ಕೋಲಾರದಲ್ಲಿ ಸರ್ಕಾರದಿಂದಲೇ ವೈದ್ಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ
ಕೋಲಾರ: ಚಿನ್ನದ ನಾಡು ಕೋಲಾರದಲ್ಲಿ ಸರ್ಕಾರದ ವತಿಯಿಂದಲೇ ವೈದ್ಯಕೀಯ ಕಾಲೇಜು ನಿರ್ಮಾಣ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಹಾಗೂ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ. ಕೋಲಾರ ತಾಲೂಕಿನ ನರಸಾಪುರದ […]

