ರಾಸಲೀಲೆ ಪ್ರಕರಣಕ್ಕೆ ಹೊಸ ತಿರುವು : ಡಿಜಿಪಿ ರಾಮಚಂದ್ರರಾವ್ ಪ್ರಕರಣಕ್ಕೆ ಬೆಳಗಾವಿ ಸಂಪರ್ಕದ ಅನುಮಾನ
ಬೆಂಗಳೂರು: ಡಿಜಿಪಿ ರಾಮಚಂದ್ರರಾವ್‌ಗೆ ಸಂಬಂಧಿಸಿದ ಅಶ್ಲೀಲ ವಿಡಿಯೋ ಪ್ರಕರಣ ರಾಜ್ಯ ರಾಜಕೀಯ ಹಾಗೂ ಆಡಳಿತ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಈ ಪ್ರಕರಣಕ್ಕೆ ಕುಂದಾನಗರಿ ಬೆಳಗಾವಿಯೊಂದಿಗಿನ ನಂಟು ಇರಬಹುದೆಂಬ ಶಂಕೆ ಇದೀಗ ಮೂಡಿದೆ. ಸುಮಾರು […]

