ಕಾಲೇಜ್ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿಯ ಶವಪತ್ತೆ: ಅನುಮಾನಾಸ್ಪದ ರೀತಿಯಲ್ಲಿ ಸಾವು
ಹುಬ್ಬಳ್ಳಿ: ಹಾಸ್ಟೆಲ್ ಕೊಠಡಿಯಲ್ಲಿ ವಿದ್ಯಾರ್ಥಿಯೊಬ್ಬನ ಶವ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿರುವ ಘಟನೆ ಹುಬ್ಬಳ್ಳಿಯ ಬೈರಿದೇವರಕೊಪ್ಪದಲ್ಲಿ ನಡೆದಿದೆ. ಬೈರಿದೇವರಕೊಪ್ಪದ ಸನಾ ಕಾಲೇಜ್‌ನ ಹಾಸ್ಟೆಲ್ ಮೂರನೇ ಮಹಡಿಯಲ್ಲಿದ್ದ ರೂಮ್‌ನಲ್ಲಿ ವಿದ್ಯಾರ್ಥಿಯ ಶವ ಪತ್ತೆಯಾಗಿದೆ. ವಿದ್ಯಾರ್ಥಿಯ ಶವವನ್ನು ಮರಣೋತ್ತರ […]

