ಆತ್ಮಹತ್ಯೆಗೆ ಯತ್ನಿಸಿದ್ದ ೨೬ […]
ಬೆಂಗಳೂರು: ಮದುವೆಯಾದ ಒಂದು ತಿಂಗಳೊಳಗೆ ನವವಿವಾಹಿತೆ ಶವ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸಿ.ಕೆ.ಐಶ್ವರ್ಯ (೨೬) ಮೃತ ನವವಿವಾಹಿತೆ. ಮಗಳ ಸಾವಿಗೆ ಅಳಿಯ ಹಾಗೂ ಆತನ ಮನೆಯವರೇ […]
ಬೆಂಗಳೂರು: ದಲಿತ ಸಮಾವೇಶದ ಮೂಲಕ ಶಕ್ತಿ ಪ್ರದರ್ಶನ ಮಾಡುತ್ತೇವೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ಪಕ್ಷದ ವತಿಯಿಂದಲೇ ಅಹಿಂದ ಸಮಾವೇಶ ಆಯೋಜನೆ ಮಾಡಲಾಗುತ್ತದೆ. ಅಂತೆಯೇ ದಲಿತ ಸಮಾವೇಶವೂ […]
ಚಿಕ್ಕಬಳ್ಳಾಪುರ: ಬೈಕ್‌ವೊಂದು ಟಿಪ್ಪರ್‌ಗೆ ಡಿಕ್ಕಿ ಹೊಡೆದು ಸಹೋದರರಿಬ್ಬರು ಸೇರಿ ಒಂದೇ ಗ್ರಾಮದ ನಾಲ್ವರು ಯುವಕರು ಸಾವನ್ನಪ್ಪಿರುವ ದಾರುಣ ಘಟನೆ ಚಿಕ್ಕಬಳ್ಳಾಪುರದಲ್ಲಿ ಸಂಭವಿಸಿದೆ. ಚಿಕ್ಕಬಳ್ಳಾಪುರ ತಾಲೂಕಿನ ಅಜ್ಜವಾರ ಗೇಟ್ ಬಳಿ ಕಳೆದ ಗುರುವಾರ ರಾತ್ರಿ ಘಟನೆ […]
ಬಡತನದಿಂದ ಬಳಲುತ್ತಿರುವ ಕುಟುಂಬಗಳಿಗೆ ಸ್ವಂತ ಮನೆ ಕಲ್ಪಿಸುವ ಮಹೋನ್ನತ ಉದ್ದೇಶದಿಂದ ಕರ್ನಾಟಕ ಸರ್ಕಾರ ‘ಆಶ್ರಯ ವಸತಿ ಯೋಜನೆ’ (ಇದನ್ನು ‘ಬಸವ ವಸತಿ ಯೋಜನೆ’ ಎಂದೂ ಕರೆಯಲಾಗುತ್ತದೆ) ಜಾರಿಗೆ ತಂದಿದೆ. ರಾಜೀವ್ ಗಾಂಧಿ ವಸತಿ ನಿಗಮದ […]
ಬೆಂಗಳೂರು: ವಾಸವಿದ್ದ ಬಾಡಿಗೆ ಮನೆಯಲ್ಲಿಯೇ ಸ್ಡಾಫ್ ನರ್ಸ್ ಒಬ್ಬರನ್ನು ಕತ್ತು ಕೊಯ್ದು ಕೊಲೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಜಯದೇವ ಆಸ್ಪತ್ರೆಯಲ್ಲಿ ಸ್ಟಾಫ್ ನರ್ಸ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಮಮತಾ 39 ವರ್ಷವಾಗಿದ್ದರೂ ಮದುವೆಯಾಗಿರಲಿಲ್ಲ ಎನ್ನಲಾಗಿದೆ. […]
ಬೆಂಗಳೂರು: ಭೂ ಪರಿಚರ್ತನೆ ನಿಯಮಗಳನ್ನು ಮತ್ತಷ್ಟು ಸರಳೀಕರಣಗೊಳಿಸುವ ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ತಿದ್ದುಪಡಿಗೆ ಡಿಸೆಂಬರ್ 23 ರಂದು ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ. ಕರ್ನಾಟಕ ಭೂ ಕಂದಾಯ ಕಾಯ್ದೆ 1964 ಕಲಂ 95ರ […]
ಚಿತ್ರದುರ್ಗ: ಹಿರಿಯೂರು ಬಳಿ ನಡೆದ ಖಾಸಗಿ ಬಸ್ ಅಪಘಾತದಲ್ಲಿ ಬದುಕುಳಿದಿದ್ದ ಖಾಸಗಿ ಬಸ್ ಚಾಲಕ ಶುಕ್ರವಾರ ಬೆಳಗ್ಗೆ ಮೃತಪಟ್ಟಿದ್ದಾನೆ. ಘಟನೆಯಲ್ಲಿ ಬಸ್ ಸಂಪೂರ್ಣ ಸುಟ್ಟು ಕರುಕಲಾಗಿದ್ದು, ಆರು ಮಂದಿ ಸಜೀವ ದಹನವಾಗಿದ್ದರು. ಆದರೆ, ಬಸ್ […]
You cannot copy content of this page